No Result
View All Result
Record Budget: Chief Minister Must Fulfill Hometown Demands, Urges Dr. Shushrutha Gowda
English Articles

Record Budget: Chief Minister Must Fulfill Hometown Demands, Urges Dr. Shushrutha Gowda

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru | BJP leader and noted neurologist Dr. Shushrutha Gowda has urged Chief Minister Siddaramaiah to...

Read moreDetails
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
  • Advertise With Us
  • Grievances
  • About Us
  • Contact Us
Tuesday, March 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಅಭಿವೃದ್ಧಿ ಯೋಜನೆಗಳನ್ನು ಉಪಯೋಗಿಸುವ ಕೆಲಸವಾಗಬೇಕು: ಸಂಸದ ರಾಘವೇಂದ್ರ ಸಲಹೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 15, 2022
in ಶಿಕಾರಿಪುರ
0
ಅಭಿವೃದ್ಧಿ ಯೋಜನೆಗಳನ್ನು ಉಪಯೋಗಿಸುವ ಕೆಲಸವಾಗಬೇಕು: ಸಂಸದ ರಾಘವೇಂದ್ರ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  |            

ಶಿಕಾರಿಪುರ ಪಟ್ಟಣದಲ್ಲಿ ತಾಲ್ಲೂಕು ಮಟ್ಟದ ಬಾಬು ಜಗಜೀವನ್ ರಾಂ ಭವನ ನಿರ್ಮಾಣಕ್ಕಾಗಿ ಸುಮಾರು 1 ಕೋಟಿ 50 ಲಕ್ಷಕ್ಕೂ ಅನುದಾನ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಯು ಆಗಿದ್ದು, ಹೀಗೆ ತಾಲ್ಲೂಕಿನಾದ್ಯಂತ ವಿವಿಧ ಆಯ್ದ ಗ್ರಾಮಗಳಲ್ಲಿ ಬಾಬು ಜಗಜೀವನ್ ರಾಂ ಭವನಗಳನ್ನು ನಿರ್ಮಾಣ ಮಾಡಲಾಗಿದೆ. ಈ ಸಮಾಜದ ವರ್ಗದ ಏಳಿಗೆಗಾಗಿ ಅನೇಕ ಯೋಜನೆಗಳಿವೆ ಅದನ್ನು ಸರಿಯಾಗಿ ಉಪಯೋಗಿಸುವ ಕೆಲಸವಾಗಬೇಕು ಎಂದು ಸಂಸದರಾದ ಬಿ. ವೈ ರಾಘವೇಂದ್ರ ಅವರು ತಿಳಿಸಿದರು.

ಶಿಕಾರಿಪುರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾ. ಆದಿ ಜಾoಭವ ನೌಕರರ ಕ್ಷೇಮಾಭಿವೃದ್ಧಿ ಸಂಘ, ನಿತ್ಯೋತ್ಸವ ಸೇವಾ ಟ್ರಸ್ಟ್ ಹಾಗೂ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ, ನಿವೃತ್ತ ನೌಕರರಿಗೆ ಹಾಗೂ ಸಾಧಕರಿಗೆ ಕಾರ್ಯಕ್ರಮವನ್ನು ಸಂಸದರಾದ ಬಿ ವೈ ರಾಘವೇಂದ್ರ ಅವರು ಉದ್ಘಾಟಿಸಿ, ಅವರು ಮಾತನಾಡಿದರು.
2019-20 ಸಾಲಿನಲ್ಲಿ ಬಿ.ಎಸ್‌. ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ಆದಿಜಾಂಬವ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದಲ್ಲದೆ ರೂ 350 ಕೋಟಿ ಅನುದಾನ ಒದಗಿಸಿದ್ದರು. 75 ಫಲಾನುಭವಿಗಳಿಗೆ ಸ್ವಯಂ ಉದ್ಯೋಗ ಸಾಲ ಹಾಗೂ 30 ಮಹಿಳಾ ಸ್ವ ಸಹಾಯ ಸಂಘಗಳಿಗೆ ರೂ 2.5 ಲಕ್ಷ ಆರ್ಥಿಕ ನೆರವನ್ನು ನೀಡಲಾಗಿದೆ ಎಂದರು.

Also read: ನಿಮ್ಮ ಹಣ ಬೇಡ: ಸಿದ್ದರಾಮಯ್ಯ ಕೊಟ್ಟ ಹಣವನ್ನು ಅವರ ಕಾರಿನತ್ತ ಎಸೆದ ಮುಸ್ಲಿಂ ಮಹಿಳೆ

ಜಂಭೂ ದ್ವೀಪ ಎಂಬ ಹೆಸರು ನಮ್ಮ ಭಾರತಕ್ಕಿದೆ. ರಾಮಾಯಣದಲ್ಲಿ ಜಾoಭವಂತನ ಪುರಾಣದಲ್ಲಿ ಉಲ್ಲೇಖವಿದೆ. ಆರ್ಥಿಕವಾಗಿ ಸಾಮಾಜಿಕವಾಗಿ ಹಿಂದುಳಿದ ವರ್ಗದವರು ಮೀಸಲಾತಿಯನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು ಆಗ ಮಾತ್ರ ಉಳ್ಳವರು ಹಣ ಮಾಡುವ ಚಾಳಿ ಕಡಿಮೆಯಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಲೆನಾಡು ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ಎಸ್. ಗುರುಮೂರ್ತಿ, ಜಗದೀಶ್. ತಿಮ್ಮಪ್ಪ. ಪಾಪಯ್ಯ. ಓಂಕಾರ ನಾಯ್ಕ್,  ಪುರಸಭೆ ಅಧ್ಯಕ್ಷರು, ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShikaripuraShimogaShivamoggaShivamogga Newsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share197Tweet123Send
Previous Post

ನಿಮ್ಮ ಹಣ ಬೇಡ: ಸಿದ್ದರಾಮಯ್ಯ ಕೊಟ್ಟ ಹಣವನ್ನು ಅವರ ಕಾರಿನತ್ತ ಎಸೆದ ಮುಸ್ಲಿಂ ಮಹಿಳೆ

Next Post

ಮಾವಿನ ಗಿಡ ನೆಡುವುದರ ಮೂಲಕ ಜನ್ಮದಿನಾಚರಣೆ ಆಚರಿಸಿಕೊಂಡ ಪ್ರಗತಿಪರ ರೈತ ದಯಾನಂದಮೂರ್ತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾವಿನ ಗಿಡ ನೆಡುವುದರ ಮೂಲಕ ಜನ್ಮದಿನಾಚರಣೆ ಆಚರಿಸಿಕೊಂಡ ಪ್ರಗತಿಪರ ರೈತ ದಯಾನಂದಮೂರ್ತಿ

ಮಾವಿನ ಗಿಡ ನೆಡುವುದರ ಮೂಲಕ ಜನ್ಮದಿನಾಚರಣೆ ಆಚರಿಸಿಕೊಂಡ ಪ್ರಗತಿಪರ ರೈತ ದಯಾನಂದಮೂರ್ತಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಮಾ.5 ರಿಂದ 7 | ಮಹನೀಯರ ಆರಾಧನಾ ಮಹೋತ್ಸವ

ಮಾ.5 ರಿಂದ 7 | ಮಹನೀಯರ ಆರಾಧನಾ ಮಹೋತ್ಸವ

March 3, 2026
ನೀಟ್ ಲೀ ಎಐ | ನೀಟ್, ಸಿಇಟಿ ವಿದ್ಯಾರ್ಥಿಗಳಿಗೆ ಬೆಸ್ಟ್ ಅಪ್ಲಿಕೇಶನ್ | ಶಿವಮೊಗ್ಗದ ಇಂಜಿನಿಯರ್ ನಾಫಿ ಸಾಧನೆ

ನೀಟ್ ಲೀ ಎಐ | ನೀಟ್, ಸಿಇಟಿ ವಿದ್ಯಾರ್ಥಿಗಳಿಗೆ ಬೆಸ್ಟ್ ಅಪ್ಲಿಕೇಶನ್ | ಶಿವಮೊಗ್ಗದ ಇಂಜಿನಿಯರ್ ನಾಫಿ ಸಾಧನೆ

March 3, 2026
ತಮ್ಮ ಕಚೇರಿ ಸಿಬ್ಬಂದಿಯಿಂದಲೇ 1 ಲಕ್ಷ ರೂ. ಲಂಚ | ಭದ್ರಾವತಿ ಬಿಇಒ, ಮಧ್ಯವರ್ತಿ ಜೊತೆಗೆ ಲೋಕಾಯುಕ್ತ ಬಲೆಗೆ

ತಮ್ಮ ಕಚೇರಿ ಸಿಬ್ಬಂದಿಯಿಂದಲೇ 1 ಲಕ್ಷ ರೂ. ಲಂಚ | ಭದ್ರಾವತಿ ಬಿಇಒ, ಮಧ್ಯವರ್ತಿ ಜೊತೆಗೆ ಲೋಕಾಯುಕ್ತ ಬಲೆಗೆ

March 3, 2026
ಹದಿಹರೆಯದ ಉದ್ವೇಗಗಳಿಗೆ ಒಳಗಾಗದೆ ಅಧ್ಯಯನದತ್ತ ಗಮನಹರಿಸಿ: ವಿದ್ಯಾರ್ಥಿನಿಯರಿಗೆ ನಡಹಳ್ಳಿ ವಸಂತ್ ಸಲಹೆ

ಹದಿಹರೆಯದ ಉದ್ವೇಗಗಳಿಗೆ ಒಳಗಾಗದೆ ಅಧ್ಯಯನದತ್ತ ಗಮನಹರಿಸಿ: ವಿದ್ಯಾರ್ಥಿನಿಯರಿಗೆ ನಡಹಳ್ಳಿ ವಸಂತ್ ಸಲಹೆ

March 3, 2026
Record Budget: Chief Minister Must Fulfill Hometown Demands, Urges Dr. Shushrutha Gowda

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!