No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಇಂದಿನ ಯುವಪೀಳಿಗೆಗೆ ಬಿ. ಕೃಷ್ಣಪ್ಪ ಅವರ ಹೋರಾಟಗಳ ಇತಿಹಾಸದ ಅರಿವು ಅಗತ್ಯ

ಕುವೆಂಪು ವಿವಿ ದಲಿತ ಚಳವಳಿ ಕುರಿತ ವಿಚಾರ ಸಂಕಿರಣದಲ್ಲಿ ಪ್ರೊ. ರಾಜೇಂದ್ರ ಚೆನ್ನಿ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 8, 2022
in ಶಿವಮೊಗ್ಗ
0
ಇಂದಿನ ಯುವಪೀಳಿಗೆಗೆ ಬಿ. ಕೃಷ್ಣಪ್ಪ ಅವರ ಹೋರಾಟಗಳ ಇತಿಹಾಸದ ಅರಿವು ಅಗತ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ದಲಿತ ಮೇಲಿನ ಶೋಷಣೆಗಳ ವಿರುದ್ಧ ಹೋರಾಡಿದ ಮತ್ತು ದಲಿತರಿಗೆ ಭೂಹಕ್ಕು ಕೊಡಿಸುವಲ್ಲಿ ಶ್ರಮಿಸಿದ ಪ್ರೊ. ಬಿ. ಕೃಷ್ಣಪ್ಪ ಅವರ ಇತಿಹಾಸವನ್ನು ಇಂದಿನ ಯುವಪೀಳಿಗೆ ತಿಳಿದುಕೊಳ್ಳುವ ತುರ್ತು ಇದೆ ಎಂದು ಕುವೆಂಪು ವಿವಿಯ ನಿವೃತ್ತ ಪ್ರಾಧ್ಯಾಪಕ ಮತ್ತು ಚಿಂತಕ ಪ್ರೊ. ರಾಜೇಂದ್ರ ಚೆನ್ನಿ ಅಭಿಪ್ರಾಯಪಟ್ಟರು.

ಕುವೆಂಪು ವಿವಿಯ Kuvempu University ಪ್ರೊ. ಬಿ. ಕೃಷ್ಣಪ್ಪ ಅಧ್ಯಯನ ಕೇಂದ್ರದ ವತಿಯಿಂದ ವಿವಿಯ ಪ್ರೊ. ಎಸ್. ಪಿ. ಹಿರೇಮಠ ಸಭಾಂಗಣದಲ್ಲಿ ಆಯೋಜಿಸಲಾಗಿರುವ ಪ್ರೊ. ಬಿ. ಕೃಷ್ಣಪ್ಪ: ದಲಿತ ಚಳವಳಿ ವಿಷಯ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಒಳಗೆ 70-80ರ ದಶಕದಲ್ಲಿ ನಡೆದ ಹೋರಾಟಗಳು ಸ್ವಾತಂತ್ರನಂತರ ನಡೆದ ಮಹಾನ್ ಹೋರಾಟಗಳು. ದಲಿತರ ಮೇಲಿನ ಅತ್ಯಾಚಾರ, ಶೋಷಣೆಗಳ ವಿರುದ್ಧ ಹಾಗೂ ಭೂಮಿ ಪಡೆಯುವ ಹೋರಾಟಗಳು ಈ ಕಾಲಘಟ್ಟದಲ್ಲಿ ನಡೆದಂತಹವು. ಮಹಾರಾಷ್ಟ್ರದಲ್ಲಿ ಆರಂಭವಾದ ಚಳವಳಿ ಕಿಚ್ಚು ಕರ್ನಾಟಕದಲ್ಲಿ ಪ್ರೊ. ಬಿ. ಕೃಷ್ಣಪ್ಪ ಅವರಿಂದ ಗಾಢವಾಗಿ ಹಬ್ಬಿದವು. ಅವುಗಳ ಅಧ್ಯಯನ ಅಗತ್ಯವಿದೆ ಎಂದರು.

Also read: ಗೃಹ ಸಚಿವರ ವಿರುದ್ಧ ಕಿಮ್ಮನೆ ರತ್ನಾಕರ್ ಹೇಳಿಕೆ ಅಸಂಬದ್ಧ: ಎಸ್. ದತ್ತಾತ್ರಿ ಆಕ್ರೋಶ


ದಲಿತರಿಗೆ ಅಭಿವ್ಯಕ್ತಿಯನ್ನು, ಅಸ್ಮಿತೆಯನ್ನು ನೀಡುವ ಮಹಾನ್ ಕಾರ್ಯವನ್ನು ಪ್ರೊ. ಕೃಷ್ಣಪ್ಪ ಈ ಸಂದರ್ಭದಲ್ಲಿ ಮಾಡಿದರು. ದರಿಂದಾಗಿ ದಲಿತ ಸಾಹಿತಿಗಳು, ಚಳವಳಿಗಾರರು, ಕ್ರಾಂತಿಗೀತೆಗಳ ಹೇಳುವವರು ಹುಟ್ಟಿಕೊಂಡರು. ದಲಿತ ಚಳವಳಿ ರೂಪಿಸುವಲ್ಲಿ ಇವುಗಳೆಲ್ಲ ಮುಖ್ಯಪಾತ್ರ ನಿರ್ವಹಿಸಿದವು. ಜಮೀನ್ದಾರಿ ಪದ್ಧತಿ ವಿರುದ್ಧ, ಬೆತ್ತಲೆ ಸೇವೆವಿರುದ್ಧ, ಬ್ರಾಹ್ಮಣತ್ವದ ವಿರುದ್ಧ ಭಾರೀ ಚಳವಳಿ ಆರಂಭವಾಗಿ ದಲಿತ ಅಸ್ಮಿತೆ ಬೃಹತ್ತಾಗಿ ಬೆಳೆಯಿತು. ಇದಕ್ಕೆ ಕಾರಣವಾದ ಪ್ರೊ. ಬಿ. ಕೃಷ್ಣಪ್ಪ ಅವರ ಬರಹಗಳನ್ನು, ಭಾಷಣಗಳನ್ನು, ಹೋರಾಟದ ಕುರಿತ ವರದಿಗಳನ್ನು ಸಂಗ್ರಹಿಸಿ ಆಕರಗ್ರಂಥಗಳನ್ನು ರೂಪಿಸುವ ಕೆಲಸವಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರೊ. ಬಿ.ಪಿ. ವೀರಭದ್ರಪ್ಪ, ಭಾರತದಲ್ಲಿ ದಲಿತರಿಗೆ ಹಕ್ಕುಗಳನ್ನು ನೀಡಿದ ಮಹಾನ್ ಹೋರಾಟಗಾರರಾಗಿ ಅಂಬೇಡ್ಕರ್ ಕಂಡರೆ, ಕರ್ನಾಟಕದ ಮಟ್ಟಿಗೆ ಆ ಕಾರ್ಯವನ್ನು ಪ್ರೊ. ಬಿ. ಕೃಷ್ಣಪ್ಪ ಮಾಡಿದ್ದಾರೆ ಎಂದು ಧೈರ್ಯವಾಗಿ ಹೇಳಬಹುದು. ದಲಿತರ ಮೇಲೆ ನಡೆಯುತ್ತಿದ್ದ ಅನೇಕ ತರಹದ ಶೋಷಣೆಗಳ ವಿರುದ್ಧ ಕೃಷ್ಣಪ್ಪ ಅವರ ಅಂದಿನ ಹೋರಾಟಗಳು ಮಾದರಿಯಾಗಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರೊ. ಬಿ. ಕೃಷ್ಣಪ್ಪ ಅಧ್ಯಯನ ಕೇಂದ್ರದ ಸಂಚಾಲಕ ಪ್ರೊ. ಶಿವಾನಂದ ಕೆಳಗಿನಮನಿ, ಕನ್ನಡ ಭಾರತಿಯ ನಿರ್ದೇಶಕ ಪ್ರೊ. ಪ್ರಶಾಂತ್ ನಾಯಕ್ ಜಿ., ಮಾತನಾಡಿದರು. ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಗುರುಮೂರ್ತಿ, ಡಾ. ಮೇಟಿ ಮಲ್ಲಿಕಾರ್ಜುನ್, ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳು ಸೇರಿದಂತೆ ಹಲವರು ಹಾಜರಿದ್ದರು.

ಉದ್ಘಾಟನಾ ಕಾರ್ಯಕ್ರಮದ ನಂತರ ದಲಿತ ಚಳವಳಿಯ ಚಾರಿತ್ರಿಕ ನೋಟ, ದಲಿತ ಸಂಘಟನೆ ಮತ್ತು ರಾಜಕೀಯ, ದಲಿತ ಸಾಹಿತ್ಯ ಸೇರಿದಂತೆ ಹಲವು ವಿಷಯಗಳ ಮೇಲೆ ಡಾ. ಚಂದ್ರಶೇಖರ್, ಡಾ. ನೆಲ್ಲಿಕಟ್ಟೆ ಸಿದ್ಧೇಶ್, ಡಾ. ಮೋಹನ್ ಚಂದ್ರಗುತ್ತಿ ವಿಚಾರಗಳನ್ನು ಮಂಡಿಸಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKuvempu UniversityLatest News KannadaLocal NewsMalnad NewsNewsinKannadaNewsKannadaShankaraghattaShimogaShivamoggaShivamogga Newsಕುವೆಂಪು ವಿವಿಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share205Tweet123Send
Previous Post

ಗೃಹ ಸಚಿವರ ವಿರುದ್ಧ ಕಿಮ್ಮನೆ ರತ್ನಾಕರ್ ಹೇಳಿಕೆ ಅಸಂಬದ್ಧ: ಎಸ್. ದತ್ತಾತ್ರಿ ಆಕ್ರೋಶ

Next Post

3,000 ಗ್ರಾಮದ ಶೇ.100ರಷ್ಟು ಮನೆಗಳಿಗೆ ಕೊಳಾಯಿ ಮೂಲಕ ನೀರು ಸರಬರಾಜು: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
3,000 ಗ್ರಾಮದ ಶೇ.100ರಷ್ಟು ಮನೆಗಳಿಗೆ ಕೊಳಾಯಿ ಮೂಲಕ ನೀರು ಸರಬರಾಜು: ಸಚಿವ ಈಶ್ವರಪ್ಪ

3,000 ಗ್ರಾಮದ ಶೇ.100ರಷ್ಟು ಮನೆಗಳಿಗೆ ಕೊಳಾಯಿ ಮೂಲಕ ನೀರು ಸರಬರಾಜು: ಸಚಿವ ಈಶ್ವರಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL