No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
  • Advertise With Us
  • Grievances
  • About Us
  • Contact Us
Monday, July 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಗ್ರಾಹಕರ ಶೋಷಣೆ ತಡೆಯಲು ಕಾನೂನು ತಿಳುವಳಿಕೆ ಅಗತ್ಯ: ಸೋಮಶೇಖರ್

ಶಿಕಾರಿಪುರ | ಗ್ರಾಹಕ ಜಾಗೃತಿ ಕಾರ್ಯಕ್ರಮ

kalpa News by kalpa News
June 30, 2026
in ಶಿಕಾರಿಪುರ
0
ಗ್ರಾಹಕರ ಶೋಷಣೆ ತಡೆಯಲು ಕಾನೂನು ತಿಳುವಳಿಕೆ ಅಗತ್ಯ: ಸೋಮಶೇಖರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿಕಾರಿಪುರ |            

ಗ್ರಾಹಕರು ಕೇವಲ ಸೇವೆಗಳನ್ನು ಬಳಸುವವರಲ್ಲ, ತಮ್ಮ ಹಕ್ಕುಗಳ ಬಗ್ಗೆ ಅರಿವು ಹೊಂದಿರುವ ಜವಾಬ್ದಾರಿಯುತ ನಾಗರಿಕರಾಗಬೇಕು ಎಂದು ಕರ್ನಾಟಕ ಗ್ರಾಹಕ ಮತ್ತು ಸ್ವಯಂಸೇವಾ ಸಂಸ್ಥೆಗಳ ಸಂಘಟಿತ ಒಕ್ಕೂಟದ ಮುಖ್ಯ ಸಂಯೋಜಕ ಹಾಗೂ ಗ್ರಾಹಕ ಶಕ್ತಿ ಸಂಸ್ಥಾಪಕ ಸೋಮಶೇಖರ್ ಹೇಳಿದರು.

ದೂರಸಂಪರ್ಕ ಮತ್ತು ಪ್ರಸಾರ ಕ್ಷೇತ್ರದಲ್ಲಿ ಗ್ರಾಹಕರ ಹಕ್ಕುಗಳು, ಡಿಜಿಟಲ್ ಸುರಕ್ಷತೆ ಹಾಗೂ ಜಾಗೃತಿಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಕರ್ನಾಟಕ ಗ್ರಾಹಕ ಮತ್ತು ಸ್ವಯಂಸೇವಾ ಸಂಸ್ಥೆಗಳ ಸಂಘಟಿತ ಒಕ್ಕೂಟ (ರಿ), ಬೆಂಗಳೂರು, ಶಿವಮೊಗ್ಗ ಗ್ರಾಹಕ ಹಿತರಕ್ಷಣಾ ವೇದಿಕೆ, ಸ್ವಾಮಿ ವಿವೇಕಾನಂದ (ರಿ), ಶಿಕಾರಿಪುರ, ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಐಕ್ಯೂಎಸಿ (IQAC) ಹಾಗೂ ರಾಷ್ಟ್ರೀಯ ಸೇವಾ ಯೋಜನೆ (NSS) ಸಂಯುಕ್ತಾಶ್ರಯದಲ್ಲಿ ಗ್ರಾಹಕ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.
ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (TRAI) ದೇಶಾದ್ಯಂತ ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ದೂರಸಂಪರ್ಕ ಮತ್ತು ಪ್ರಸಾರ ಕ್ಷೇತ್ರದಲ್ಲಿನ ಹಕ್ಕುಗಳು, ಸ್ಪ್ಯಾಮ್ ನಿಯಂತ್ರಣ, ಡಿಜಿಟಲ್ ಸುರಕ್ಷತೆ, ವಿವಿಧ ಸೇವೆಗಳ ಆಯ್ಕೆ ಹಾಗೂ ಗ್ರಾಹಕ ಸಂರಕ್ಷಣಾ ಕಾನೂನುಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ. ಮಾರುಕಟ್ಟೆಯಲ್ಲಿ ಗ್ರಾಹಕರ ಶೋಷಣೆಯನ್ನು ತಡೆಯಲು ಕಾನೂನುಗಳ ಬಗ್ಗೆ ತಿಳುವಳಿಕೆ ಅಗತ್ಯ ಎಂದು ಅವರು ಹೇಳಿದರು.

Also read: ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ | ಬಳ್ಳಿಗಾವಿ ಗ್ರಾಮದಲ್ಲಿ ಶಾಸಕ ವಿಜಯೇಂದ್ರ ವಾಸ್ತವ್ಯ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಶಿವಕುಮಾರ್ ಜಿ.ಎಸ್. ಮಾತನಾಡಿ, ಆನ್‌ಲೈನ್ ವಹಿವಾಟುಗಳಲ್ಲಿ ವಿದ್ಯಾವಂತರೇ ಹೆಚ್ಚು ಮೋಸಕ್ಕೆ ಒಳಗಾಗುತ್ತಿದ್ದಾರೆ. ಇಂತಹ ಪ್ರಕರಣಗಳಲ್ಲಿ ಸಂಬಂಧಿತ ಪೋರ್ಟಲ್‌ಗಳಲ್ಲಿ ದೂರು ದಾಖಲಿಸಿದಾಗ ಮಾತ್ರ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

JNNCE Shivamogga“ಜಾಗೃತ ಗ್ರಾಹಕ ತನ್ನನ್ನು ಮಾತ್ರವಲ್ಲ, ಸಮಾಜವನ್ನೂ ರಕ್ಷಿಸುತ್ತಾನೆ. ಸುರಕ್ಷಿತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಗ್ರಾಹಕ ಹಕ್ಕುಗಳ ಬಗ್ಗೆ ಅರಿವು ಹೊಂದಬೇಕು” ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜಕ ಹಾಗೂ ಶಿವಮೊಗ್ಗ ಗ್ರಾಹಕ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಡಾ. ಶುಭಮರವಂತೆ, ನಿವೃತ್ತ ಬಿಎಸ್‌ಎನ್‌ಎಲ್ ಉಪ ವಿಭಾಗೀಯ ಇಂಜಿನಿಯರ್ ಶಿವಪ್ಪ ಪಿ., ಟಿಆರ್‌ಎಐ ಪ್ರಾದೇಶಿಕ ಕಚೇರಿಯ ಸುದರ್ಶನ್ ಎ.ಎಸ್.ಒ., ಡೆಪ್ಯುಟಿ ಮ್ಯಾನೇಜರ್ ಎಸ್.ಎಂ. ಶಾಯಿದ್, ನೆಟ್‌ವರ್ಕ್ ತಂಡದ ಹೇಮಂತ್ ಕುಮಾರ್, ಎನ್‌ಎಸ್‌ಎಸ್ ಸಲಹೆಗಾರ್ತಿ ದಿವ್ಯ, ಜಿಲ್ಲಾ ಸಹಾಯಕ ಡಾ. ಕವಿತಾ ಸಾಗರ್, ಬಿಎಸ್‌ಎನ್‌ಎಲ್ ಜೆಟಿಒ ಧಾರ್ಮಿಕ ಹೆಗ್ಡೆ ಸೇರಿದಂತೆ ಮಹಾವಿದ್ಯಾಲಯದ ಪ್ರಾಧ್ಯಾಪಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸೌಂದರ್ಯ ಕೆ.ಆರ್. ಪ್ರಾರ್ಥನೆ ನೆರವೇರಿಸಿದರು. ರವಿಕುಮಾರ್ ಎನ್.ಜಿ. ಸ್ವಾಗತಿಸಿದರು. ಡಾ. ದೇವರಾಜ್ ವೈ. ವಂದಿಸಿದರು. ಡಾ. ವೀರೇಂದ್ರ ಕುಮಾರ ವಾಲಿ ಎಸ್. ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    Kalahamsa Infotech private limited  

Tags: Consumer Awareness ProgramKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShikaripuraShimogaShivamoggaNewsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ | ಬಳ್ಳಿಗಾವಿ ಗ್ರಾಮದಲ್ಲಿ ಶಾಸಕ ವಿಜಯೇಂದ್ರ ವಾಸ್ತವ್ಯ

Next Post

ಮಿಡ್‌ಟೌನ್ ಕಾರ್ಯ ಇಡೀ ರೋಟರಿ ವಲಯಕ್ಕೆ ಮಾದರಿ: ಪ್ರಕಾಶ್ ಕಾರಂತ್

kalpa News

kalpa News

Next Post
ಮಿಡ್‌ಟೌನ್ ಕಾರ್ಯ ಇಡೀ ರೋಟರಿ ವಲಯಕ್ಕೆ ಮಾದರಿ: ಪ್ರಕಾಶ್ ಕಾರಂತ್

ಮಿಡ್‌ಟೌನ್ ಕಾರ್ಯ ಇಡೀ ರೋಟರಿ ವಲಯಕ್ಕೆ ಮಾದರಿ: ಪ್ರಕಾಶ್ ಕಾರಂತ್

Leave a Reply Cancel reply

Your email address will not be published. Required fields are marked *

No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL