No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Friday, August 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬರಹವೇ ಬದುಕಾದಾಗ ಮಾತ್ರ ಬರಹಕ್ಕೆ ಮಹತ್ವ ಬರುತ್ತದೆ: ಪತ್ರಕರ್ತ ರವಿಕುಮಾರ್ ಅಭಿಪ್ರಾಯ

ಬರವಣಿಗೆಯ ಕೌಶಲಗಳು: ವಿಶ್ವವಿದ್ಯಾಲಯ ಮಟ್ಟದ ಒಂದು ದಿನದ ಕಾರ್ಯಾಗಾರ

kalpa News by kalpa News
September 7, 2021
in ಶಿವಮೊಗ್ಗ
0
ಬರಹವೇ ಬದುಕಾದಾಗ ಮಾತ್ರ ಬರಹಕ್ಕೆ ಮಹತ್ವ ಬರುತ್ತದೆ: ಪತ್ರಕರ್ತ ರವಿಕುಮಾರ್ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಂಕರಘಟ್ಟ: ಬರಹವೇ ಬದುಕು, ಬದುಕೇ ಬರಹ. ಹೀಗಾದಾಗ ಮಾತ್ರ ಬರಹಕ್ಕೆ ಮಹತ್ವ ಬರುತ್ತದೆ ಎಂದು ಪತ್ರಕರ್ತ, ಕವಿ ರವಿಕುಮಾರ್ ಟೆಲೆಕ್ಸ್ ಅಭಿಪ್ರಾಯಪಟ್ಟರು.

ಕುವೆಂಫು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ಇಂದು ನಗರ ಕಛೇರಿಯಲ್ಲಿ ಆಯೋಜಿಸಿದ್ದ ಬರವಣಿಗೆಯ ಕೌಶಲಗಳು ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಹಸಿವು, ಬಡತನ, ನೋವು ಬರವಣಿಗೆಯ ಮೂಲ ಧಾತುಗಳು. ಬದುಕಿನ ಅನುಭವಗಳು ಪ್ರಾಮಾಣಿಕವಾಗಿದ್ದು, ಬರಹ ರೂಪಕ್ಕೆ ಬಂದಾಗ ಅದು ಮತ್ತೊಬ್ಬರ ಅನುಭವವೂ ಆಗುವ ಶಕ್ತಿ ಹೊಂದುತ್ತದೆ. ಯುವ ತಲಮಾರಿನ ವಿದ್ಯಾರ್ಥಿಗಳು ಆಧುನಿಕ ಮಾಧ್ಯಮಗಳಿಂದ ಅಂತರ ಕಾಪಾಡಿಕೊಂಡು ಹೆಚ್ಚು ಹೆಚ್ಚು ಬರವಣಿಗೆಯಲ್ಲಿ ತೊಡಗಿಸಿಕೊಳ್ಳಬೇಕಿದೆ ಎಂದು ಆಶಿಸಿದರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಈ ಕಾರ್ಯಾಗಾರದ ಆಯೋಜಕರಾಗಿ ಕುವೆಂಪು ವಿ.ವಿ. ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ನಾಗರಾಜ ಪರಿಸರ ಮತ್ತು ಶಿವಮೊಗ್ಗ ಸಹ್ಯಾದ್ರಿ ಕಲಾ ಕಾಲೇಜು ಕಾರ್ಯಕ್ರಮಾಧಿಕಾರಿ ಡಾ. ಪ್ರಕಾಶ್ ಮರ್‍ಗನಳ್ಳಿ ಕಾರ್ಯಕ್ರಮದ ಸಂಚಾಲಕರಾಗಿ ಭಾಗವಹಿಸಿದ್ದರು.


ಶಿವಮೊಗ್ಗ ಎಸ್‌ಆರ್‌ಎನ್‌ಎಂ ಕಾಲೇಜು ಗಗನಾ ಪ್ರಾರ್ಥಿಸಿದರು. ಕಾರ್ಯಾಗಾರವನ್ನು ಸಾಂಕೇತಿಕವಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು, ಸಂಪನ್ಮೂಲವ್ಯಕ್ತಿಗಳು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು.



ಮೊದಲ ಗೊಷ್ಠಿಯಲ್ಲಿ ಮಾತನಾಡಿದ ಪತ್ರಕರ್ತ ಶಶಿ ಸಂಪಳ್ಳಿಯವರು, ವಿದ್ಯಾರ್ಥಿ ದೆಸೆಯಿಂದ ಬರವಣಿಗೆಯಲ್ಲಿ ತೊಡಗಿಸಿಕೊಂಡು ಲೋಕವನ್ನು ಅರ್ಥಮಾಡಿಕೊಳ್ಳುವ ಯತ್ನ ಮಾಡಬೇಕು. ಬರವಣಿಗೆ ನಮ್ಮ ಅಂತರಂಗದ ಶೋಧನೆಗೆ ಸಹಾಯಕ ವಾಗುತ್ತದೆ. ಸೂಕ್ಷ್ಮ ಮನಸ್ಸಿನ ಯುವ ಬರಹಗಾರರು ಇಂದು ನಮ್ಮ ಸಮಾಜಕ್ಕೆ ಬೇಕಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಮಧ್ಯಾಹ್ನದ ಗೋಷ್ಠಿಯಲ್ಲಿ ಮಾತನಾಡಿದ ಪರಿಸರ ಬರಹಗಾರ ನಾಗರಾಜ ಕೂವೆ ಅವರು ಪರಿಸರ ಆಸಕ್ತಿಯ ಬರವಣಿಗೆಯನ್ನು ಹೇಗೆ ಮಾಡಬಹುದೆಂದು ವಿವರಿಸಿದರು. ಎನ್.ಎಸ್.ಎಸ್. ಸಂಬಂಧಿ ಬರವಣಿಗೆಯನ್ನು ಮಾಡುವ ಬಗೆಗಳನ್ನು ಡಾ. ಶುಭಾ ಮರವಂತೆ ತಿಳಿಸುತ್ತಾ, ಪ್ರತಿಯೊಬ್ಬರಲ್ಲೂ ಬರಹಗಾರ ಇರುತ್ತಾನೆ. ಅದನ್ನು ಗುರುತಿಸಿಕೊಳ್ಳುವ ಪ್ರಯತ್ನ ನಮ್ಮಿಂದಲೇ ಆಗಬೇಕು. ಬರವಣಿಗೆ ಮಾಡುತ್ತಾ ಹೋದಲ್ಲಿ ಮಾತ್ರ ಅದರ ಮೇಲೆ ಹಿಡಿತ ಸಾಧಿಸಬಹುದು ಎಂದು ಅಭಿಪ್ರಾಯಪಟ್ಟರು.

ಡಾ. ಪ್ರಕಾಶ್ ಮರ್‍ಗನಳ್ಳಿ ಎಲ್ಲಾರನ್ನು ಸ್ವಾಗತಿಸಿ, ಕಾರ್ಯಾಗಾರ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ನವೀನ್, ಶಿವಮೊಗ್ಗ ಇವರನ್ನು ಕರೋನಾ ವಾರಿಯರ್ಸ್ ಪರವಾಗಿ ಸನ್ಮಾನಿಸಲಾಯಿತು.

8 ಜನ ಎನ್‌ಎಸ್‌ಎಸ್ ಸ್ವಯಂ ಸೇವಕ/ಸೇವಕಿಯರು ಈ ಕಾರ್ಯಾಗಾರದ ಸದುಪಯೋಗ ಪಡೆದುಕೊಂಡರು.

ಮಾಲಾ ಕೆ. ಹೆಚ್. ಕಾರ್ಯಕ್ರಮವನ್ನು ನಿರೂಪಿಸಿದರೆ, ಶ್ರೀ ರಾಚಪ್ಪ ವಿ. ಕೆ. ವಂದನಾರ್ಪಣೆ ಸಲ್ಲಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News LiveKannada News OnlineKannada News WebsiteKannada WebsiteKuvempu UniversityLatest News KannadaLocal NewsNews in KannadaNews KannadaShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಶೀಸರ ನೇತೃತ್ವದಲ್ಲಿ ಜೀವವೈವಿಧ್ಯ ಸಮಿತಿಯ ಚಟುವಟಿಕೆಗಳ ಕ್ರಿಯಾಶೀಲತೆ ಬಗ್ಗೆ ಸಭೆ…

Next Post

ಸಿಲಿಂಡರ್ ಸ್ಫೋಟ: ಶಾಸಕ ಹಾಲಪ್ಪ ಭೇಟಿ, ಪರಿಶೀಲನೆ

kalpa News

kalpa News

Next Post
ಸಿಲಿಂಡರ್ ಸ್ಫೋಟ: ಶಾಸಕ ಹಾಲಪ್ಪ ಭೇಟಿ, ಪರಿಶೀಲನೆ

ಸಿಲಿಂಡರ್ ಸ್ಫೋಟ: ಶಾಸಕ ಹಾಲಪ್ಪ ಭೇಟಿ, ಪರಿಶೀಲನೆ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL