No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Thursday, August 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಕೃಷಿ ಲೋಕದ ಜ್ಞಾನ ಹಬ್ಬ | ಕಲ್ಮನೆ ಗ್ರಾಮದಲ್ಲಿ ‘ಬೆಳೆ ಸಂಗ್ರಹಾಲಯ’ ಉದ್ಘಾಟನೆ

kalpa News by kalpa News
December 15, 2025
in ಶಿಕಾರಿಪುರ
0
ಕೃಷಿ ಲೋಕದ ಜ್ಞಾನ ಹಬ್ಬ | ಕಲ್ಮನೆ ಗ್ರಾಮದಲ್ಲಿ ‘ಬೆಳೆ ಸಂಗ್ರಹಾಲಯ’ ಉದ್ಘಾಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಕಲ್ಮನೆ ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, #Keladi Shivappanayaka VV ಇರುವಕ್ಕಿ, ಶಿವಮೊಗ್ಗದ ಬಿ.ಎಸ್ಸಿ ಕೃಷಿ (ಹಾನರ್ಸ್) ಅಂತಿಮ ವರ್ಷದ  ವಿದ್ಯಾರ್ಥಿಗಳು ತಮ್ಮ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ, ಪ್ರೌಢಶಾಲೆಯ ಬಲಭಾಗದಲ್ಲಿ ಬೆಳೆ ಸಂಗ್ರಹಾಲಯ ವನ್ನು ಅತ್ಯಂತ ಸಡಗರ ಹಾಗೂ ವಿಜ್ಞಾನಾತ್ಮಕ ವಿನ್ಯಾಸದೊಂದಿಗೆ ಉದ್ಘಾಟಿಸಿದರು.

ವಿದ್ಯಾರ್ಥಿಗಳು ಗ್ರಾಮೀಣ ಕೃಷಿಗೆ ಹೊಸ ದಿಕ್ಕು ತೋರಿಸುವ ಉದ್ದೇಶದಿಂದ ‘ಕೃಷಿ ಲೋಕ’ ಎಂಬ ವಿನೂತನ ಕಲ್ಪನೆಯಡಿ ವಿವಿಧ ಬೆಳೆಗಳ ಮತ್ತು ಪದ್ಧತಿಗಳ ಪ್ರಾತ್ಯಕ್ಷಿಕೆಯನ್ನು ರೂಪಿಸಿದ್ದರು. ಈ ಬೆಳೆ ಸಂಗ್ರಹಾಲಯದಲ್ಲಿ ರೈತರಿಗೆ ಉಪಯುಕ್ತವಾಗುವಂತೆ ಪ್ರತ್ಯೇಕ ಬ್ಲಾಕ್‌ಗಳನ್ನು ನಿರ್ಮಿಸಿ, ವೈವಿಧ್ಯಮಯ ಬೆಳೆಗಳನ್ನು ಬೆಳೆಸಿ ಪ್ರದರ್ಶಿಸಲಾಯಿತು.
ಇಲ್ಲಿ ಸಿರಿಧಾನ್ಯಗಳ ಬ್ಲಾಕ್, ಎಣ್ಣೆಬೀಜಗಳ ಬ್ಲಾಕ್, ಕಾಳುಬೆಳೆಗಳ ಬ್ಲಾಕ್, ಧಾನ್ಯಗಳ ಬ್ಲಾಕ್, ಮೇವು ಬೆಳೆಗಳ ಬ್ಲಾಕ್ ಹಾಗೂ ತರಕಾರಿ ಬೆಳೆಗಳ ಬ್ಲಾಕ್ಗಳನ್ನು ವೈಜ್ಞಾನಿಕವಾಗಿ ವಿನ್ಯಾಸಗೊಳಿಸಲಾಗಿತ್ತು. ಪ್ರತಿಯೊಂದು ಬ್ಲಾಕ್‌ನಲ್ಲೂ ಬೆಳೆಗಳ ವೈಶಿಷ್ಟ್ಯ, ಬೆಳೆಯುವ ವಿಧಾನ, ಲಾಭಗಳು ಹಾಗೂ ರೈತರಿಗೆ ದೊರೆಯುವ ಆರ್ಥಿಕ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಲಾಯಿತು.

ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಸಮಗ್ರ ಕೃಷಿ ಪದ್ಧತಿ ಅನ್ನು ಪ್ರಾತ್ಯಕ್ಷಿಕವಾಗಿ ಪ್ರದರ್ಶಿಸಲಾಯಿತು. ಇದರಡಿ ಹೈನುಗಾರಿಕೆ, ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆ, ಮೀನು ಸಾಕಾಣಿಕೆ,ಅಡಿಕೆ ಸಿಪ್ಪೆ ಗೊಬ್ಬರದ ತೊಟ್ಟಿ, ಅಜೋಲಾ ಹೊಂಡ,ಅಡಿಕೆ ತೋಟದಲ್ಲಿ ಅಂತರಬೆಳೆ, ತರಕಾರಿ ತೋಟ ಮತ್ತು ಮೇವಿನ ಬೆಳೆಗಳ ತೋಟಗಳನ್ನು ಸಮನ್ವಯಗೊಳಿಸಿ, ಕಡಿಮೆ ವೆಚ್ಚದಲ್ಲಿ ಹೆಚ್ಚು ಆದಾಯ ಪಡೆಯುವ ಮಾದರಿಯನ್ನು ರೈತರಿಗೆ ಪರಿಚಯಿಸಲಾಯಿತು.
ಈ ಬೆಳೆ ಸಂಗ್ರಹಾಲಯವನ್ನು ಹಿತ್ತಲ ಸೊಸೈಟಿ ಅಧ್ಯಕ್ಷರಾದ ಸುರೇಶ್ ಗುಡ್ಡಳ್ಳಿ ಹಾಗೂ ಸಂಯೋಜಕರಾದ ಡಾ. ಸಹನಾ ಎಸ್. ಅವರು ಉದ್ಘಾಟಿಸಿ, ವಿದ್ಯಾರ್ಥಿಗಳ ಶ್ರಮ ಹಾಗೂ ಕೃಷಿ ಶಿಕ್ಷಣವನ್ನು ಪ್ರಾಯೋಗಿಕವಾಗಿ ರೈತರಿಗೆ ತಲುಪಿಸುವ ಇಂತಹ ಕಾರ್ಯಕ್ರಮಗಳು ಗ್ರಾಮೀಣ ಅಭಿವೃದ್ಧಿಗೆ ಅತ್ಯಂತ ಅಗತ್ಯವೆಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಡಾ. ಹೊನ್ನಪ್ಪ ಹೆಚ್.ಎಂ., ಡಾ. ಕಿರಣ್ ಕುಮಾರ್ ಪಾಟೀಲ, ಡಾ. ಪ್ರದೀಪ್ ಕುಮಾರ್ ಅವರು ಉಪಸ್ಥಿತರಿದ್ದು, ವಿದ್ಯಾರ್ಥಿಗಳ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ ಮಾರ್ಗದರ್ಶನ ನೀಡಿದರು.

ಗ್ರಾಮದ ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಬೆಳೆ ಸಂಗ್ರಹಾಲಯವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಕಾರ್ಯಕ್ರಮವು ವಿದ್ಯಾರ್ಥಿಗಳ ಜ್ಞಾನ, ರೈತರ ಅನುಭವ ಮತ್ತು ವಿಜ್ಞಾನಾತ್ಮಕ ಕೃಷಿಯ ಸಮನ್ವಯಕ್ಕೆ ಉತ್ತಮ ವೇದಿಕೆಯಾಯಿತು ಎಂದು ಪ್ರಶಂಸಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteKeladi Shivappanayaka VVLatestNewsKannadaLocalNewsMalnadNewsNews in KannadaNews KannadaShikaripuraShimogaShivamoggaNewsಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂತೆ | ವ್ಯಾಪಾರ ಕೌಶಲ್ಯ ಪ್ರದರ್ಶನ

Next Post

ರಾಜ್ಯಮಟ್ಟದ ಭಗವದ್ಗೀತಾ ಕಂಠಪಾಠ ಸ್ಪರ್ಧೆ | ನೇಹಾಗೆ ದ್ವಿತೀಯ ಬಹುಮಾನ

kalpa News

kalpa News

Next Post
ರಾಜ್ಯಮಟ್ಟದ ಭಗವದ್ಗೀತಾ ಕಂಠಪಾಠ ಸ್ಪರ್ಧೆ | ನೇಹಾಗೆ ದ್ವಿತೀಯ ಬಹುಮಾನ

ರಾಜ್ಯಮಟ್ಟದ ಭಗವದ್ಗೀತಾ ಕಂಠಪಾಠ ಸ್ಪರ್ಧೆ | ನೇಹಾಗೆ ದ್ವಿತೀಯ ಬಹುಮಾನ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL