No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಡಿ.22ರಂದು ಕೃಷಿ ವಸ್ತು ಪ್ರದರ್ಶನ | ನವೀನ ತಂತ್ರಜ್ಞಾನ ಮಾಹಿತಿಗಾಗಿ 85ಕ್ಕೂ ಹೆಚ್ಚು ಮಳಿಗೆ ಸ್ಥಾಪನೆ

kalpa News by kalpa News
December 20, 2025
in ಶಿಕಾರಿಪುರ
0
ಏನಿದು ಕೃಷಿ ಸಚಿವರು ಹೇಳಿದ ಲ್ಯಾಬ್ ಟು ಲ್ಯಾಂಡ್ ಸರ್ಕಾರದ ಕಲ್ಪನೆ | ಇಲ್ಲಿದೆ ವಿವರ

Representational Image Only

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ರೈತರ ಸರ್ವಾಂಗೀಣ ಅಭಿವೃದ್ಧಿಗೆ ಜ್ಞಾನ, ತಂತ್ರಜ್ಞಾನ ಮತ್ತು ನವೀನತೆಯ ಸಂಗಮವಾಗಿರುವ “ಕೃಷಿ ವಸ್ತು ಪ್ರದರ್ಶನ–2025” ಇನ್ನೇನು 2 ದಿನಗಳಲ್ಲಿ, ಅಂದರೆ ಡಿ.22ರಂದು ವಿಜೃಂಭಣೆಯಿಂದ ನಡೆಯಲಿದೆ.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, #Keladi Shivappanayaka VV ಶಿವಮೊಗ್ಗ ಹಾಗೂ ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ, ಇರುವಕ್ಕಿ ಇವರ ಸಂಯುಕ್ತಾಶ್ರಯದಲ್ಲಿ, ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ–2025 ರ ಅಂಗವಾಗಿ ಈ ಮಹತ್ವದ ಪ್ರದರ್ಶನವನ್ನು ಶಿಕಾರಿಪುರ ತಾಲೂಕಿನ ಚುರ್ಚಿಗುಂಡಿ ಗ್ರಾಮ ಒನ್ ಕೇಂದ್ರದ ಮುಂಭಾಗದಲ್ಲಿ ಆಯೋಜಿಸಲಾಗಿದೆ.
ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಪರವಾಗಿ, ಕಳೆದ ಮೂರು ತಿಂಗಳ ಅವಧಿಯಲ್ಲಿ ಕಲ್ಮನೆ, ಹಿತ್ತಲ, ಚುರ್ಚಿಗುಂಡಿ, ಈಸೂರು ಹಾಗೂ ಚಿಕ್ಕಜೋಗಿಹಳ್ಳಿ ಗ್ರಾಮಗಳಲ್ಲಿ ವಾಸವಿದ್ದು ರೈತರೊಂದಿಗೆ ನೇರ ಸಂಪರ್ಕ ಸಾಧಿಸಿದ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳು, ವಿವಿಧ ವಿಷಯಗಳ ಕುರಿತು ಗುಂಪು ಚರ್ಚೆ ಹಾಗೂ ವಿಧಾನಾತ್ಮಕ ಪ್ರದರ್ಶನಗಳನ್ನು ನಡೆಸಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ನವೀನ ಆಲೋಚನೆಗಳು ಮತ್ತು ತಾಂತ್ರಿಕ ಮಾಹಿತಿ ನೀಡಿದ್ದು, ಅದೇ ಅನುಭವದ ಆಧಾರದಲ್ಲಿ ಈ ಕೃಷಿ ವಸ್ತು ಪ್ರದರ್ಶನ–2025 ಅನ್ನು ಆಯೋಜಿಸಿದ್ದಾರೆ.

ಈ ಮಹತ್ವದ ಕೃಷಿ ವಸ್ತು ಪ್ರದರ್ಶನದಲ್ಲಿ 85ಕ್ಕೂ ಹೆಚ್ಚು ಕೃಷಿ ಮಳಿಗೆಗಳು ಸ್ಥಾಪನೆಯಾಗಿದ್ದು, ರೈತರಿಗೆ ಬೇಕಾದ ಕೃಷಿ ಯಂತ್ರೋಪಕರಣಗಳು, ಸಿರಿಧಾನ್ಯ ಮತ್ತು ಮೌಲ್ಯವರ್ಧಿತ ಉತ್ಪನ್ನಗಳು, ಜೈವಿಕ ಹಾಗೂ ಸಾವಯವ ಉತ್ಪನ್ನಗಳು, ಬೀಜ–ರಸಗೊಬ್ಬರ ಕಂಪನಿಗಳ ಮಾಹಿತಿ, ನವೀನ ಕೃಷಿ ತಂತ್ರಜ್ಞಾನ ವಸ್ತುಗಳು ಒಂದೇ ಸ್ಥಳದಲ್ಲಿ ಲಭ್ಯವಾಗಲಿವೆ.
ಪ್ರದರ್ಶನದ ವಿಶೇಷ ಆಕರ್ಷಣೆಯಾಗಿ ವಿದ್ಯಾರ್ಥಿಗಳು ಸ್ವತಃ ನಿರ್ಮಿಸಿರುವ ತಾಂತ್ರಿಕ ಮಳಿಗೆಗಳು ಗಮನ ಸೆಳೆಯಲಿವೆ. ಇವುಗಳಲ್ಲಿ, ಭತ್ತದ ನವೀನ ತಂತ್ರಜ್ಞಾನ ಮಾಹಿತಿ, ಜೈವಿಕ ಗೊಬ್ಬರಗಳು ಮತ್ತು ಅವುಗಳ ಉಪಯೋಗ, ಅಡಿಕೆ ಬೆಳೆ ವೈಜ್ಞಾನಿಕ ನಿರ್ವಹಣೆ ,ಸಮಗ್ರ ಕೀಟ ಮತ್ತು ರೋಗ ನಿರ್ವಹಣೆ , ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ, ಮೆಕ್ಕೆಜೋಳ ಬೆಳೆಯ ತಂತ್ರಜ್ಞಾನ, ಸಾವಯವ ಕೃಷಿ ಪದ್ಧತಿಗಳು, ಬಾಳೆ ಬೆಳೆ ಆಧುನಿಕ ವಿಧಾನಗಳು, ಸಮಗ್ರ ಕೃಷಿ ಪದ್ಧತಿ , ಹೈನುಗಾರಿಕೆ ಇತ್ಯಾದಿ ವಿಷಯಗಳ ಬಗ್ಗೆ ನೇರ ಮಾಹಿತಿ ಮತ್ತು ಪ್ರಾಯೋಗಿಕ ವಿವರಗಳನ್ನು ರೈತರಿಗೆ ಒದಗಿಸಲಾಗುತ್ತದೆ.

ಎಲ್ಲಾ ಗ್ರಾಮಗಳ ರೈತರು, ಸ್ವಸಹಾಯ ಸಂಘಗಳು, ಯುವ ರೈತರು, ಕೃಷಿ ವಿದ್ಯಾರ್ಥಿಗಳು ಹಾಗೂ ಕೃಷಿ ಪ್ರೇಮಿಗಳು ಈ ರೈತರ ಹಬ್ಬದಲ್ಲಿ ಭಾಗವಹಿಸಿ ಜ್ಞಾನ ಮತ್ತು ತಂತ್ರಜ್ಞಾನದಿಂದ ತಮ್ಮ ಕೃಷಿಯನ್ನು ಮತ್ತಷ್ಟು ಸದೃಢಗೊಳಿಸಬೇಕು ಎಂದು ಆಯೋಜಕರು ಮನವಿ ಮಾಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteKeladi Shivappanayaka VVLatestNewsKannadaLocalNewsMalnadNewsNews in KannadaNews KannadaShikaripuraShimogaShivamoggaNewsಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಷ್ಟಪಟ್ಟು ಓದಿ ಹಳ್ಳಿಯ ಸಂಸ್ಕೃತಿ ಮರೆಯದಿರಿ: ನ್ಯಾ. ಸಂತೋಷ್

Next Post

ಬೆಂಗಳೂರು, ಮೈಸೂರು-ತಾಳಗುಪ್ಪ, ಕೆಎಸ್’ಆರ್-ಕಾರವಾರ ಸೇರಿ ಹಲವು ರೈಲುಗಳ ಕುರಿತು ಬಿಗ್ ಅಪ್ಡೇಟ್

kalpa News

kalpa News

Next Post
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಬೆಂಗಳೂರು, ಮೈಸೂರು-ತಾಳಗುಪ್ಪ, ಕೆಎಸ್'ಆರ್-ಕಾರವಾರ ಸೇರಿ ಹಲವು ರೈಲುಗಳ ಕುರಿತು ಬಿಗ್ ಅಪ್ಡೇಟ್

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL