No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Tuesday, May 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಮಾಜಮುಖಿ ವ್ಯಕ್ತಿತ್ವಕ್ಕಾಗಿ ಹೃದಯಕ್ಕೆ ಶಿಕ್ಷಣ ನೀಡುವ ಅವಶ್ಯಕತೆಯಿದೆ: ನಾರಾಯಣ ರಾವ್ ಅಭಿಮತ

ಕಸ್ತೂರಬಾ ಕಾಲೇಜಿನಲ್ಲಿ ವಿದ್ಯಾರ್ಥಿನಿ ಸಂಘದ ಸಮಾರೋಪ ಸಮಾರಂಭ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 8, 2025
in ಶಿವಮೊಗ್ಗ
0
ಸಮಾಜಮುಖಿ ವ್ಯಕ್ತಿತ್ವಕ್ಕಾಗಿ ಹೃದಯಕ್ಕೆ ಶಿಕ್ಷಣ ನೀಡುವ ಅವಶ್ಯಕತೆಯಿದೆ: ನಾರಾಯಣ ರಾವ್ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಾವು ನೀಡುವ ಶಿಕ್ಷಣ ಹೃದಯದ ಮೂಲಕ ಮಸ್ತಕ ತಲುಪಬೇಕಾಗಿದ್ದು, ಆಗ ಮಾತ್ರ ಹೃದಯವಂತ ಸಮಾಜಮುಖಿ ವ್ಯಕ್ತಿತ್ವ ನಿರ್ಮಾಣ ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು.

ನಗರದ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜಿನ ವತಿಯಿಂದ ಬುಧವಾರ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿನಿ ಸಾಂಸ್ಕೃತಿಕ, ಕ್ರೀಡಾ ವಿಭಾಗಗಳ ಕಾರ್ಯಚಟುವಟಿಕೆಗಳ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮದ ಸಮಾರೋಪ ಮಾತುಗಳನ್ನಾಡಿದರು.
ಭವಿಷ್ಯದ ಜೀವನದಲ್ಲಿ ತೊಡಗಿಸಿಕೊಳ್ಳುವಾಗ ಇನ್ನೊಬ್ಬರ ಸಂತೋಷ ಬರೆಯುವ ಪೆನ್ಸಿಲ್ ನೀವಾಗುವುದಕ್ಕಿಂತ, ನೋವನ್ನು ಅಳಿಸುವ ರಬ್ಬರ್ ನೀವಾಗಿ. ಹಣ ನಮಗೆ ಧೈರ್ಯ ಕೊಡಬಹುದು, ತೃಪ್ತಿ ಅಲ್ಲ. ನಮ್ಮ ಸಂಸ್ಕೃತಿ, ಹಿರಿಯರ ಕಾಲಕೋಶಗಳಿಂದ ದೂರ ಹೋದಂತೆಲ್ಲ ಬದುಕು ಸತ್ವತೆ ಕಳೆದುಕೊಳ್ಳತ್ತಾ ಹೋಗುತ್ತದೆ. ವ್ಯಕ್ತಿತ್ವದ ನಿರೂಪಣೆಗೆ ಮಾತು ಬಂಡವಾಳವಾಗಿದ್ದು, ಆತ್ಮವಿಶ್ವಾಸ ಹೊಂದಿದ ತೂಕದ ಮಾತುಗಳು ನಿಮ್ಮದಾಗಲಿ.

ಮನುಷ್ಯ ಮಾತನಾಡುವುದನ್ನು ಕಲಿಯಲು ಬಾಲ್ಯ ಬೇಕು, ಅದರೆ ಏನು ಮಾತನಾಡಬೇಕು, ಎಷ್ಟು ಮಾತನಾಡಬೇಕು ಎಂಬುದು ಜೀವನಪೂರ್ತಿ ಕಲಿಯಲು ಸಾಧ್ಯವಾಗುವುದಿಲ್ಲ. ಧೃಡವಾದ ಶ್ರದ್ಧೆ ಹೊಂದಿದ ವಿದ್ಯಾಭ್ಯಾಸ ಬಹಳ ಮುಖ್ಯ. ಸದ್ದಿಲ್ಲದೆ ಶ್ರಮಿಸಿ ನಂತರ ನಿಮ್ಮ ಯಶಸ್ಸು ಸದ್ದು ಮಾಡುತ್ತದೆ. ಒಂಟಿತನವೆಂಬುದು ಇಂದಿನ ಸಮಾಜ ಎದುರಿಸುತ್ತಿರುವ ಬಹುದೊಡ್ಡ ರೋಗವಾಗಿದೆ‌. ಕೂಡು ಕುಟುಂಬದ ಸಂಸ್ಕೃತಿಯ ಕಣ್ಮರೆ ಇಂತಹ ದುಸ್ಥಿತಿಗೆ ಕಾರಣವಾಗಿದೆ. ಜಗತ್ತಿನಲ್ಲಿ ಅತ್ಯಂತ ದುಬಾರಿ ವಸ್ತುಗಳೆಂದರೆ, ಅಪ್ಪನ ಹೆಗಲು ಮತ್ತು ಅಮ್ಮನ ಮಡಿಲು ಮಾತ್ರ. ಆಸೆಯ ಬೆನ್ನಿಗಿಂತ ಆದರ್ಶದ ಬೆನ್ನು ಹತ್ತಿ ಎಂದು ಹೇಳಿದರು.

Also read: ಬಿಡದಿ ವಿದ್ಯುತ್ ಘಟಕದಲ್ಲಿ ಅವಘಡ ಕುರಿತು ತಾಂತ್ರಿಕ ತನಿಖೆ: ಸಚಿವ ಕೆ.ಜೆ. ಜಾರ್ಜ್

ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ವರ್ಷಪೂರ್ತಿ ನಡೆಸಿದ ಕ್ರಿಯಾಶೀಲ ಚಟುವಟಿಕೆಗಳನ್ನು ಮೆಲುಕು ಹಾಕಲು ಹಾಗೂ ಶೈಕ್ಷಣಿಕ ಅಧ್ಯಯನದಲ್ಲಿ ಮತ್ತಷ್ಟು ಕ್ರಿಯಾಶೀಲಗೊಳ್ಳಲು ಇಂತಹ ಕಾರ್ಯಕ್ರಮ ಪೂರಕವಾಗಲಿದೆ. ಇಷ್ಟದ ಓದು ಮನಸ್ಸಿನಲ್ಲಿ ಸದಾ ಉಳಿಯುವ ಜ್ಞಾನ. ಪಠ್ಯೇತರ ಚಟುವಟಿಕೆಗಳು ಬೇಕು ಬೇಡವೆಂಬ ಗೊಂದಲ ಕೆಲವು ವಿದ್ಯಾರ್ಥಿಗಳು ಪೋಷಕರಲ್ಲಿ ಸಹಜ‌. ಇಂತಹ ಗೊಂದಲಗಳಿಂದ ಹೊರಬನ್ನಿ. ಜೀವನ ಮುನ್ನಡೆಸುವ ನಿಜವಾದ ವಿದ್ಯೆ ಸಿಗುವುದು ಪಠ್ಯೇತರ ಚಟುವಟಿಕೆಗಳಿಂದ ಎಂಬುದು ನೆನಪಿನಲ್ಲಿಡಿ.

ಯುವಸಮೂಹ ನಮ್ಮ ಸಂಸ್ಕ್ರತಿಯ ರಾಯಭಾರಿಗಳು. ಪ್ರತಿಯೊಬ್ಬ ವಿದ್ಯಾರ್ಥಿಯ ಸೂಪ್ತ ಪ್ರತಿಭೆಯನ್ನು ಹೊರಗೆ ತಂದು, ಅದನ್ನು ಸಮಾಜಮುಖಿಯಾಗಿ ಬಳಕೆಯಾಗುವಂತೆ ಮಾಡುವುದೆ ಶಿಕ್ಷಣದ ಮೂಲ ಉದ್ದೇಶ. ಪಿಯುಸಿ ಕಾಲಘಟ್ಟ ಶಿಕ್ಷಣದ ಪರ್ವ ಕಾಲ. ಯಾವುದೇ ಆಕರ್ಷಣೆಗಳಿಗೆ ಒಳಗಾಗದೆಯೆ, ಬದುಕಿನ ಆದ್ಯತೆಗಳ ಸ್ಪಷ್ಟನೆಯೊಂದಿಗೆ ಜವಾಬ್ದಾರಿಯುತ ನಡೆ ನಿಮ್ಮದಾಗಲಿ ಎಂದು ಆಶಿಸಿದರು.
ಎನ್ಇಎಸ್ ನಿರ್ದೇಶಕರಾದ ಹೆಚ್.ಸಿ.ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಎಸ್.ಆರ್.ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ಕಸ್ತೂರಬಾ ಪ್ರೌಢಶಾಲೆಯ ಉಪಪ್ರಾಂಶುಪಾಲರಾದ ಸಿ.ತಿಪ್ಪೇಸ್ವಾಮಿ, ವಿದ್ಯಾರ್ಥಿನಿ ಸಂಘದ ಅಧ್ಯಕ್ಷೆ ಶಾಯಿಸ್ತಾ ರಿಯಾಜ್, ಕಾರ್ಯದರ್ಶಿ ಶಾಲಿನಿ, ಉಪನ್ಯಾಸಕರಾದ ಜ್ಯೋತಿ.ಎಸ್.ಬಿ, ತಾರಾದೇವಿ, ರಾಘವೇಂದ್ರ.ಡಿ.ಹೆಚ್‌, ರವಿಕುಮಾರ್.ಎಸ್.ಹೆಚ್‌, ಎಸ್.ವಿ. ಸುಮಾ, ರುಕ್ಸಾನ ಖಾನಂ, ಶ್ವೇತಾ, ಮಮತ,‌ ಆಕಾಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಹೇಮಾ ಪ್ರಾರ್ಥಿಸಿ, ಹಸ್ನಾಖಾನಂ ಸ್ವಾಗತಿಸಿ, ರಶ್ಮಿಕಾ ವಂದಿಸಿ, ರಮ್ಯ ಮತ್ತು ನಂದಿತಾ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಬಿಡದಿ ವಿದ್ಯುತ್ ಘಟಕದಲ್ಲಿ ಅವಘಡ ಕುರಿತು ತಾಂತ್ರಿಕ ತನಿಖೆ: ಸಚಿವ ಕೆ.ಜೆ. ಜಾರ್ಜ್

Next Post

ಗಂಡಸರೇ ಹುಷಾರ್! ಮಹಿಳೆಯ ದೇಹ ರಚನೆ ಬಗ್ಗೆ ಕಾಮೆಂಟ್ ಮಾಡಿದ್ರೂ ಆಗತ್ತೆ ಲೈಂಗಿಕ ದೌರ್ಜನ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಂಡಸರೇ ಹುಷಾರ್! ಮಹಿಳೆಯ ದೇಹ ರಚನೆ ಬಗ್ಗೆ ಕಾಮೆಂಟ್ ಮಾಡಿದ್ರೂ ಆಗತ್ತೆ ಲೈಂಗಿಕ ದೌರ್ಜನ್ಯ

ಗಂಡಸರೇ ಹುಷಾರ್! ಮಹಿಳೆಯ ದೇಹ ರಚನೆ ಬಗ್ಗೆ ಕಾಮೆಂಟ್ ಮಾಡಿದ್ರೂ ಆಗತ್ತೆ ಲೈಂಗಿಕ ದೌರ್ಜನ್ಯ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಇಂದಿನಿಂದ ಪಶ್ಚಿಮ ಬಂಗಾಳದಲ್ಲಿ ಹೊಸ ಸೂರ್ಯ ಉದಯಿಸುತ್ತಾನೆ | ಪ್ರಧಾನಿ ನರೇಂದ್ರ ಮೋದಿ

ಇಂದಿನಿಂದ ಪಶ್ಚಿಮ ಬಂಗಾಳದಲ್ಲಿ ಹೊಸ ಸೂರ್ಯ ಉದಯಿಸುತ್ತಾನೆ | ಪ್ರಧಾನಿ ನರೇಂದ್ರ ಮೋದಿ

May 4, 2026
ಆಗುಂಬೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು | ಅಪಾಯದಿಂದ ಪಾರು

ಆಗುಂಬೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು | ಅಪಾಯದಿಂದ ಪಾರು

May 4, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಸಾರ್ವಜನಿಕ ಉದ್ಯಮಗಳ ಸಮಿತಿಗೆ ಸಂಸದ ಬಿ.ವೈ. ರಾಘವೇಂದ್ರ ಸತತ ಮೂರನೇ ಬಾರಿಗೆ ಆಯ್ಕೆ

May 4, 2026
ವಿಜಯ್’ಗಾಗಿ ತಿರುಪತಿಯಲ್ಲಿ ಪೂಜೆ ಮಾಡಿಸಿದ ನಟಿ ತ್ರಿಶಾ ಟಿವಿಕೆ ಸಂಪುಟದಲ್ಲಿ ಡಿಸಿಎಂ?

ವಿಜಯ್’ಗಾಗಿ ತಿರುಪತಿಯಲ್ಲಿ ಪೂಜೆ ಮಾಡಿಸಿದ ನಟಿ ತ್ರಿಶಾ ಟಿವಿಕೆ ಸಂಪುಟದಲ್ಲಿ ಡಿಸಿಎಂ?

May 4, 2026
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಯಶವಂತಪುರ-ವಿಜಯಪುರ, ಸಿಂಧನೂರು, ಹಿಂದೂಪುರ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್

May 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL