ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ದೇಶದಲ್ಲಿ 100 ಕೋಟಿ ಡೋಸ್ ಲಸಿಕೆ ಪೂರ್ಣವಾದ ಹಿನ್ನೆಲೆಯಲ್ಲಿ ಶಿರಾಳಕೊಪ್ಪ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಗೆ ಸಂಸದ ರಾಘವೇಂದ್ರ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಕೆ. ರೇವಣಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ಅಗಡಿ ಅಶೋಕ್, ಪುರಸಭೆಯ ಅಧ್ಯಕ್ಷ ಮಂಜುಳಾ ಟಿ ರಾಜು, ಶಿರಾಳಕೊಪ್ಪ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮಂಚಿ ಶಿವಾನಂದಪ್ಪ, ವಿವಿಧ ನಿಗಮ ಮಂಡಳಿಯ ನಿರ್ದೇಶಕರು, ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post