No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
  • Advertise With Us
  • Grievances
  • About Us
  • Contact Us
Saturday, November 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಶಿಕಾರಿಪುರದಲ್ಲಿ 749ಮಂದಿ ಸಾಮೂಹಿಕ ವಂದೇ ಮಾತರಂ ಗಾಯನ

kalpa News by kalpa News
September 26, 2026
in News, ಶಿಕಾರಿಪುರ, ಶಿವಮೊಗ್ಗ
0
shikaripura 749 people vande mataram singing
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

‘ವಂದೇ ಮಾತರಂ’ (Vande Mataram) ಗೀತೆ ರಚನೆಯಾಗಿ 150 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ವತಿಯಿಂದ ಹಮ್ಮಿಕೊಂಡಿರುವ ‘ನವಾಮಿ ಭಾರತ್’ ಅಭಿಯಾನದ ಅಂಗವಾಗಿ ಶಿಕಾರಿಪುರದ (Shikaripura) ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಅಂಗ ಸಂಸ್ಥೆಗಳಾದ ಮೈತ್ರಿ ಪ್ರಾಥಮಿಕ ಶಾಲೆ ಹಾಗೂ ಕುಮದ್ವತಿ ಪ್ರೌಢಶಾಲೆಯಲ್ಲಿ ಸಾಮೂಹಿಕ ವಂದೇ ಮಾತರಂ ಗಾಯನ ಕಾರ್ಯಕ್ರಮ ನಡೆಯಿತು.

‘ಕೋಟಿ ಕಂಠ ವಂದೇ ಮಾತರಂ’ ಗೀತೆಯ ಏಷ್ಯಾ ಬುಕ್ ರೆಕಾರ್ಡ್ ಕಾರ್ಯಕ್ರಮದ ಅಂಗವಾಗಿ ನಡೆದ ಸಾಮೂಹಿಕ ಗಾಯನದಲ್ಲಿ 693 ವಿದ್ಯಾರ್ಥಿಗಳು, 33 ಶಿಕ್ಷಕರು, 3 ಅತಿಥಿಗಳು, 10 ಪೋಷಕರು ಹಾಗೂ 9 ಪ್ರಶಿಕ್ಷಣಾರ್ಥಿಗಳು ಸೇರಿದಂತೆ ಒಟ್ಟು 749 ಮಂದಿ ಭಾಗವಹಿಸಿದರು.

dk shivakumar led karnataka government 100 days celebration

ಏಕಕಂಠದಲ್ಲಿ ವಂದೇ ಮಾತರಂ ಗಾಯನ

ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು, ಅತಿಥಿಗಳು ಹಾಗೂ ಪ್ರಶಿಕ್ಷಣಾರ್ಥಿಗಳು ಒಟ್ಟಾಗಿ ವಂದೇ ಮಾತರಂ ಗೀತೆಯನ್ನು ಏಕಕಂಠದಲ್ಲಿ ಹಾಡಿದರು. ಈ ಮೂಲಕ ರಾಷ್ಟ್ರಭಕ್ತಿ ಹಾಗೂ ದೇಶಾಭಿಮಾನದ ಸಂದೇಶವನ್ನು ಸಾರಲಾಯಿತು.

‘ವಂದೇ ಮಾತರಂ’ ಗೀತೆಯ 150ನೇ ವರ್ಷದ ಹಿನ್ನೆಲೆಯಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿರುವುದು ವಿಶೇಷವಾಗಿತ್ತು.

Shikaripura: ಶಾಲಾ ಆಡಳಿತ ಮಂಡಳಿ, ಸ್ಕೌಟ್ಸ್-ಗೈಡ್ಸ್ ಪ್ರತಿನಿಧಿಗಳ ಉಪಸ್ಥಿತಿ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಚಾರ್ಯರಾದ ವಿಶ್ವನಾಥ ಪಿ. ವಹಿಸಿದ್ದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಪ್ರತಿನಿಧಿಗಳು, ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕರಾದ ಪ್ರಶಾಂತ ಕುಬಸದ, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಸಾಮೂಹಿಕ ವಂದೇ ಮಾತರಂ ಗಾಯನದ ಮೂಲಕ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ‘ನವಾಮಿ ಭಾರತ್’ ಅಭಿಯಾನಕ್ಕೆ ಕೈಜೋಡಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

PES ShivamoggaChrist King

 

Kalpa News Advertising Disclaimer

Tags: SchoolShikaripuraShivamoggaVande Mataramವಂದೇ ಮಾತರಂಶಿಕಾರಿಪುರ
Share203Tweet127Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಮಾ ಕಮಿಷನ್‌ಗೆ ಮಿತಿ? | IRDAI ಮಹತ್ವದ ಪ್ರಸ್ತಾವನೆ; ಪಾಲಿಸಿದಾರರಿಗೆ ಏನು ಬದಲಾವಣೆ?

Next Post

ಶರಣ ಸಾಹಿತ್ಯ ಮಾನವ ಬದುಕಿನ ಮೂಲ ಜೀವದ್ರವ್ಯ: ಬಸವನಗೌಡ ಮಾಳಗಿ

kalpa News

kalpa News

Next Post
sharana sahitya human life basavanagowda malagi

ಶರಣ ಸಾಹಿತ್ಯ ಮಾನವ ಬದುಕಿನ ಮೂಲ ಜೀವದ್ರವ್ಯ: ಬಸವನಗೌಡ ಮಾಳಗಿ

No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL