No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
  • Advertise With Us
  • Grievances
  • About Us
  • Contact Us
Monday, July 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ರಾಮಭಕ್ತರಿದ್ದ ಅಯೋಧ್ಯೆಧಾಮ ರೈಲಿಗೆ ಬೆಂಕಿ ಹಚ್ತೀನಿ ಎಂದ ಆರೋಪಿ ಶೇಖ್ ಸಾಬ್ ಬಂಧನ

kalpa News by kalpa News
February 23, 2024
in ರಾಷ್ಟ್ರೀಯ
0
ರಾಮಭಕ್ತರಿದ್ದ ಅಯೋಧ್ಯೆಧಾಮ ರೈಲಿಗೆ ಬೆಂಕಿ ಹಚ್ತೀನಿ ಎಂದ ಆರೋಪಿ ಶೇಖ್ ಸಾಬ್ ಬಂಧನ

Image Courtesy: Internet

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗದಗ  |

ರಾಮಭಕ್ತರು ತೆರಳುತ್ತಿದ್ದ ಅಯೋಧ್ಯೆಧಾಮ ರೈಲಿಗೆ #AyodhyadhamaTrain ಬೆಂಕಿ ಹಚ್ಚುತ್ತೇನೆ ಎಂದು ಬೆದರಿಕೆ ಹಾಕಿದ ಪ್ರಕರಣದಲ್ಲಿ ಶೇಖ್ ಸಾಬ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಪರಾರಿಯಾಗಿರುವ ನಾಲ್ವರ ಪತ್ತೆಗೆ ಬಲೆ ಬೀಸಲಾಗಿದೆ.

ವಿಜಯನಗರ #Vijayanagar ಜಿಲ್ಲೆಯ ಹೊಸಪೇಟೆಯಲ್ಲಿ #Hospet ಅನ್ಯಕೋಮಿನ ಯುವಕನೊಬ್ಬರ ರೈಲಿಗೆ ಬೆಂಕಿ ಹಚ್ಚುತ್ತೇನೆ ಎಂದು ಬೆದರಿಕೆ ಹಾಕಿ ಅಯೋಧ್ಯೆ ಧಾಮ ರೈಲಿನ ಚೈನ್ ಪದೇ ಪದೇ ಎಳೆದಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ. ಪರಾರಿಯಾಗಿರುವ ನಾಲ್ವರ ಬಂಧನಕ್ಕೆ ಬಲೆ ಬೀಸಲಾಗಿದೆ.
ಸುಮಾರು 1500 ರಾಮಭಕ್ತರು #Mysore ಮೈಸೂರು-ಅಯೋಧ್ಯೆ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಯಾತ್ರೆ ಹೊರಟಿದ್ದ ಭಕ್ತರು ರೈಲಿನಲ್ಲಿ ಭಜನೆ ಹಾಗೂ ಜೈಶ್ರೀರಾಮ್ ಘೋಷಣೆ ಕೂಗಿದ್ದಾರೆ. ಇದಕ್ಕೆ ನಾಲ್ವರು ಅನ್ಯಕೋಮಿನ ಯುವಕರು ಆಕ್ಷೇಪ ವ್ಯಕ್ತಪಡಿಸಿ, ವಾಗ್ವಾದ ನಡೆಸಿದ್ದಾರೆ.

ಈ ವೇಳೆ ಕಿಡಿಗೇಡಿ ಯುವಕರು ರೈಲಿಗೆ ಬೆಂಕಿ ಹಚ್ಚುತ್ತೇವೆ ಎಂದು ಬೆದರಿಕೆ ಹಾಕಿ ಪದೇ ಪದೇ ಚೈನ್ ಎಳೆದಿದ್ದಾರೆ. ಇದರಿಂದಾಗಿ ರೈಲು ಸಂಚಾರಕ್ಕೂ ಸಹ ತೊಂದರೆ ಉಂಟಾಗಿದೆ.
ಈ ಘಟನೆಯಿಂದಾಗಿ ರಾಮಭಕ್ತ ಪ್ರಯಾಣಿಕರು ನಿಲ್ದಾಣ ಬರುತ್ತಿದ್ದಂತೆಯೇ ಪ್ರತಿಭಟನೆ ಆರಂಭಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಎಸ್’ಪಿ ಶ್ರೀಹರಿಬಾಬು, ಪ್ರತಿಭಟನಾಕಾರರ ಮನವೊಲಿಸಿ, ರೈಲು ಪ್ರಯಾಣ ಮುಂದುವರೆಸುವಂತೆ ಅನುಕೂಲ ಮಾಡಿಕೊಟ್ಟರು.

ಈ ನಡುವೆ ರಾಮಭಕ್ತರು ಪ್ರತಿಭಟನೆ ನಡೆಸುತ್ತಿದ್ದಂತೆಯೇ ನಾಲ್ವರು ಕಿಡಿಗೇಡಿ ಯುವಕರು ಪರಾರಿಯಾಗಿದ್ದು, ಇದರಲ್ಲಿ ಓರ್ವನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಬಂಧಿತ ವ್ಯಕ್ತಿ ರೈಲ್ವೆ ಇಲಾಖೆಯಲ್ಲಿ ಸಿ ದರ್ಜೆ ನೌಕರನಾಗಿ ಕೆಲಸ ಮಾಡುತ್ತಿದ್ದಾನೆ ಎಂದು ಹೇಳಲಾಗಿದ್ದರೂ, ಖಚಿತಗೊಂಡಿಲ್ಲ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AyodhyaAyodhyadham TrainBayalu Seeme NewsCrime NewsHospetJai SriRamKannada News WebsiteLatest News KannadamysoreVijayanagaraಅಯೋಧ್ಯೆಧಾಮ ರೈಲುಜೈಶ್ರೀರಾಮ್ಪ್ರಯಾಣಿಕಮೈಸೂರುರಾಮಭಕ್ತರುವಿಜಯನಗರಹೊಸಪೇಟೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Next Post

ಭೀಕರ ರಸ್ತೆ ಅಪಘಾತ | ತೆಲಂಗಾಣದ ಶಾಸಕಿ ಲಾಸ್ಯ ನಂದಿತಾ ದುರ್ಮರಣ

kalpa News

kalpa News

Next Post
ಭೀಕರ ರಸ್ತೆ ಅಪಘಾತ | ತೆಲಂಗಾಣದ ಶಾಸಕಿ ಲಾಸ್ಯ ನಂದಿತಾ ದುರ್ಮರಣ

ಭೀಕರ ರಸ್ತೆ ಅಪಘಾತ | ತೆಲಂಗಾಣದ ಶಾಸಕಿ ಲಾಸ್ಯ ನಂದಿತಾ ದುರ್ಮರಣ

Leave a Reply Cancel reply

Your email address will not be published. Required fields are marked *

No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!