ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ ಎಸ್‌ಸಿ-ಎಸ್‌ಟಿ ಅಧ್ಯಾಪಕೇತರ ನೌಕರರ ಸಂಘದ ಸರ್ವಸದಸ್ಯರ ಸಭೆ ಮಾರ್ಚ್ ೧೫ರಂದು ನಡೆದಿದ್ದು, ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
ಸಂಘದ ಅಧ್ಯಕ್ಷರಾಗಿ ಎಸ್. ಮಂಜುನಾಥ್, ಉಪಾಧ್ಯಕ್ಷರಾಗಿ ಎಂ. ಕರಿಯಪ್ಪ, ಕಾರ್ಯದರ್ಶಿಯಾಗಿ ಡಾ. ಅಣ್ಣಯ್ಯ, ಸಹಕಾರ್ಯದರ್ಶಿಯಾಗಿ ವೆಂಕಟೇಶ ತಳವಾರ ಮತ್ತು ಖಜಾಂಚಿಯಾಗಿ ಎಸ್. ಕಾವ್ಯ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post