No Result
View All Result
Pneumonia or Common Cold The Differece Before Its Too Late!
English Articles

Why pneumonia should never be mistaken for a common cold

by kalpa News
November 16, 2026
0

Learn why pneumonia should never be mistaken for a common cold. Understand the key symptoms, warning signs, health risks and...

Read moreDetails
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
  • Advertise With Us
  • Grievances
  • About Us
  • Contact Us
Tuesday, November 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸ್ವಾತಂತ್ರ್ಯ ಯೋಧರ ತ್ಯಾಗ, ಬಲಿದಾನ ಯುವಜನತೆಗೆ ದಾರಿದೀಪವಾಗಬೇಕು: ಜಿ. ಅನುರಾಧ

ಕುವೆಂಪು ವಿವಿಯಲ್ಲಿ ‘ಅಸಹಕಾರ ಚಳುವಳಿ ಮತ್ತು ಭಾರತೀಯ ಸ್ವಾತಂತ್ರ್ಯ ಸಂಗ್ರಾಮ’ ಕುರಿತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ

kalpa News by kalpa News
March 25, 2022
in ಶಿವಮೊಗ್ಗ
0
ಸ್ವಾತಂತ್ರ್ಯ ಯೋಧರ ತ್ಯಾಗ, ಬಲಿದಾನ ಯುವಜನತೆಗೆ ದಾರಿದೀಪವಾಗಬೇಕು: ಜಿ. ಅನುರಾಧ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ನಮಗೆ ದೊರೆತಂತಹ ಸ್ವಾತಂತ್ರ್ಯ ಅನೇಕ ಮಹಾನ್ ವ್ಯಕ್ತಿಗಳ ತ್ಯಾಗ ಬಲಿದಾನದ ಪ್ರತೀಕವಾಗಿದ್ದು, ಪ್ರಸ್ತುತ ಯುವಜನತೆಯು ಜಾತ್ಯತೀತವಾಗಿ ನಾವೆಲ್ಲಾ ಒಂದೇ ಎಂಬ ಭಾವನೆಗಳನ್ನು ಬೆಳಸಿಕೊಳ್ಳುವ ಮೂಲಕ ದೇಶದ ಪ್ರಗತಿಗೆ ಶ್ರಮಿಸಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ Kuvempu University ಕುಲಸಚಿವೆ ಜಿ. ಅನುರಾಧ G. Anuradha ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದ ಶಾಂತವೇರಿ ಗೋಪಾಲಗೌಡ ಅಧ್ಯಯನ ಪೀಠ ಹಾಗೂ ಇಂಡಿಯಾ ಸಂಯುಕ್ತಾಶ್ರಯದಲ್ಲಿ ಶುಕ್ರವಾರ‌ ಬಸವ ಸಭಾಭವನದಲ್ಲಿ ನಡೆದ ‘ಅಸಹಕಾರ ಚಳುವಳಿ ಮತ್ತು ಭಾರತೀಯ ಸ್ವಾತಂತ್ರ್ಯ ಸಂಗ್ರಾಮ’ ಕುರಿತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯ ಯೋಧರ ಹೋರಾಟ, Freedom Fighter ತ್ಯಾಗ, ಬಲಿದಾನಗಳು ವ್ಯರ್ಥವಾಗಬಾರದು. ಅವರ ಆಶೋತ್ತರಗಳು ಪ್ರಸ್ತುತ ಯುವಜನತೆಗೆ ದಾರಿದೀಪವಾಗಬೇಕು. ಇಂಥಹಾ ವಾತಾವರಣ ಸೃಷ್ಟಿಸುವ ಹೊಣೆಗಾರಿಕೆ ಶೈಕ್ಷಣಿಕ ಸಂಸ್ಥೆಗಳಿಗಿವೆ ಎಂದರು.

Also read: ಮಲವಗೊಪ್ಪ ಜಾತ್ರೆಗೂ ತಟ್ಟಿದ ಧರ್ಮ ಕಂದಕ: ಮುಸ್ಲಿಂ ವ್ಯಾಪಾರಿಗಳ ಅಂಗಡಿ ತೆರವು

ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್.‌ಕೆ.‌ ನವೀನ್ ಕುಮಾರ್ ಮಾತನಾಡಿ, ಮಲೆನಾಡಿನ ಹೆಮ್ಮೆಯ ಮಗ ಶಾಂತವೇರಿ ಗೋಪಾಲಗೌಡ ಅವರ ಕೊಡುಗೆ ಅನನ್ಯವಾದುದು. ಪ್ರಸ್ತುತ ಯುವ ಪೀಳಿಗೆ ಸ್ವಾತಂತ್ರ್ಯೋತ್ಸವದ ಸಂದರ್ಭದ ರಾಷ್ಟ್ರೀಯ ಚಳವಳಿಯನ್ನು ಅರ್ಥಮಾಡಿಕೊಳ್ಳುವಲ್ಲಿ ಸೋತಿದ್ದಾರೆ ಎಂದು ವಿಷಾದಿಸಿದರು.

ಪ್ರೊ.‌ ರಾಜಾರಾಂ‌‌ ಹೆಗಡೆ, ಪ್ರೊ.‌ಜೆ. ಸದಾನಂದ, ಪ್ರೊ. ಉದ್ಧಗಟ್ಟಿ ವೆಂಕಟೇಶ್, ಪ್ರೊ. ಷಣ್ಮುಖ, ವಿದ್ಯಾರ್ಥಿಗಳು, ಮತ್ತಿತರರು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: G. AnuradhaKannada News WebsiteKannadaNewsKannadaNewsLiveKannadaNewsOnlineKannadaWebsiteKuvempu UniversityLatest News KannadaLocal NewsMalnad NewsNewsinKannadaNewsKannadaShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಜಿ. ಅನುರಾಧಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಲವಗೊಪ್ಪ ಜಾತ್ರೆಗೂ ತಟ್ಟಿದ ಧರ್ಮ ಕಂದಕ: ಮುಸ್ಲಿಂ ವ್ಯಾಪಾರಿಗಳ ಅಂಗಡಿ ತೆರವು

Next Post

ವಿಧಾನಮಂಡಲ ಅಧಿವೇಶನದ ನಂತರ ಜನತಾ ಜಲಧಾರೆ ದಿನಾಂಕ ಘೋಷಣೆ: ಹೆಚ್‌ಡಿಕೆ

kalpa News

kalpa News

Next Post
ಕುಮಾರಸ್ವಾಮಿ ರಾಷ್ಟ್ರಪತಿಯಾಗುತ್ತಾರೆ ಎಂದಿದ್ದು ಯಾರು?

ವಿಧಾನಮಂಡಲ ಅಧಿವೇಶನದ ನಂತರ ಜನತಾ ಜಲಧಾರೆ ದಿನಾಂಕ ಘೋಷಣೆ: ಹೆಚ್‌ಡಿಕೆ

Leave a Reply Cancel reply

Your email address will not be published. Required fields are marked *

No Result
View All Result
Pneumonia or Common Cold The Differece Before Its Too Late!
English Articles

Why pneumonia should never be mistaken for a common cold

by kalpa News
November 16, 2026
0

Learn why pneumonia should never be mistaken for a common cold. Understand the key symptoms, warning signs, health risks and...

Read moreDetails
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL