No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
  • Advertise With Us
  • Grievances
  • About Us
  • Contact Us
Monday, September 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಶಿಕಾರಿಪುರ ಬಂದ್’ಗೆ ವ್ಯಾಪಕ ಬೆಂಬಲ | ಪಟ್ಟಣ ಸ್ತಬ್ದ | ಹೇಗಿತ್ತು ಪರಿಸ್ಥಿತಿ?

kalpa News by kalpa News
August 19, 2026
in ಶಿಕಾರಿಪುರ
0
Shikaripura Bandh Widespread Support Town Remains Shut copy
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಶಿವಮೊಗ್ಗ (Shivamogga) ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಗೋ ಕಳ್ಳತನ ಹಾಗೂ ಗೋಹತ್ಯೆ ಪ್ರಕರಣಗಳನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕರೆ ನೀಡಿರುವ ಶಿಕಾರಿಪುರ ಬಂದ್‌ಗೆ (Shikaripura Bandh) ಬುಧವಾರ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಪ್ರಮುಖ ರಸ್ತೆಗಳಲ್ಲಿನ ಬಹುತೇಕ ಅಂಗಡಿ-ಮುಂಗಟ್ಟುಗಳು ಬಂದ್ ಆಗಿದ್ದು, ಪಟ್ಟಣದಲ್ಲಿ ಬಂದ್‌ನ ಪರಿಣಾಮ ಸ್ಪಷ್ಟವಾಗಿ ಕಂಡುಬಂದಿದೆ.

ಬೆಳಗಿನ ವೇಳೆಯಲ್ಲಿ ಕ್ಯಾಂಟೀನ್, ಟೀ ಶಾಪ್‌ಗಳು ಸೇರಿದಂತೆ ಕೆಲವು ವ್ಯಾಪಾರ ಮಳಿಗೆಗಳು ಎಂದಿನಂತೆ ತೆರೆದಿದ್ದವು. ಗ್ರಾಹಕರು ಕೂಡ ಆಗಮಿಸುತ್ತಿದ್ದರು. ಸರ್ಕಾರಿ ಮತ್ತು ಖಾಸಗಿ ಬಸ್‌ಗಳು, ಶಾಲಾ-ಕಾಲೇಜು ವಾಹನಗಳು ಸೇರಿದಂತೆ ವಾಹನ ಸಂಚಾರದಲ್ಲಿ ಯಾವುದೇ ಪ್ರಮುಖ ವ್ಯತ್ಯಯ ಕಂಡುಬಂದಿಲ್ಲ.

ಆದರೆ, ಪಟ್ಟಣದ ಪ್ರಮುಖ ರಸ್ತೆಗಳು ಹಾಗೂ ವ್ಯಾಪಾರ ಪ್ರದೇಶಗಳಲ್ಲಿನ ಬಹುತೇಕ ಅಂಗಡಿ-ಮುಂಗಟ್ಟುಗಳು ಬಂದ್ ಆಗಿವೆ. ತೆರೆದಿದ್ದ ಕೆಲವು ಅಂಗಡಿಗಳಿಗೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ತೆರಳಿ ಬಂದ್‌ಗೆ ಸಹಕರಿಸುವಂತೆ ಮನವಿ ಮಾಡಿದ್ದು, ಕೆಲವು ಮಳಿಗೆಗಳನ್ನು ಬಂದ್ ಮಾಡಿಸಲಾಗಿದೆ ಎಂದು ತಿಳಿದುಬಂದಿದೆ.Soild Waste Management Rule 2026

Shikaripura Bandh : ಪ್ರತಿಭಟನಾ ಮೆರವಣಿಗೆ

ಬಂದ್‌ನ ಭಾಗವಾಗಿ ಶಿಕಾರಿಪುರದ ಖಾಸಗಿ ಬಸ್ ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆ ನಡೆಸಲು ಸಂಘಟನೆಗಳು ಯೋಜಿಸಿವೆ. ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಪ್ರತಿಭಟನಾ ಮೆರವಣಿಗೆಯು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಶಿರಾಳಕೊಪ್ಪ ಸರ್ಕಲ್ (ಅಕ್ಕಮಹಾದೇವಿ ಸರ್ಕಲ್)ವರೆಗೆ ಸಾಗಲಿದೆ. ಬಳಿಕ ಸರ್ಕಲ್‌ನಲ್ಲಿ ಪ್ರತಿಭಟನಾ ಸಭೆ ನಡೆಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Also Read>> ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ: ವಿಶ್ವಕಪ್‌ನಲ್ಲಿ ಅಗ್ರಸ್ಥಾನಕ್ಕೇರಿದ ವನಿತಾ ಹಾಕಿ ತಂಡ

ಗೋ ಕಳ್ಳತನ ಮತ್ತು ಗೋಹತ್ಯೆ ಪ್ರಕರಣಗಳ ವಿರುದ್ಧ ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸುವ ಸಾಧ್ಯತೆಯಿದ್ದು, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಿದ್ದಾರೆ.Kumadvathi College Shikariura

ಬಿಗಿ ಪೊಲೀಸ್ ಬಂದೋಬಸ್ತ್

ಬಂದ್ ಹಾಗೂ ಪ್ರತಿಭಟನಾ ಮೆರವಣಿಗೆಯ ಹಿನ್ನೆಲೆಯಲ್ಲಿ ಶಿಕಾರಿಪುರ ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ವ್ಯಾಪಕ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

ಪ್ರಮುಖ ರಸ್ತೆಗಳು, ಪ್ರಮುಖ ಸರ್ಕಲ್‌ಗಳು, ಬಸ್ ನಿಲ್ದಾಣ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪರಿಸ್ಥಿತಿಯ ಮೇಲೆ ನಿರಂತರ ನಿಗಾ ವಹಿಸಲಾಗುತ್ತಿದ್ದು, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಸಾರ್ವಜನಿಕರು ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಂತೆ ಪೊಲೀಸರು ಮನವಿ ಮಾಡಿದ್ದು, ಬಂದ್ ಹಿನ್ನೆಲೆಯಲ್ಲಿ ಪಟ್ಟಣದ ವಿವಿಧೆಡೆ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗಿದೆ. ಪ್ರತಿಭಟನಾ ಮೆರವಣಿಗೆ ಹಾಗೂ ಪ್ರತಿಭಟನಾ ಸಭೆಯ ಹಿನ್ನೆಲೆಯಲ್ಲಿ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಜನಜೀವನ ಭಾಗಶಃ ಪರಿಣಾಮ

ಒಟ್ಟಾರೆ, ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದರೂ, ವಾಹನ ಸಂಚಾರ ಹಾಗೂ ಅಗತ್ಯ ಸೇವೆಗಳಲ್ಲಿ ಯಾವುದೇ ಪ್ರಮುಖ ವ್ಯತ್ಯಯ ಕಂಡುಬಂದಿಲ್ಲ. ಪ್ರಮುಖ ವ್ಯಾಪಾರ ಮಳಿಗೆಗಳು ಮುಚ್ಚಿದ್ದರಿಂದ ವ್ಯಾಪಾರ ವಹಿವಾಟಿಗೆ ಭಾಗಶಃ ಪರಿಣಾಮ ಉಂಟಾಗಿದೆ.

ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಹಾಗೂ ಸಂಬಂಧಿತ ಇಲಾಖೆ ಅಧಿಕಾರಿಗಳು ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದು, ಬಂದ್ ಮತ್ತು ಪ್ರತಿಭಟನಾ ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆಯುವಂತೆ ಅಗತ್ಯ ಕ್ರಮ ಕೈಗೊಂಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  PES Shivamogga

 

Kalpa News Advertising DisclaimerKalahamsa Infotech private limited

 

Tags: Malnad NewsShikaripuraShikaripura BandhShivamoggaವಿಶ್ವ ಹಿಂದೂ ಪರಿಷತ್ಶಿಕಾರಿಪುರಶಿವಮೊಗ್ಗ
Share205Tweet128Send
Aniruddha Vasishta S R

Aniruddha Vasishta S R

Editor-in-Chief

Previous Post

ಗೋಕಳ್ಳರು ಪರಾರಿ, ಜಾಮೀನು ಮುನ್ನವೇ ಬಂಧಿಸಿ: ಪೊಲೀಸರಿಗೆ ಸಂಸದ ರಾಘವೇಂದ್ರ ಆಗ್ರಹ

Next Post

ಶಿವಮೊಗ್ಗದಲ್ಲಿ ವಿಶೇಷ ಚೀತಾ ಗಸ್ತು ಪಡೆ ನಿಯೋಜನೆ | ಪ್ರತಿ ಪ್ರದೇಶದ ಮೇಲೆ ಸೂಕ್ಷ್ಮ ನಿಗಾ

kalpa News

kalpa News

Next Post
Special Cheetah Patrol Deployed Shivamogga Security

ಶಿವಮೊಗ್ಗದಲ್ಲಿ ವಿಶೇಷ ಚೀತಾ ಗಸ್ತು ಪಡೆ ನಿಯೋಜನೆ | ಪ್ರತಿ ಪ್ರದೇಶದ ಮೇಲೆ ಸೂಕ್ಷ್ಮ ನಿಗಾ

Leave a Reply Cancel reply

Your email address will not be published. Required fields are marked *

No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL