No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Saturday, August 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಕುಮದ್ವತಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಕೋಟೋಜಿರಾವ್ ಅವರಿಗೆ ಡಾಕ್ಟರೇಟ್ ಪದವಿ

kalpa News by kalpa News
June 8, 2026
in ಶಿಕಾರಿಪುರ
0
ಕುಮದ್ವತಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಕೋಟೋಜಿರಾವ್ ಅವರಿಗೆ ಡಾಕ್ಟರೇಟ್ ಪದವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿಕಾರಿಪುರ |

ಶಿಕಾರಿಪುರದ ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನ Kumadvathi College ಸಹಾಯಕ ಪ್ರಾಧ್ಯಾಪಕರಾದ ಶ್ರೀ ಕೋಟೋಜಿರಾವ್ ಆರ್ ಅವರಿಗೆ ಕುವೆಂಪು ವಿಶ್ವವಿದ್ಯಾಲಯ Kuvempu University ಸ್ನಾತಕೋತ್ತರ ಶಿಕ್ಷಣ ಅಧ್ಯಯನ ಮತ್ತು ಸಂಶೋಧನಾ ವಿಭಾಗದಿಂದ ಡಾಕ್ಟರೇಟ್ ಪದವಿ ಲಭಿಸಿದೆ.

ಇವರು ಶಿಕ್ಷಣಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಪ್ರೊ. ಎಸ್ ಎಸ್ ಪಾಟೀಲ್ ಅವರ ಮಾರ್ಗದರ್ಶನದಲ್ಲಿ “ಅರೆಮಲೆನಾಡು ಪ್ರದೇಶದ ಆಯ್ದ ಪ್ರಾ
ಚೀನ ಶೈಕ್ಷಣಿಕ ಕೇಂದ್ರಗಳಲ್ಲಿನ ಶಿಕ್ಷಣ ವ್ಯವಸ್ಥೆಯ ಅನ್ವೇಷಣಾತ್ಮಕ ಅಧ್ಯಯನ” (ಕ್ರಿ.ಶ. 450 ರಿಂದ ಕ್ರಿ.ಶ. 1565 ವರೆಗೆ) ಎಂಬ ವಿಷಯದ ಮೇಲೆ ಮಂಡಿಸಿದ ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ.

Also read: ರಾತ್ರಿ ಪಾಳಿ ಪೊಲೀಸರ ವಿಶೇಷ ತಪಾಸಣೆ | ಲಾಡ್ಜ್ ಪರಿಶೀಲನೆ, ವಾಹನಗಳ ಚೆಕ್‌ಪೋಸ್ಟ್ | ಕಾರಣವೇನು?

ಶಿಕಾರಿಪುರ ತಾಲ್ಲೂಕು ಸಾಹಿತ್ಯಿಕವಾಗಿ ಸಾಂಸ್ಕೃತಿಕವಾಗಿ ಚಾರಿತ್ರಿಕವಾಗಿ ಉನ್ನತವಾದ ಜ್ಞಾನ ಪರಂಪರೆಯನ್ನು ಹೊಂದಿದೆ. ಶ್ರೇಷ್ಠ ವಚನಕಾರರು ಸಾಹಿತಿಗಳು ರಾಜ ಮಹಾರಾಜರು ಸ್ವಾತಂತ್ರ್ಯ ಹೋರಾಟಗಾರರ ಭೂಮಿಗೆ ಇದು. ಇಲ್ಲಿ ಸಾಹಿತ್ಯಿಕವಾಗಿ, ಚಾರಿತ್ರಿಕವಾಗಿ ಹೆಚ್ಚು ಅಧ್ಯಯನಗಳು ನಡೆದಿವೆ ಆದರೆ ಶಿಕ್ಷಣ ಶಾಸ್ತ್ರದ ಹಿನ್ನೆಲೆಯಲ್ಲಿ ಅಧ್ಯಯನಗಳು ನಡೆದಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಇವರು ಸಲ್ಲಿಸಿದ ಮಹಾಪ್ರಬಂಧ ಹೆಚ್ಚು ಮಹತ್ವದ್ದಾಗಿದೆ.

ಇವರ ಸಾಧನೆಗೆ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ, ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರು, ಪ್ರಾಧ್ಯಾಪಕರು, ಸಿಬ್ಬಂದಿ ವರ್ಗದವರು ಹಾಗೂ ಕುಟುಂಬ ವರ್ಗದವರು ಶುಭ ಕೋರಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2024/04/VID-20240426-WA0008.mp4

  

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteKumadvathi CollegeKuvempu UniversityLatestNewsKannadaLocalNewsMalnadNewsNews in KannadaNews KannadaShikaripuraShimogaShivamoggaNewsಕುಮದ್ವತಿ ಪ್ರಥಮ ದರ್ಜೆ ಕಾಲೇಜುಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share223Tweet140Send
Aniruddha Vasishta S R

Aniruddha Vasishta S R

Editor-in-Chief

Previous Post

Magnitude 7.8 Earthquake Hits Southern Philippines, Kills 12; Tsunami Alerts Issued

Next Post

ಭದ್ರಾವತಿಯಲ್ಲಿ ಮಾರಕಾಸ್ತ್ರ ದಾಳಿ: ಮುದ್ದೆ ಅಲಿಯಾಸ್ ವಿಶ್ವನಾಥ್ ಗಂಭೀರ ಸ್ಥಿತಿ

kalpa News

kalpa News

Next Post
ಭದ್ರಾವತಿಯಲ್ಲಿ ಮಾರಕಾಸ್ತ್ರ ದಾಳಿ: ಮುದ್ದೆ ಅಲಿಯಾಸ್ ವಿಶ್ವನಾಥ್ ಗಂಭೀರ ಸ್ಥಿತಿ

ಭದ್ರಾವತಿಯಲ್ಲಿ ಮಾರಕಾಸ್ತ್ರ ದಾಳಿ: ಮುದ್ದೆ ಅಲಿಯಾಸ್ ವಿಶ್ವನಾಥ್ ಗಂಭೀರ ಸ್ಥಿತಿ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL