ಕಲ್ಪ ಮೀಡಿಯಾ ಹೌಸ್
ಶಿಕಾರಿಪುರ: ಸದಾ ಸಂಘಟನೆಗೆ ನಿಷ್ಠರಿದ್ದು ಶಿಸ್ತುಬದ್ಧ ಚಟುವಟಿಕೆ ನಡೆಸುವ ದೇವದುರ್ಲಭ ಕಾರ್ಯಕರ್ತರೇ ಬಿಜೆಪಿಯ ಶಕ್ತಿ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಪಟ್ಟಣದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಹಿರಿಯ, ಕಿರಿಯ ಕಾರ್ಯಕರ್ತರ ಸಂಗಮದಲ್ಲಿ ಭಾಗವಹಿಸುವುದೇ ಒಂದು ಪ್ರೇರಣೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗುರುಮೂರ್ತಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಮೇಘರಾಜ್, ಹಿರಿಯರಾದ ಪದ್ಮನಾಭ ಭಟ್, ಪಕ್ಷದ ತಾಲೂಕು ಅಧ್ಯಕ್ಷರು, ಸದಸ್ಯರು ಮತ್ತು ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post