No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Tuesday, September 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸಿರಿಧಾನ್ಯ ಮೌಲ್ಯವರ್ಧಿತ ಉತ್ಪನ್ನಗಳ ಸ್ಪರ್ಧೆ ಯಶಸ್ವಿ ಸಂಪನ್ನ

kalpa News by kalpa News
December 8, 2025
in Small Bytes, ಶಿಕಾರಿಪುರ
0
ಸಿರಿಧಾನ್ಯ ಮೌಲ್ಯವರ್ಧಿತ ಉತ್ಪನ್ನಗಳ ಸ್ಪರ್ಧೆ ಯಶಸ್ವಿ ಸಂಪನ್ನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕೃಷಿ ವಿವಿ ವತಿಯಿಂದ ಕಲ್ಮನೆ ಗ್ರಾಮದ ಮಹಿಳೆಯರಿಗೆ ಆಯೋಜಿಸಲಾಗಿದ್ದ ಸಿರಿಧಾನ್ಯ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿ ಸ್ಪರ್ಧೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಗ್ರಾಮದ ಗ್ರಾಮ ಪಂಚಾಯಿತಿ ಬಳಿ ನಡೆಸಲಾಯಿತು. ಮಹಿಳೆಯರ ಅಡುಗೆ ಕೌಶಲ್ಯಕ್ಕೆ ವೇದಿಕೆ ಒದಗಿಸುವುದರ ಜೊತೆಗೆ, ಸಿರಿಧಾನ್ಯಗಳ ಪೋಷಕ ಮೌಲ್ಯ ಹಾಗೂ ಅವುಗಳಿಂದ ಆದಾಯ ಮಾಡುವ ಅವಕಾಶಗಳ ಬಗ್ಗೆ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿತ್ತು.

ಗ್ರಾಮದ ಅನೇಕ ಮಹಿಳೆಯರು ಸ್ಪರ್ಧೆಯಲ್ಲಿ ಉತ್ಸಾಹಭರಿತವಾಗಿ ಪಾಲ್ಗೊಂಡು ವಿವಿಧ ರುಚಿಕರ ಹಾಗೂ ಆರೋಗ್ಯಕರ ಸಿರಿಧಾನ್ಯ ಆಧಾರಿತ ತಿಂಡಿಗಳನ್ನು ತಯಾರಿಸಿ ಪ್ರದರ್ಶಿಸಿದರು. ಮಿಲ್ಲೆಟ್ಸ್ ಕಿಲ್ಸಾ, ಸಂಡಿಗೆ ಪಾಯಸ, ನವಣೆ ದೋಸೆ, ನವಣೆ ರೊಟ್ಟಿ, ಜೋಳ ಸೂಪ್, ನವಣೆ ಪಲಾವ್ ಸೇರಿದಂತೆ ಬಹು ವಿಧದ ಸಿಹಿ ಮತ್ತು ಖಾರದ ತಿಂಡಿಗಳು ಕಾರ್ಯಕ್ರಮಕ್ಕೆ ವಿಶೇಷ ಕಳೆ ನೀಡಿದವು.ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕೃಷಿ ವಿಸ್ತರಣಾ ಶಿಕ್ಷಣ ವಿಭಾಗದ ಡಾ. ಸಹನಾ ಎಸ್, ಕಲ್ಮನೆ ಗ್ರಾಮ ಪಂಚಾಯಿತಿ ಸದಸ್ಯೆ ಸುಧಾ ಉಮೇಶ್, ಪಿಡಿಒ ಸಯ್ಯದ್, ಹಾಗೂ ಸ್ವಸಹಾಯ ಸಂಘದ ನಾಗರತ್ನ ಉಪಸ್ಥಿತರಿದ್ದರು.

ಡಾ. ಸಹನಾ ಮಾತನಾಡಿ, ಸಿರಿಧಾನ್ಯಗಳನ್ನು ಬಳಸಿಕೊಂಡು ತಯಾರಿಸುವ ಮೌಲ್ಯವರ್ಧಿತ ಉತ್ಪನ್ನಗಳು ಪೌಷ್ಠಿಕತೆಯ ಜೊತೆಗೆ ಮಹಿಳೆಯರಿಗೆ ಉತ್ತಮ ಆದಾಯದ ಮಾರ್ಗ ಕೂಡಾ ಆಗಬಹುದು. ಇವುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ತಯಾರಿಸಿ ಸ್ಥಳೀಯ ಮಾರುಕಟ್ಟೆಗೆ, ಅಂಗಡಿಗಳಿಗೆ ಒದಗಿಸುವ ಮೂಲಕ ಮಹಿಳೆಯರು ತಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಳ್ಳಬಹುದು ಎಂದರು.

ಗ್ರಾಮೀಣ ಮಹಿಳೆಯರು ಈ ಕ್ಷೇತ್ರದಲ್ಲಿ ಆಸಕ್ತಿ ತೋರಿದರೆ, ಉತ್ತಮ ಗುಣಮಟ್ಟದ ಉತ್ಪನ್ನಗಳ ಮೂಲಕ ತಮ್ಮ ಆದಾಯವನ್ನು ಗಣನೀಯವಾಗಿ ಹೆಚ್ಚಿಸಿಕೊಳ್ಳಬಹುದು ಎಂದು ಡಾ. ಸಹನಾ ಹಿತವಚನ ನೀಡಿದರು.ಗ್ರಾಮ ಪಂಚಾಯಿತಿ ಸದಸ್ಯೆ ಸುಧಾ ಉಮೇಶ್ ಅವರು ಮಹಿಳೆಯರು ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಅವರ ಆತ್ಮವಿಶ್ವಾಸವನ್ನು ಹೆಚ್ಚಿಸುವುದಲ್ಲದೆ, ಸ್ವಾವಲಂಬನೆಯತ್ತ ಮುನ್ನಡೆಯಲು ಸಹಾಯಕವಾಗುತ್ತದೆ ಎಂದು ಹೇಳಿದರು.

ಪಿಡಿಒ ಸಯ್ಯದ್ ಮತ್ತು ನಾಗರತ್ನ ಅವರು ಸಹ ಮಹಿಳೆಯರ ಪ್ರದರ್ಶನಗಳನ್ನು ಪ್ರಶಂಸಿಸಿ, ಗ್ರಾಮ ಪಂಚಾಯಿತಿಯಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಉದ್ಯಮಪ್ರೇರಿತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ತಿಳಿಸಿದರು.

ಸ್ಪರ್ಧೆಯಲ್ಲಿ ಪಾಲ್ಗೊಂಡ ಮಹಿಳೆಯರ ಕೌಶಲ್ಯ ಮತ್ತು ಕ್ರಿಯಾಶೀಲತೆಯನ್ನು ಪರಿಗಣಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕಲ್ಮನೆ ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗದ ಬಿ.ಎಸ್ಸಿ (ಹಾನರ್ಸ್) ಕೃಷಿ ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ಸ್ಪರ್ಧೆ ಆಯೋಜಿಸಲಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada News WebsiteLatest News KannadaShikaripuraShimogaShivamoggaShivamogga Newsಕೃಷಿ ವಿವಿಶಿವಮೊಗ್ಗಸಿರಿಧಾನ್ಯ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Ambedkar’s Ideals Show the Path of Life: SWR DRM Bela Meena

Next Post

ಕಲ್ಲು, ಸಿಮೆಂಟ್, ಡಾಂಬಾರ್’ಗೆ ಇರುವ ಬೆಲೆ ಆರೋಗ್ಯಕ್ಕೆ ಇಲ್ವೇ? ಶಾಸಕ ಡಾ.ಸರ್ಜಿ ಪ್ರಶ್ನೆ

kalpa News

kalpa News

Next Post
ಮಕ್ಕಳ ದೈಹಿಕ, ಮಾನಸಿಕ ಆರೋಗ್ಯ ಬಲ ಹೆಚ್ಚಿಸಲು ಇದನ್ನು ಕಡ್ಡಾಯ ಮಾಡಿ | MLC ಡಾ.ಸರ್ಜಿ ಸಲಹೆ

ಕಲ್ಲು, ಸಿಮೆಂಟ್, ಡಾಂಬಾರ್'ಗೆ ಇರುವ ಬೆಲೆ ಆರೋಗ್ಯಕ್ಕೆ ಇಲ್ವೇ? ಶಾಸಕ ಡಾ.ಸರ್ಜಿ ಪ್ರಶ್ನೆ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL