Read - < 1 minute
ಕಲ್ಪ ಮೀಡಿಯಾ ಹೌಸ್
ಶಿಕಾರಿಪುರ: ತಾಲೂಕಿನ ಶಿರಾಳಕೊಪ್ಪದ ಸಮುದಾಯ ಆರೋಗ್ಯ ಕೇಂದ್ರದಲ್ಲಿ 30 ಹಾಸಿಗೆಗಳ ಕೋವಿಡ್ ಕೇರ್ ಆಸ್ಪತ್ರೆಯನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಎಮ್‌ಎಡಿಬಿ ಅಧ್ಯಕ್ಷ ಗುರುಮೂರ್ತಿ, ತಹಶೀಲ್ದಾರ್, ತಾಲೂಕು ಆರೋಗ್ಯಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post