No Result
View All Result
Surprise Inspection for Enhanced Passenger Safety
English Articles

Surprise Inspection for Enhanced Passenger Safety

by ಕಲ್ಪ ನ್ಯೂಸ್
June 27, 2026
0

Kalpa Media House  |  Mysuru | As per the instructions of the Railway Board, the Divisional Railway Manager (DRM), Mysuru...

Read moreDetails
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ನೂತನ ಶಿಕ್ಷಣ ನೀತಿ ಪ್ರಾಯೋಗಿಕ ಕಲಿಕೆಗೆ ಒತ್ತು ನೀಡಿದೆ: ಪ್ರೊ. ಎಸ್. ಕೆ. ಸೈದಾಪುರ್

ಕುವೆಂಪು ವಿವಿಯಲ್ಲಿ ಜೀವಶಾಸ್ತ್ರದ ಹೊಸ ಆಯಾಮಗಳ ಕುರಿತ ವಿಶೇಷ ಉಪನ್ಯಾಸ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 29, 2022
in Small Bytes, ಭದ್ರಾವತಿ
0
ನೂತನ ಶಿಕ್ಷಣ ನೀತಿ ಪ್ರಾಯೋಗಿಕ ಕಲಿಕೆಗೆ ಒತ್ತು ನೀಡಿದೆ: ಪ್ರೊ. ಎಸ್. ಕೆ. ಸೈದಾಪುರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ನೂತನ ಶಿಕ್ಷಣ ನೀತಿಯಿಂದ New Education Policy ಪ್ರಾಣ ಶಾಸ್ತ್ರಕ್ಕೆ ವಿಶೇಷವಾದ ಪ್ರಾಮುಖ್ಯತೆ ಇದ್ದು, ಪಶು ಸಂಗೋಪನೆ, ಮೀನುಗಾರಿಕೆ, ಮತ್ತಿತರ ವಿಷಯಗಳ ಬಗ್ಗೆ ಪ್ರಾಯೋಗಿಕವಾಗಿ ಕಲಿಯುವ ಅವಕಾಶ ವಿದ್ಯಾರ್ಥಿಗಳಿಗೆ ಇದೆ ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಎಸ್. ಕೆ. ಸೈದಾಪುರ್ ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದ Kuvempu University ಅನ್ವಯಿಕ ಪ್ರಾಣ ಶಾಸ್ತ್ರ ವಿಭಾಗವು ಸೋಮವಾರದಂದು ಪ್ರೊ. ಎಸ್. ಪಿ. ಹಿರೇಮಠ್ ಸಭಾಂಗಣದಲ್ಲಿ ‘ಜೀವಶಾಸ್ತ್ರದ ಹೊಸ ಆಯಾಮಗಳು’ ಕುರಿತು ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನೂತನ ಶಿಕ್ಷಣ ನೀತಿ ಎಲ್ಲ ನಿಕಾಯಗಳ ವಿದ್ಯಾರ್ಥಿಗಳಿಗೆ ಅಂತರ್‌ಶಿಸ್ತೀಯ ಅಧ್ಯಯನಕ್ಕೆ ಅವಕಾಶ ಮಾಡಿಕೊಟ್ಟಿದ್ದು, ಸಮಗ್ರವಾದ ದೃಷ್ಟಿಕೋನ ಬೆಳೆಸುವ ನಿಟ್ಟಿನಲ್ಲಿ ಪಠ್ಯಕ್ರಮ ರೂಪುಗೊಳ್ಳಬೇಕಿದೆ. ವಿಶ್ವವಿದ್ಯಾಲಯದ ವಿಭಾಗಗಳು ಈ ಕಾರ್ಯವನ್ನು ನಿರ್ವಹಿಸುವ ಹೊಣೆಗಾರಿಕೆ ಹೊರಬೇಕಿದೆ ಎಂದರು.


ಕುವೆಂಪು ವಿಶ್ವವಿದ್ಯಾಲಯದ ಅನ್ವಯಿಕ ಪ್ರಾಣ ಶಾಸ್ತ್ರ ವಿಭಾಗದ ಹಳೆಯ ವಿದ್ಯಾರ್ಥಿನಿ ಮತ್ತು ಎಂಎಸ್ಸಿ ಪ್ರಥಮ ರ‍್ಯಾಂಕ್ ವಿಜೇತೆ ಜಿ. ಅನುರಾಧ ಅವರು, ಕೆಎಎಸ್ ಅಧಿಕಾರಿಯಾದ ಬಳಿಕ ವಿಶ್ವವಿದ್ಯಾಲಯದ ಕುಲಸಚಿವೆಯಾಗಿ ಅಧಿಕಾರವಹಿಸಿಕೊಂಡಿದ್ದು ಹೆಮ್ಮೆಯ ವಿಚಾರ. ತವರಿನ ವಿಶ್ವವಿದ್ಯಾಲಯಕ್ಕೆ ಬಂದ ಬಳಿಕ ಇಬ್ಬರು ವಿಶ್ರಾಂತ ಕುಲಪತಿಗಳು ಮತ್ತು ಕುವೆಂಪು ವಿವಿ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಅವರು ಮಾತೃವಿಭಾಗದ ಕಾರ್ಯಕ್ರಮದಲ್ಲಿ ಕುಲಸಚಿವರನ್ನು ಸನ್ಮಾನಿಸಿದ್ದು ಇಂದಿನ ವಿಶೇಷವಾಗಿತ್ತು.

Also read: ಪ್ರಥಮ ಪಿಯುಸಿ ಪರೀಕ್ಷೆ ಆರಂಭ: ಉಡುಪಿಯ ಇಬ್ಬರು ವಿದ್ಯಾರ್ಥಿನಿಯರ ಗೈರು

ಮೈಸೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಎಸ್. ಎನ್. ಹೆಗಡೆ ಮಾತನಾಡಿ, ವಿದ್ಯಾರ್ಥಿಗಳು ಸಂಶೋಧನಾ ಲೇಖನ, ಪಠ್ಯಗಳನ್ನು ಓದುವುದರ ಜೊತೆಗೆ ಸಾಮಾಜಿಕ ಸಂವಹನ ಮತ್ತು ಭಾವನಾತ್ಮಕ ಕೌಶಲ್ಯಗಳನ್ನು ಕಲಿತುಕೊಳ್ಳಬೇಕಾದ ಅಗತ್ಯತೆ ಇದೆ. ತರಗತಿಯ ಉಪನ್ಯಾಸದ ಜೊತೆಗೆ ಪ್ರಾಯೋಗಿಕ ಶಿಕ್ಷಣದ ಮೂಲಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಬೇಕಿದೆ ಎಂದರು.

ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಮಾತನಾಡಿದರು. ವಿಭಾಗದ ಮುಖ್ಯಸ್ಥ ಪ್ರೊ. ಎಂ. ವೆಂಕಟೇಶ್ವರುಲು, ಪ್ರೊ. ನಾಗರಾಜ್, ಪ್ರೊ. ವಿಜಯಕುಮಾರ, ಪ್ರೊ. ಬಿ. ತಿಪ್ಪೇಸ್ವಾಮಿ, ವಿವಿಧ ವಿಭಾಗಗಳ ಅಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKuvempu UniversityLatest News KannadaLocal NewsMalnad NewsNew Education PolicyNewsinKannadaNewsKannadaShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯನೂತನ ಶಿಕ್ಷಣ ನೀತಿಯಿಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾರತೀಪುರ ಕ್ರಾಸ್ ತಪ್ಪಿಸಲು ನಿರ್ಮಾಣವಾಗಲಿದೆ ಅತ್ಯಾಧುನಿಕ ಮೇಲ್ಸೇತುವೆ

Next Post

25 ವರ್ಷದ ಹುಡುಗಿಯನ್ನು ವಿವಾಹವಾಗಿದ್ದ 45 ಪ್ರಾಯದ ಶಂಕರಪ್ಪ ನೇಣಿಗೆ ಶರಣು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
25 ವರ್ಷದ ಹುಡುಗಿಯನ್ನು ವಿವಾಹವಾಗಿದ್ದ 45 ಪ್ರಾಯದ ಶಂಕರಪ್ಪ ನೇಣಿಗೆ ಶರಣು

25 ವರ್ಷದ ಹುಡುಗಿಯನ್ನು ವಿವಾಹವಾಗಿದ್ದ 45 ಪ್ರಾಯದ ಶಂಕರಪ್ಪ ನೇಣಿಗೆ ಶರಣು

Leave a Reply Cancel reply

Your email address will not be published. Required fields are marked *

No Result
View All Result
Surprise Inspection for Enhanced Passenger Safety
English Articles

Surprise Inspection for Enhanced Passenger Safety

by ಕಲ್ಪ ನ್ಯೂಸ್
June 27, 2026
0

Kalpa Media House  |  Mysuru | As per the instructions of the Railway Board, the Divisional Railway Manager (DRM), Mysuru...

Read moreDetails
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL