No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Wednesday, April 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಸತತ ಪ್ರಯತ್ನದ ಫಲದಿಂದ ನಿರ್ದಿಷ್ಟವಾದ ಗುರಿ ಮುಟ್ಟಲು ಸಾಧ್ಯ: ಪ್ರಾಚಾರ್ಯ ಡಾ. ಶಿವಕುಮಾರ್ ಅಭಿಮತ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 11, 2025
in ಶಿಕಾರಿಪುರ
0
ಸತತ ಪ್ರಯತ್ನದ ಫಲದಿಂದ ನಿರ್ದಿಷ್ಟವಾದ ಗುರಿ ಮುಟ್ಟಲು ಸಾಧ್ಯ: ಪ್ರಾಚಾರ್ಯ ಡಾ. ಶಿವಕುಮಾರ್ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

10 ವಿದ್ಯಾರ್ಥಿಗಳಲ್ಲಿ  ಕಲಿಕೆಯ ಮನಸ್ಸಿದ್ದಾಗ ನಿರ್ದಿಷ್ಟವಾದ ಗುರಿ ಮುಟ್ಟಲು  ಸಾಧ್ಯ. ಅಂದಾಗ ಮಾತ್ರ ಜೀವನ ಸುಂದರವಾಗಿರುತ್ತದೆ. ಎಂದು  ಡಾ. ಜಿ ಎಸ್ ಶಿವಕುಮಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸರಸ್ವತಿ ಭಾವಚಿತ್ರಕ್ಕೆ ಪುಷ್ಪಕೋರಿ ಅಧ್ಯಕ್ಷೀಯ ನುಡಿಗಳನ್ನಾಡಿದರು.

ಸೋಮವಾರ ಪಟ್ಟಣದ ಕುಮದ್ವತಿ ವಸತಿ ಶಾಲೆಯ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ  ಶುಕ್ರವಾರ ನಡೆದ ಸರಸ್ವತಿ ಪೂಜೆ ಹಾಗೂ  ವಾರ್ಷಿಕ ಪರೀಕ್ಷೆಗೆ ಶುಭ ಹಾರೈಸಿ ಅವರು ಮಾತನಾಡಿದರು.
ಅಬ್ದುಲ್ ಕಲಾಂ ಅವರ ಮಾತಿನಂತೆ ಯಾರು ಕನಸು ಕಾಣ್ತಾರೋ ಆ ಕನಸುಗಳು ಆಲೋಚನೆಗಳಾಗುತ್ತವೆ ಆ ಆಲೋಚನೆಗಳು ಸೃಜನಾತ್ಮಕ ಕ್ರಿಯೆಗಳಾಗಿ ಪರಿವರ್ತನೆಗೊಳ್ಳುತ್ತವೆ ನಿಮ್ಮನ್ನು ನೀವು ಬದಲಾಯಿಸಿದರೆ ನಿಮ್ಮ ಜಗತ್ತೇ ನಿಮ್ಮನ್ನು ನೋಡುತ್ತದೆ ಪೋಷಕರು ನಿಮ್ಮ ನಿರೀಕ್ಷೆಯಲ್ಲಿ ಇರ್ತಾರೆ  ತಾವು ಬೆಳೆದು ಬಂದ ಹಾದಿಯನ್ನು ಮಕ್ಕಳಿಗೆ ತಿಳಿಸಿದರು. ಯಾರನ್ನು ಹೋಲಿಕೆ ಮಾಡಿ ಕೊಳ್ಳಬೇಡಿ, ನಿಮ್ಮನ್ನು ನೀವು ನಂಬಿ, ನಿಮ್ಮಲ್ಲಿ ಅಪಾರವಾದ ಸಂಪತ್ತು ಇದೆ. ಇತ್ತೀಚಿಗೆ ಯುವಕರು ಕ್ರಿಕೆಟು, ಸಿನಿಮಾ, ಮೊಬೈಲ್ ಚಾರ್ಟ್ ಮುಂತಾದ ಹವ್ಯಾಸದಲ್ಲಿ ತೊಡಗಿದ್ದಾರೆ ಅದನ್ನು ದುರುಪಯೋಗಪಡಿಸಿಕೊಳ್ಳದೆ.ಸದುಪಯೋಗಪಡಿಸಿಕೊಂಡು ಸಾಗಿ, ಏಕೆಂದರೆ ಜೀವನ ಎಂಬುದು ಅಮೂಲ್ಯವಾದದ್ದು ಸಜ್ಜನರ ಸಂಘ ಹೆಜ್ಜೇನು ಸವಿದಂತೆ ವಿದ್ಯಾರ್ಥಿಗಳಲ್ಲಿ ಜ್ಞಾನ, ಆಸಕ್ತಿ ಕುತೂಹಲ ಕೌಶಲ್ಯಗಳು ಇದ್ದರೆ ಭವಿಷ್ಯ ಉಜ್ವಲ ಗೊಳ್ಳುತ್ತದೆ ಎಂದು ಅವರು ತಿಳಿಸಿದರು.

Also read: ಭಾರತೀಯ ಸಂಸ್ಕೃತಿಯ ದ್ಯೋತಕ ಕಂಬಳಕ್ಕೆ ಸಹಕಾರ ಅವಶ್ಯ: ಕೆ.ಎಸ್. ಈಶ್ವರಪ್ಪ

ಪ್ರಾಸ್ತಾವಿಕ ನುಡಿಗಳನ್ನು ಪ್ರಾಚಾರ್ಯರಾದ ಡಾ. ಎಂ. ವೀರೇಂದ್ರ ಮಾತನಾಡಿ ಎಲ್ಲಾ ವಿದ್ಯಾರ್ಥಿಗಳಲ್ಲಿ ಶಕ್ತಿ ಇದೆ ಎಲ್ಲರೂ ಪ್ರಯತ್ನ ಪಟ್ಟರೆ ಪರೀಕ್ಷೆಯನ್ನು ಅತ್ಯಂತ ಯಶಸ್ವಿಯಾಗಿ ಹಬ್ಬದಂತೆ ಎದುರಿಸಿಲು ಸಾಧ್ಯ ಎಂದು ಸ್ಪೂರ್ತಿ ತುಂಬಿದರು.ಎಲ್ಲರೂ ಮಾಡಿದ ಹಾಗೆ ಮಾಡಿದರೆ ಯಶಸ್ಸು ಕಾಣಲು ಸಾಧ್ಯವಿಲ್ಲ ಸ್ವಲ್ಪ ಭಿನ್ನವಾಗಿ ಕೆಲಸ ಮಾಡಿದರೆ ಯಶಸ್ಸು ಸಾಧಿಸಲು ಸಾಧ್ಯ ಪರೀಕ್ಷೆಯಲ್ಲಿ ಅಂಕಗಳು ಮಾತ್ರ ಸೀಮಿತವಲ್ಲ ನಮ್ಮಲ್ಲಿ ಸಚ್ಚಾರಿತ್ರ್ಯ ಗುಣಗಳು ದಾರಿದೀಪವಾಗುತ್ತದೆ. ವ್ಯಕ್ತಿಯ ವ್ಯಕ್ತಿತ್ವ ಬದಲಾಗಬೇಕು ವಿದ್ಯಾರ್ಥಿಗಳು ಅರಳುವ ಪುಷ್ಪದಂತೆ ಎಂದು ಮಕ್ಕಳಿಗೆ ತಿಳಿಸಿದರು ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸಂಜಯ್ ಮಾತನಾಡಿ ಕಾಲೇಜ್ ದಿನಗಳನ್ನು ಮೆಲುಕು ಹಾಕಿದನು. ನಂತರ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು ನಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ನೆನಪಿನ ಕಾಣಿಕೆ ಸಲ್ಲಿಸಿ ಹರ್ಷ ವ್ಯಕ್ತಪಡಿಸಿದರು.

ಮತ್ತೋರ್ವ ಅತಿಥಿಗಳಾದ ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ.ರವೀಂದ್ರ ಮಾತನಾಡಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವೃತ್ತಿಪರ ಕೋರ್ಸುಗಳ ಬಗ್ಗೆ ಮಾಹಿತಿ ನೀಡಿ ಶುಭಕೋರಿದರು.

ವಿಜ್ಞಾನ ವಿಭಾಗದ ಮುಖ್ಯಸ್ಥ ಪರ್ವೇಜ್ ಅಹಮ್ಮದ್ ಮಾತನಾಡಿ ನಮ್ಮಲ್ಲಿ ನಮಗೆ ವಿಶ್ವಾಸ ಇದ್ದಾಗ ಅತ್ಯುತ್ತಮ ಸಾಧನೆ ಮಾಡಲು ಪ್ರೇರಣೆ ಆಗುತ್ತದೆ. ಮಕ್ಕಳು ಆರೋಗ್ಯದ ಕಡೆಗೆ ಕಾಳಜಿ ವಹಿಸಬೇಕು ಜೊತೆಗೆ ನಾವು  ಜೀವನದಲ್ಲಿ ಕಷ್ಟ- ಸುಖ, ಸೋಲು- ಗೆಲುವು, ಹಗಲು- ರಾತ್ರಿ ಇದ್ದೇ ಇರುತ್ತದೆ ವಿದ್ಯಾರ್ಥಿಗಳು ಒಳ್ಳೆಯ ಸಚ್ಚಾರಿತ್ರ್ಯ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕೆಂದು ಮಕ್ಕಳಿಗೆ ತಿಳಿಸಿದರು.
ಕಾಲೇಜು ಹಂತದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಚಿನ್ಮಯ್ ಮತ್ತು ಪ್ರೇಕ್ಷಾ.ಎನ್. ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸಂಪ್ರದಾಯಿಕ ಹುಡುಗಿಯನ್ನು ತೊಟ್ಟು ಅಂತರಾತ್ಮದಲ್ಲಿ ಹುದುಗಿದೆ ಸಿಹಿ ಕಹಿ ನೆನಪುಗಳೊಂದಿಗೆ ಎಳೆ ಎಳೆಯಾಗಿ ಮೆಲುಕು ಹಾಕಿದರು. ಅವರಿಗೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ವಿವಿಧ ಚಟುವಟಿಕೆಗಳಾದ ಆಟೋಟಗಳು. ಡಾನ್ಸಗಳಲ್ಲಿ ತೊಡಗಿಸುವುದರ ಮೂಲಕ  ರಂಜಿಸಿ ನಂತರ ಗ್ರೂಪ್ ಫೋಟೋ ತೆಗೆಯುವುದರ ಮೂಲಕ ಸಿಹಿ ಊಟದೊಂದಿಗೆ ಮುಕ್ತಾಯವಾಯಿತು. ದಿವ್ಯಾಶ್ರೀ ಸಂಗಡಿಗರು  ಪ್ರಾರ್ಥಿಸಿ, ಅಶ್ವಿತಾ ಸ್ವಾಗತಿಸಿ, ತಬಸಮ್ ವಂದಸಿ ,  ಮೆಹನಾಜ್ ಖುರೇಶಿ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಡಾ. ಜಿ.ಎಸ್ ಶಿವಕುಮಾರ್, ಆಡಳಿತಸಮನ್ವಯಾಧಿಕಾರಿ ಕುಬೇರಪ್ಪ. ಕೆ ಪ್ರಾಚಾರ್ಯರಾದ, ಡಾ. ಎಮ್. ವೀರೇಂದ್ರ, ಡಾ. ರವೀಂದ್ರ, ಪರ್ವೇಜ್ ಅಹಮದ್, ಚಂದ್ರಶೇಖರ್ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShikaripuraShimogaShivamoggaNewsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share196Tweet123Send
Previous Post

ಭಾರತೀಯ ಸಂಸ್ಕೃತಿಯ ದ್ಯೋತಕ ಕಂಬಳಕ್ಕೆ ಸಹಕಾರ ಅವಶ್ಯ: ಕೆ.ಎಸ್. ಈಶ್ವರಪ್ಪ

Next Post

ಕೇಜ್ರಿವಾಲ್’ಗೂ ಮೈಸೂರು ಉದಯಗಿರಿ ಪುಂಡರಿಗೂ ಏನು ಸಂಬಂಧ: ಪ್ರತಾಪ್ ಸಿಂಹ ಪ್ರಶ್ನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೇಕಂತಲೇ ಟಿಪ್ಪು ಎಕ್ಸ್’ಪ್ರೆಸ್ ರೈಲಿನ ಹೆಸರು ಬದಲಿಸಿದ್ದೇನೆ: ಸಂಸದ ಪ್ರತಾಪ್ ಸಿಂಹ ತಿರುಗೇಟು

ಕೇಜ್ರಿವಾಲ್'ಗೂ ಮೈಸೂರು ಉದಯಗಿರಿ ಪುಂಡರಿಗೂ ಏನು ಸಂಬಂಧ: ಪ್ರತಾಪ್ ಸಿಂಹ ಪ್ರಶ್ನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

April 29, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ ಗುರೂಜಿ ಅವರ 70ನೇ ಜನ್ಮೋತ್ಸವ | ಮೇ 5ರಿಂದ `ಆನಂದೋತ್ಸವ’ ಕಾರ್ಯಕ್ರಮ

April 29, 2026
ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

April 29, 2026
ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

April 29, 2026
ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

April 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL