No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
  • Advertise With Us
  • Grievances
  • About Us
  • Contact Us
Monday, September 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಅಂಬೇಡ್ಕರ್, ಆಧುನಿಕ ಭಾರತದ ನಿರ್ಮಾತೃಗಳಲ್ಲಿ ಒಬ್ಬರು: ಪ್ರಾಚಾರ್ಯ ವಿಶ್ವನಾಥ

ಶಿಕಾರಿಪುರ | ಮೈತ್ರಿ ಪ್ರಾಥಮಿಕ ಮತ್ತು ಕುಮದ್ವತಿ ಪ್ರೌಢಶಾಲೆಯಲ್ಲಿ ಡಾ.ಬಿ.ಅರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ

kalpa News by kalpa News
April 15, 2026
in ಶಿಕಾರಿಪುರ
0
ಅಂಬೇಡ್ಕರ್, ಆಧುನಿಕ ಭಾರತದ ನಿರ್ಮಾತೃಗಳಲ್ಲಿ ಒಬ್ಬರು: ಪ್ರಾಚಾರ್ಯ ವಿಶ್ವನಾಥ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಡಾ. ಬಿ.ಆರ್. ಅಂಬೇಡ್ಕರ್ B R Ambedkar ಅವರ ಜೀವನವು ನಿಜಕ್ಕೂ ಭಾರತ ರಾಷ್ಟ್ರಕ್ಕೆ, ಅದರಲ್ಲೂ ವಿಶೇಷವಾಗಿ ಶೋಷಿತರ, ದಲಿತರ ಮತ್ತು ದುರ್ಬಲ ವರ್ಗದವರ ಉದ್ಧಾರಕ್ಕೆ ಮುಡಿಪಾಗಿತ್ತು. ಅವರು ಆಧುನಿಕ ಭಾರತದ ನಿರ್ಮಾತೃಗಳಲ್ಲಿ ಒಬ್ಬರಾಗಿದ್ದು, ಅವರ ಸಂಪೂರ್ಣ ಜೀವನವು ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಸ್ವಾತಂತ್ರ್ಯಕ್ಕಾಗಿ ನಡೆಸಿದ ಹೋರಾಟವಾಗಿದೆ ಎಂದು ಪ್ರಾಚಾರ್ಯ ವಿಶ್ವನಾಥ ಪಿ ರವರು ತಿಳಿಸಿದರು

ನಗರದ ಭವಾನಿ ರಾವ್ ಕೇರಿಯ ಮೈತ್ರಿ ಪ್ರಾಥಮಿಕ ಮತ್ತು ಕುಮದ್ವತಿ ಪ್ರೌಢಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಅರ್ ಅಂಬೇಡ್ಕರ್ ರವರ 135 ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಡಾ. ಅಂಬೇಡ್ಕರ್ ಅವರು ಭಾರತದ ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದರು. ಅವರು ಭಾರತದ ಸಂವಿಧಾನದ ಮೂಲಕ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ತತ್ವಗಳನ್ನು ಅಳವಡಿಸಿ, ಪ್ರಜಾಪ್ರಭುತ್ವವನ್ನು ಬಲಪಡಿಸಿದರು.ಅಸ್ಪೃಶ್ಯತೆ ಮತ್ತು ಜಾತಿ ಆಧಾರಿತ ದಬ್ಬಾಳಿಕೆಯ ವಿರುದ್ಧ ಅವರು ನಿರಂತರ ಹೋರಾಟ ನಡೆಸಿದರು. ಮಹಾಡ್ ಸತ್ಯಾಗ್ರಹ ಮತ್ತು ಕಾಳಾರಾಮ್ ದೇವಾಲಯ ಪ್ರವೇಶ ಚಳುವಳಿಗಳ ಮೂಲಕ ದಲಿತರಿಗೆ ಸಮಾನ ಹಕ್ಕುಗಳನ್ನು ಪಡೆಯಲು ಶ್ರಮಿಸಿದರು.ದಲಿತರು ಮತ್ತು ಹಿಂದುಳಿದ ವರ್ಗದವರ ಹಕ್ಕುಗಳಿಗಾಗಿ ಅವರು ‘ಬಹಿಷ್ಕೃತ ಹಿತಕಾರಿಣಿ ಸಭಾ’ವನ್ನು ಸ್ಥಾಪಿಸಿದರು ಮತ್ತು ‘ಮೂಕ್ನಾಯಕ್’, ‘ಬಹಿಷ್ಕೃತ್ ಭಾರತ್’ ಪತ್ರಿಕೆಗಳ ಮೂಲಕ ಸಾಮಾಜಿಕ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ ಮಹಾನ ನಾಯಕರಾಗಿದ್ದರು ಎಂದು ಅವರು ಜೀವನ ನಿದರ್ಶನಗಳನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಪ್ರಾಭಾರಿ ಮುಖ್ಯ ಶಿಕ್ಷಕರಾದ ಪ್ರಶಾಂತ ಕುಬಸದ, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು
ಕಾರ್ಯಕ್ರಮದ ಮೊದಲು ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShikaripuraShimogaShivamoggaNewsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

First VALORANT Campus Cup Champions Crowned

Next Post

ಮಂಡ್ಯ | ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ, ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ

kalpa News

kalpa News

Next Post
ಮಂಡ್ಯ | ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ, ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ

ಮಂಡ್ಯ | ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ, ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ

Leave a Reply Cancel reply

Your email address will not be published. Required fields are marked *

No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!