ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಶಿವಮೊಗ್ಗ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ Snehal Sudhakar Lokhande ಅವರನ್ನು ಕುವೆಂಪು ವಿಶ್ವವಿದ್ಯಾಲಯದ Kuvempu University ಕುಲಸಚಿವ (ಆಡಳಿತ)ರಾಗಿ ಸರ್ಕಾರ ನೇಮಕಗೊಳಿಸಿ ಆದೇಶ ಹೊರಡಿಸಿದ್ದು, ಇಂದು ಮಧ್ಯಾಹ್ನ ವಿಶ್ವವಿದ್ಯಾಲಯಕ್ಕೆ ಆಗಮಿಸಿ ಕುಲಸಚಿವರಾಗಿ ಅಧಿಕಾರ ವಹಿಸಿಕೊಂಡರು.
ಇದು ಹೆಚ್ಚುವರಿ ಜವಾಬ್ದಾರಿಯಾಗಿದ್ದು, ಜಿ.ಪಂ ಸಿಇಒ ಆಗಿ ಮುಂದುವರೆಯಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post