No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪ್ರವಾಸಿ ತಾಣಗಳಿಗೆ ವ್ಯಾಪಕ ಪ್ರಚಾರ ಅಗತ್ಯ: ಸ್ನೇಹಲ್ ಸುಧಾಕರ್ ಲೋಖಂಡೆ

kalpa News by kalpa News
September 27, 2023
in ಶಿವಮೊಗ್ಗ
0
ಪ್ರವಾಸಿ ತಾಣಗಳಿಗೆ ವ್ಯಾಪಕ ಪ್ರಚಾರ ಅಗತ್ಯ: ಸ್ನೇಹಲ್ ಸುಧಾಕರ್ ಲೋಖಂಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ಶಿವಮೊಗ್ಗ ಜಿಲ್ಲೆಯಾದ್ಯಂತ ಜಾಗತಿಕ ಮತ್ತು ಆಂತರಿಕ ಪ್ರವಾಸಿಗರನ್ನು ಸೆಳೆಯಬಲ್ಲ ಅದ್ಬುತವಾದ ಪ್ರವಾಸಿ‌ ತಾಣಗಳಿದ್ದು, ಇವುಗಳನ್ನು ಸುಸ್ಥಿರ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದು ಕುವೆಂಪು‌ ವಿಶ್ವವಿದ್ಯಾಲಯದ ಕುಲಸಚಿವ ಸ್ನೇಹಲ್‌ ಸುಧಾಕರ್ ಲೋಖಂಡೆ Snehal Sudhakar Lokande ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದ Kuvempu University ಪ್ರವಾಸೋದ್ಯಮ ಅಧ್ಯಯನ ವಿಭಾಗ ಮತ್ತು ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಜಂಟಿ ಸಹಯೋಗದಲ್ಲಿ ಬುಧವಾರ ವಿವಿ ಆವರಣದ ಪ್ರೊ. ಎಸ್. ಪಿ. ಹಿರೇಮಠ್ ಸಭಾಂಗಣದಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಪ್ರವಾಸೋದ್ಯಮ ಕ್ಷೇತ್ರದಲ್ಲಿ ಭಾರತಕ್ಕೆ ವಿಫುಲವಾದ ಅವಕಾಶಗಳಿವೆ. ಸ್ಥಳೀಯ ಮಟ್ಟದಲ್ಲಿ ಅಡಗಿರುವ ಹಲವಾರು ಅದ್ಭುತ ಪ್ರವಾಸಿ ತಾಣಗಳಿಗೆ ಜಾಗತಿಕ ಮಟ್ಟದ ಮೂಲಭೂತ ಸೌಕರ್ಯ ಒದಗಿಸುವುದರ ಜೊತೆಗೆ, ಇವುಗಳನ್ನು ಪರಿಸರ ಸ್ನೇಹಿಯನ್ನಾಗಿಸಬೇಕಿದೆ. ಇಂಥಹಾ ಪ್ರವಾಸಿ ತಾಣಗಳಿಗೆ ವ್ಯಾಪಕ ಪ್ರಚಾರದ ಅಗತ್ಯತೆ ಕೂಡ ಇದೆ ಎಂದರು.

Also read: ವಾಹನ ಚಾಲಕರ ಸಂಘದ 33ನೇ ವರ್ಷದ ಗಣೇಶೋತ್ಸವ: ವಿಶೇಷ ಪೂಜೆ ಸಲ್ಲಿಕೆ

ಕುಲಪತಿ ಪ್ರೊ.‌ಎಸ್. ವೆಂಕಟೇಶ್ ಮಾತನಾಡಿ, ಶಿವಮೊಗ್ಗ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವ್ಯಾಪಕವಾದ ಉದ್ಯೋಗಾವಕಾಶಗಳಿವೆ. ಜಿಲ್ಲಾಡಳಿತ, ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ‌ ಸಂಬಂಧಿಸಿದ ಕೌಶಲ್ಯಗಳನ್ನು ಬಳಸಿಕೊಂಡು ಉದ್ಯೋಗ ಸೃಷ್ಟಿಸುವುದರತ್ತ ಗಮನಹರಿಸಬೇಕಿದೆ ಎಂದು ಸಲಹೆಯಿತ್ತರು.
ಪ್ರವಾಸೋದ್ಯಮ ಅಧ್ಯಯನ‌ ವಿಭಾಗದ ಅಧ್ಯಕ್ಷ ಪ್ರೊ. ಎಚ್. ಎನ್. ರಮೇಶ್, ಜಿಲ್ಲಾ ಪ್ರವಾಸೋದ್ಯಮ‌ ಇಲಾಖೆಯ ಸಹಾಯಕ ನಿರ್ದೇಶಕ ಟಿ. ಧರ್ಮಪ್ಪ, ಡಾ. ಕೆ. ಆರ್‌.‌ಮಂಜುನಾಥ್, ಇಲಾಖೆಯ ಅಮಿತ್ ಮತ್ತು ಸಿಬ್ಬಂದಿ, ಪಿಇಎಸ್ ಕಾಲೇಜು, ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ಮತ್ತು ಕುವೆಂಪು ವಿವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2023/05/VID-20230516-WA0005.mp4

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShankaraghattaShimogaShivamoggaNewsಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಾಹನ ಚಾಲಕರ ಸಂಘದ 33ನೇ ವರ್ಷದ ಗಣೇಶೋತ್ಸವ: ವಿಶೇಷ ಪೂಜೆ ಸಲ್ಲಿಕೆ

Next Post

ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ: ಸಿಎಂ ಸಿದ್ದರಾಮಯ್ಯ ಕರೆ

kalpa News

kalpa News

Next Post
ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ: ಸಿಎಂ ಸಿದ್ದರಾಮಯ್ಯ ಕರೆ

ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ: ಸಿಎಂ ಸಿದ್ದರಾಮಯ್ಯ ಕರೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL