No Result
View All Result
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?
English Articles

SpiceJet Flights to Shivamogga Suspended After IndiGo Exit | What’s the Reason?

by ಕಲ್ಪ ನ್ಯೂಸ್
June 6, 2026
0

Kalpa Media House  |  Shivamogga | Following the suspension of IndiGo flight services, SpiceJet has also cancelled its operations to...

Read moreDetails
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
  • Advertise With Us
  • Grievances
  • About Us
  • Contact Us
Saturday, June 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ನಿಮ್ಮ ಕೆಲಸಕ್ಕೆ ಹಣ ನೀಡಿದ್ದೀರಾ? ಶಿಕಾರಿಪುರ ಪುರಸಭೆಯಲ್ಲಿ ಸಾರ್ವಜನಿಕರಿಗೆ ಲೋಕಾಯುಕ್ತ ಪೊಲೀಸರ ಪ್ರಶ್ನೆ

ಪುರಸಭೆ ಕಚೇರಿಗೆ ಲೋಕಾಯುಕ್ತ ಅಧಿಕಾರಿ ಭೇಟಿ | ಕಡತ ಪರಿಶೀಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 22, 2026
in ಶಿಕಾರಿಪುರ
0
ನಿಮ್ಮ ಕೆಲಸಕ್ಕೆ ಹಣ ನೀಡಿದ್ದೀರಾ? ಶಿಕಾರಿಪುರ ಪುರಸಭೆಯಲ್ಲಿ ಸಾರ್ವಜನಿಕರಿಗೆ ಲೋಕಾಯುಕ್ತ ಪೊಲೀಸರ ಪ್ರಶ್ನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಇಲ್ಲಿನ ಪುರಸಭೆ ಕಚೇರಿಯಲ್ಲಿ ಜನಸಾಮಾನ್ಯರ ಕೆಲಸಗಳು ವಿಳಂಬವಾಗುತ್ತಿವೆ ಹಾಗೂ ಕೆಲವು ಕೆಲಸಗಳು ಆಗುತ್ತಿಲ್ಲ ಎಂಬ ಸಾಲು ಸಾಲು ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು #Lokayuktha police  ದಿಢೀರ್ ಭೇಟಿ ನೀಡಿ ಕಡತ ಪರಿಶೀಲನೆ ನಡೆಸಿದ್ದಾರೆ.

ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ವೀರಬಸಪ್ಪ ಎಲ್. ಕುಸುಲಾಪುರ್ ಅವರ ತಂಡ ಭೇಟಿ ನೀಡಿ ಕಡತ ಪರಿಶೀಲನೆ ನಡೆಸಿದರು
ಅಧಿಕಾರಿಗಳ ಟೇಬಲ್ ಬಳಿ ತೆರಳಿದ ಅವರು ಅಲ್ಲಿರುವ ಕಡತ ಏನು, ಯಾವ ಕೆಲಸಕ್ಕೆ ಸಂಬಂಧಿಸಿದ್ದು, ಯಾವಾಗ ಅರ್ಜಿ ಸಲ್ಲಿಸಲಾಗಿದೆ ಎಂಬ ಮಾಹಿತಿ ಪಡೆದು ಪರಿಶೀಲಿಸಿದರು.
ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರಿಂದಲೂ ಮಾಹಿತಿ ಪಡೆದರು. ‘ನಿಮ್ಮ ಕೆಲಸಕ್ಕೆ ಹಣ ನೀಡಿದ್ದೀರಾ? ಎಷ್ಟನೇ ಬಾರಿ ಕಚೇರಿಗೆ ಆಗಮಿಸಿದ್ದೀರಿ’ ಎಂದು ಜನರನ್ನು ಪ್ರಶ್ನಿಸಿದರು.

ಕಳೆದ ಡಿ.9ಕ್ಕೆ ನೀಡಿದ ಕಡತ ಈವರೆಗೂ ವಿಲೇವಾರಿ ಆಗದಿರುವುದು ಕಂಡುಬಂದಿತು. 2025ರ ಮೇನಲ್ಲಿ ಸಲ್ಲಿಸಿದ್ದ ಕಡತ ನೋಡಿದ ಅವರು, ಕಡತ ವಿಲೇವಾರಿ ಕಾರ್ಯವೈಖರಿಯನ್ನು ತ ಕ್ಷಣವೇ ಬದಲಾವಣೆ ಮಾಡಿಕೊಳ್ಳಬೇಕು ಎಂದು ಎಚ್ಚರಿಸಿದರು.
‘ಇ-ಸ್ವತ್ತು, ಬಿ-ಖಾತೆ ಮಾಡುವುದಕ್ಕೆ ಕಚೇರಿ ಅಲೆದಾಟ ಹೆಚ್ಚಾಗಿದೆ ಎನ್ನುವ ಹಲವು ದೂರು ಆಧರಿಸಿ ಲೋಕಾಯುಕ್ತ ಎಸ್.ಪಿ. ಎಂ.ಎಸ್.ಕವಲಾಪುರೆ ಅವರ ಸೂಚನೆ ಮೇರೆಗೆ ಪರಿಶೀಲನೆ ನೀಡಲಾಯಿತು. 714 ಇ-ಸ್ವತ್ತು ಅರ್ಜಿ ವಿಲೇವಾರಿಗೆ ಬಾಕಿ ಇವೆ. ಅವುಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು, ಜನರನ್ನು ವಿನಾಕಾರಣ ಅಲೆದಾಡಿಸಿದ್ದು ಕೇಳಿ ಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದು ಮತ್ತೊಬ್ಬ ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ಗುರುರಾಜ ಮೈಲಾರ ಹೇಳಿದರು.

ಪಿ.ಸಿ.ಆನಂದ, ಎಚ್.ಸಿ.ಟೀಪಪ್ಪ, ಎಚ್.ಸಿ.ಮಂಜುನಾಥ, ಆದರ್ಶ, ಚನ್ನೇಶ್, ಚಂದ್ರೀಬಾಯಿ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsLokayuktha PoliceMalnadNewsNews in KannadaNews KannadaShikaripuraShimogaShivamoggaNewsಮಲೆನಾಡು_ಸುದ್ಧಿಲೋಕಾಯುಕ್ತ ಪೊಲೀಸರುಶಿಕಾರಿಪುರಶಿವಮೊಗ್ಗ_ನ್ಯೂಸ್
Share225Tweet140Send
Previous Post

ಶಿವಮೊಗ್ಗ | ಕುಂಸಿಯ 25 ವರ್ಷದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ | ಕಾರಣವೇನು?

Next Post

ಚಳಿಗಾಲದಲ್ಲಿ ನಿಮ್ಮ ಮಕ್ಕಳ ಚರ್ಮ ಹೀಗಾದರೆ ನಿರ್ಲಕ್ಷಿಸದಿರಿ | ಮೆಡಿಕವರ್ ವೈದ್ಯರ ಎಚ್ಚರಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಳಿಗಾಲದಲ್ಲಿ ನಿಮ್ಮ ಮಕ್ಕಳ ಚರ್ಮ ಹೀಗಾದರೆ ನಿರ್ಲಕ್ಷಿಸದಿರಿ | ಮೆಡಿಕವರ್ ವೈದ್ಯರ ಎಚ್ಚರಿಕೆ

ಚಳಿಗಾಲದಲ್ಲಿ ನಿಮ್ಮ ಮಕ್ಕಳ ಚರ್ಮ ಹೀಗಾದರೆ ನಿರ್ಲಕ್ಷಿಸದಿರಿ | ಮೆಡಿಕವರ್ ವೈದ್ಯರ ಎಚ್ಚರಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ದುರ್ಗಾಂಬ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ | ತಪ್ಪಿದ ಭಾರೀ ಅನಾಹುತ

ದುರ್ಗಾಂಬ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ | ತಪ್ಪಿದ ಭಾರೀ ಅನಾಹುತ

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

ತಮಿಳುನಾಡು ರಾಜಕೀಯದಲ್ಲಿ ತಲ್ಲಣ – ಬಿಜೆಪಿ ನಾಯಕರ ಸರಣಿ ರಾಜೀನಾಮೆ

June 6, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಬಂಗಾರದ ನಾಣ್ಯ ಮೋಸ: ಅರ್ಧ ಕೆಜಿ ಬಂಗಾರ ಹೆಸರಿನಲ್ಲಿ ₹10 ಲಕ್ಷ ದೋಚಿದ ಗ್ಯಾಂಗ್!

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL