No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Sunday, June 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗಟ್ಟಿದನಿಯ ದಿಟ್ಟ ಹೋರಾಟಗಳು ಇಂದಿನ ಅಗತ್ಯ: ಗುರುಮೂರ್ತಿ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 11, 2021
in ಶಿವಮೊಗ್ಗ
0
ಗಟ್ಟಿದನಿಯ ದಿಟ್ಟ ಹೋರಾಟಗಳು ಇಂದಿನ ಅಗತ್ಯ: ಗುರುಮೂರ್ತಿ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಂಕರಘಟ್ಟ: ಮೀಸಲಾತಿ ಹೋರಾಟಗಳು, ಮುಕ್ತ ಅಭಿವ್ಯಕ್ತಿ, ಜನಸಾಮಾನ್ಯರ ಆಹಾರ ಮತ್ತು ವೈಯಕ್ತಿಕ ಆಯ್ಕೆಗಳನ್ನು ನಿಯಂತ್ರಿಸಲು ಹಲವು ಶಕ್ತಿಗಳು ಯತ್ನಿಸುತ್ತಿರುವ ಈ ಕಾಲಮಾನದಲ್ಲಿ ಪ್ರೊ.ಬಿ. ಕೃಷ್ಣಪ್ಪ ಅವರಂತಹ ದಿಟ್ಟ ಹೋರಾಟಗಾರರು- ಹೋರಾಟಗಳ ಅವಶ್ಯಕತೆಯಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಶಿವಮೊಗ್ಗ ವಿಭಾಗದ ಸಂಚಾಲಕ ಗುರುಮೂರ್ತಿ ಅಭಿಪ್ರಾಯಪಟ್ಟರು.

ಕುವೆಂಪು ವಿವಿಯ ಪ್ರೊ. ಬಿ. ಕೃಷ್ಣಪ್ಪ ಅಧ್ಯಯನ ಕೇಂದ್ರದ ವತಿಯಿಂದ ವಿವಿಯ ಪ್ರೊ. ಹಿರೇಮಠ್ ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ‘ದಲಿತ ಚಳವಳಿ’ ವಿಚಾರ ಸಂಕಿರಣದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.


ಪ್ರೊ. ಬಿ. ಕೃಷ್ಣಪ್ಪ ಅವರು ಹತ್ತಾರು ಬಗೆಯ ಸಾಮಾಜಿಕ ಹೋರಾಟಗಳನ್ನು ಸಂಘಟಿಸಿದವರು. ದಲಿತ ವ್ಯಕ್ತಿಗಳ ಕೊಲೆ ವಿರುದ್ಧ, ಅತ್ಯಾಚಾರಗಳ ವಿರುದ್ಧ ಪ್ರತಿಭಟನೆ, ಚಂದ್ರಗುತ್ತಿ ಬೆತ್ತಲೆ ಸೇವೆ ರದ್ದು, ಸಿದ್ಲಿಪುರದ ಭೂ ಹೋರಾಟ ಸೇರಿದಂತೆ ಅಸ್ಪೃಶ್ಯತೆ, ಹೆಣ್ಣುಮಕ್ಕಳ ಗೌರವ, ಜಾತಿ ನಿರ್ಮೂಲನೆ, ಸಾರ್ವಜನಿಕ ಸ್ಥಳಗಳ ಪ್ರವೇಶ, ಭೂಸುಧಾರಣೆ ಸೇರಿದಂತೆ ವೈವಿಧ್ಯಮಯ ವಿಷಯಗಳಲ್ಲಿ ಚಳವಳಿಗಳನ್ನು ರೂಪಿಸಿದವರು ಇಂದಿಗೂ ಪ್ರಸ್ತುತ ಎಂದು ಹೇಳಿದರು.

ಸಮುದಾಯಗಳ ಮುಂದುವರಿದ ಭಾಗವಾಗಿ ಪ್ರಭುತ್ವಗಳೇ ಇಂದು ಜನಸಾಮಾನ್ಯರನ್ನು ದಮನಿಸುವ ಕೆಲಸಕ್ಕೆ ಮುಂದಾಗಿವೆ. ಪ್ರೊ. ಭಗವಾನ್‌ರ ವಿಚಾರಗಳನ್ನು ವೈಚಾರಿಕವಾಗಿ ಎದುರಿಸದೇ ಮಸಿಬಳಿದು ಸಂವಿಧಾನಕ್ಕಿಂತ ಧರ್ಮ ಮುಖ್ಯ ಎನ್ನಲಾಗುತ್ತಿದೆ. ದಲಿತ ಅಸ್ಮಿತೆಯ ಮೂಲವಾದ ದಲಿತ ಪದವನ್ನೇ ಸರ್ಕಾರಿ ಪದಕೋಶದಿಂದ ತೆಗೆದು ಹಾಕುವ ಆದೇಶ ಹೊರಡಿಸಲಾಗಿದೆ ಎಂದರು.


ಸರ್ಕಾರವನ್ನು ಟೀಕಿಸಿದಲ್ಲಿ ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ಮಾಡಲಾಗುತ್ತದೆ. ಸಮಾಜ ಉದ್ಧರಿಸಬೇಕಾದ ಸ್ವಾಮೀಜಿಗಳು ಮೀಸಲಾತಿ ಹೋರಾಟಗಳಿಗೆ ಇಳಿದಿದ್ದಾರೆ. ಯಾವ ಆಹಾರವನ್ನು ತಿನ್ನಬೇಕು, ಯಾರನ್ನು ಪ್ರೀತಿಸಬೇಕು ಎಂಬುದನ್ನು ಕಾನೂನುಗಳ ಮೂಲಕವೇ ನಿಯಂತ್ರಿಸಲು ಹೊರಟಿರುವಂತಹ ಈ ಆತಂಕಕಾರಿ ದಿನಗಳಲ್ಲಿ ಗಟ್ಟಿಯಾಗಿ ದನಿಯೆತ್ತಬಲ್ಲಂತಹ ಪ್ರೊ. ಬಿ. ಕೃಷ್ಣಪ್ಪ ಇಂದು ಹೆಚ್ಚು ಅಗತ್ಯವಾಗಿದ್ದರು. ವಿಶ್ವವಿದ್ಯಾಲಯಗಳಲ್ಲಿರುವ ಪ್ರೊ. ಕೃಷ್ಣಪ್ಪ, ಜಗಜೀವನ್‌ರಾಂ, ಬಸವಣ್ಣ, ಅಂಬೇಡ್ಕರ್‌ರಂತಹ ಅಧ್ಯಯನ ಪೀಠಗಳು ಕ್ಯಾಂಪಸ್‌ನಿಂದ ಹೊರಬಂದು ಸಮಾಜದಲ್ಲಿ ಹಲವು ವಿಧಧ ಶೋಷಣೆಗಳ ವಿರುದ್ಧ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ವಿವಿಯ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಮಾತನಾಡಿ, ಪ್ರೊ. ಬಿ. ಕೃಷ್ಣಪ್ಪ ಅವರು ಹರಿಹರ, ಚಿತ್ರದುರ್ಗಗಳಲ್ಲಿ ನಡೆದ ಚಳವಳಿಗಳ ವೇದಿಕೆಯಿಂದಲೇ ದಲಿತರಿಗೆ ದೇವಾಲಯಗಳ ಬದಲಿಗೆ ಸಂಸತ್ತು, ಶಾಸನಸಭೆಗಳಿಗೆ ಪ್ರವೇಶಕ್ಕೆ ಕರೆಕೊಟ್ಟಿದ್ದನ್ನು ನಾನು ಸ್ವತಃ ನೋಡಿದ್ದೇನೆ. ಶಿಕ್ಷಿತರಲ್ಲೇ ಹೆಚ್ಚಿನ ಮೌಢ್ಯ ಆಚರಣೆ, ದುರಾಸೆಯ ಪ್ರವೃತ್ತಿಗಳು, ಅಸಮಾನತೆಯ ಮನೋಭಾವನೆಗಳು ಇರುವ ಈ ಕಾಲದಲ್ಲಿ ಕೃಷ್ಣಪ್ಪ ಅವರಂತಹ ಹೋರಾಟಗಾರರ ಅವಶ್ಯಕತೆಯಿದೆ. ಹೀಗಾಗಿಯೇ ಅವರನ್ನು ನಾವು ಕರ್ನಾಟಕದ ಅಂಬೇಡ್ಕರ್ ಎಂದು ಹೆಮ್ಮೆಯಿಂದ ಕರೆಯುತ್ತೇವೆ ಎಂದರು.

ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ. ಪಿ.ಕಣ್ಣನ್, ಪ್ರೊ. ಬಿ.ಕೃಷ್ಣಪ್ಪ, ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ. ಶಿವಾನಂದ ಕೆಳಗಿನಮನಿ, ಕನ್ನಡ ಭಾರತಿ ವಿಭಾಗದ ಪ್ರೊ. ಪ್ರಶಾಂತ್‌ನಾಯ್ಕ್, ಡೊಮಿನಿಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebasiteKuvempu UniversityLatest News KannadaLocal NewsMalnad NewsShankaraghattaShimogaShivamoggaShivamogga Newsಕುವೆಂಪು ವಿವಿಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share212Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನೂತನ ಗ್ರಾಪಂ ಸದಸ್ಯರಿಗೆ ಐದು ದಿನಗಳ ತರಬೇತಿ: ಸಚಿವ ಈಶ್ವರಪ್ಪ

Next Post

ಅತ್ಮನಿರ್ಭಾರ ಭಾರತ ಸಾಕಾರಗೊಳಿಸಲು ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕು: ನೆ.ಲ.ನರೇಂದ್ರ ಬಾಬು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅತ್ಮನಿರ್ಭಾರ ಭಾರತ ಸಾಕಾರಗೊಳಿಸಲು ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕು: ನೆ.ಲ.ನರೇಂದ್ರ ಬಾಬು

ಅತ್ಮನಿರ್ಭಾರ ಭಾರತ ಸಾಕಾರಗೊಳಿಸಲು ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕು: ನೆ.ಲ.ನರೇಂದ್ರ ಬಾಬು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Kerala Free Bus Travel for Women Extended to Interstate Routes

ಸ್ತ್ರೀಯರಿಗೆ ಕೇರಳ ಬಸ್’ನಲ್ಲಿ ಕಾಸರಗೋಡು-ಮಂಗಳೂರು-ಪುತ್ತೂರಿಗೆ ಉಚಿತ ಪ್ರಯಾಣ

June 14, 2026
Davanagere Student Dies by Suicide Near Shivamogga

ಶಿವಮೊಗ್ಗ | ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

June 14, 2026
Narayana Multy Speciality Clinic Shimoga

ಶಿವಮೊಗ್ಗ | ನಗರದ ಹೃದಯ ಭಾಗದಲ್ಲಿ ಕೀಮೋಥೆರಪಿ, ಎಂಡೋಸ್ಕೋಪಿ ಸೌಲಭ್ಯಗಳು ಲಭ್ಯ

June 14, 2026
Shivamogga Police Firing on Rowdy Sheeter

ಪೊಲೀಸರ ಕಠಿಣ ಕ್ರಮ | ಶಿವಮೊಗ್ಗದಲ್ಲಿ ರೌಡಿಶೀಟರ್ ಕಾಲಿಗೆ ಗುಂಡೇಟು

June 14, 2026
Uttaradi Matha Swamiji

ಹಿರಿಯರ ಮಾರ್ಗದರ್ಶನದಿಂದಲೇ ಸುಸಂಸ್ಕೃತ ಸಮಾಜ ನಿರ್ಮಾಣ | ಸತ್ಯಾತ್ಮ ತೀರ್ಥಶ್ರೀ

June 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL