No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
  • Advertise With Us
  • Grievances
  • About Us
  • Contact Us
Monday, August 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ವಚನಗಳನ್ನು ಪಚನ ಮಾಡಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಿ | ಲೋಕೇಶಪ್ಪ ಕರೆ

ಶಿಕಾರಿಪುರ | ಕುಮದ್ವತಿ ಶಾಲೆಯಲ್ಲಿ ತಾಲೂಕು ಮಟ್ಟದ ವಚನ ಪ್ರತಿಭೋತ್ಸವ

kalpa News by kalpa News
November 12, 2025
in Small Bytes, ಶಿಕಾರಿಪುರ
0
ವಚನಗಳನ್ನು ಪಚನ ಮಾಡಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಿ | ಲೋಕೇಶಪ್ಪ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

12ನೇ ಶತಮಾನದಲ್ಲಿ ರಚನೆಯಾದ ವಚನಗಳು ಮಾನವ ಕುಲದ ದಾರಿದೀಪಗಳಾಗಿವೆ. ಇವು ನಮ್ಮ ಜೀವನದ ಎಲ್ಲಸಮಸ್ಯೆಗಳಿಗೂ ಸೂಕ್ತ ಪರಿಹಾರವಿದೆ. ಆದರೆ ವಚನಗಳನ್ನು ನಾವುಗಳು ಪಚನ ಮಾಡಿಕೊಂಡು, ಅವುಗಳನ್ನು ನಮ್ಮ ಜೀವನದಲ್ಲಿಅಳವಡಿಸಿಕೊಳ್ಳಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ಬಿ. ಲೋಕೇಶಪ್ಪ ತಿಳಿಸಿದರು.

ನಗರದ ಮೈತ್ರಿ ಪ್ರಾಥಮಿಕ ಶಾಲೆ ಮತ್ತು ಕುಮದ್ವತಿ ಪ್ರೌಢಶಾಲೆಯಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಮೈಸೂರು ತಾಲ್ಲೂಕು ಘಟಕ ಶಿಕಾರಿಪುರದ ವತಿಯಿಂದ ನಡೆದ ತಾಲೂಕು ಮಟ್ಟದ ಪ್ರೌಢಶಾಲೆಗಳ ವಚನ ಪ್ರತಿಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಚನ ಸಾಹಿತ್ಯದಲ್ಲಿರುವ ತತ್ವ ಆದರ್ಶಗಳು ಯುವಜನರಿಗೆ ಅಗತ್ಯವಾಗಿದೆ. ಜೀವನದಲ್ಲಿ ಪ್ರಬುದ್ಧತೆ ಸಾಧಿಸಲು ವಚನದಿಂದ ಸಾಧ್ಯ, ವಚನ ಸಾಹಿತ್ಯವನ್ನು ಸಂಗೀತದ ಮೂಲಕ ಜನರಿಗೆ ತಿಳಿಸುವುದರಿಂದ ವಚನ ಸಾಹಿತ್ಯವನ್ನು ಸುಲಭವಾಗಿ ಅರ್ಥೈಸಿಕೊಳ್ಳಲು ಸಾಧ್ಯ ಎಂದರು.
ಕುಮದ್ವತಿ ಪ್ರೌಢಶಾಲೆಯ ಪ್ರಾಚಾರ್ಯರಾದ ವಿಶ್ವನಾಥ ಪಿ ಮಾತನಾಡಿ, ವಚನಗಳು ಮನುಷ್ಯನ ಸುಖಮಯ ಜೀವನಕ್ಕೆ, ಆಧ್ಯಾತ್ಮಕ್ಕೆ ಮತ್ತು ಜ್ಞಾನ ಸಂಪತ್ತಿಗೆ, ಸಾಮಾಜಿಕ, ಸೌಹಾರ್ದ, ಸಾಮರಸ್ಯದ ಬೆಳವಣಿಗೆಗೆ ದೇಶದ ಪ್ರಗತಿಗೆ ಸಂಜೀವಿನಿಯಾಗಿವೆ ಎಂದು ಹೇಳಿದರು.

ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶಶಿಧರ ಸ್ವಾಮಿ ಮಾತನಾಡಿ, 12ನೇ ಶತಮಾನದಲ್ಲಿ ಏಕಕಾಲಕಕ್ಕೆ ಅನೇಕ ಶರಣರು ಒಂದೇ ಕಡೆ ಇದ್ದು ವಚನ ಸಾಹಿತ್ಯವನ್ನು ರಚಿಸಿ ಜಗತ್ತಿಗೆ ಕೊಟ್ಟಿದ್ದಾರೆ. ಅದು ಕಲ್ಯಾಣ ಕ್ರಾಂತಿ ಹೊರತು ಬೇರೇನೂ ಇಲ್ಲ. ಇಂತಹ ವಚನ ಸಾಹಿತ್ಯದ ಉತ್ಸವ ಆಚರಿಸುವುದೆಂದರೆ ಸಾಮಾಜಿಕ ಚೈತನ್ಯದ ಪುರ್ನ ಜಾಗೃತಿಯ ಕೆಲಸ. ಇದರ ಮೂಲಕ ನಮ್ಮನ್ನು ನಾವು ಜೀವಿತ ಇಟ್ಟುಕೊಳ್ಳುವುದಾಗಿದೆ ಎಂದರು.
ಶಸಾಪದ ಪ್ರಧಾನ ಕಾರ್ಯದರ್ಶಿಗಳಾದ ಜಿ.ಎಂ. ನಾಗರಾಜ್ ಅವರು ಪ್ರಾಸ್ತಾವಿಕ ಮಾತನಾಡಿದರು. ಕದಳಿ ವೇದಿಕೆಯ ಅಧ್ಯಕ್ಷರು ಮತ್ತು ದತ್ತಿ ದಾನಿಗಳಾದ ಕಾಂಚನ ಕುಮಾರ್, ಶಸಾಪ ಉಪಾಧ್ಯಕ್ಷರಾದ ಸೋಮಶೇಖರ್ ಘಟ್ಟಿ, ಕ್ರೇತ ಸಂಪನ್ಮೂಲ ಕಚೇರಿಯ ಕೋಟ್ರೇಶಪ್ಪ, ಚಂದ್ರಶೇಖರ್ ಸೂರಹೊನ್ನೆ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಪ್ರಾರ್ಥಿಸಿ, ಮುಖ್ಯ ಶಿಕ್ಷಕರಾದ ಪ್ರಶಾಂತ ಕುಬಸದ ಸ್ವಾಗತಿಸಿ, ಶಿಕ್ಷಕಿಯರಾದ ಚಂದ್ರಕಲಾ ವಂದಿಸಿ, ಲಲಿತಿ.ಜಿ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada News WebsiteLatest News KannadaLocal NewsMalnad NewsmysoreShikaripuraVachanaಕುಮದ್ವತಿ ಪ್ರೌಢಶಾಲೆಪಚನಮೈಸೂರುವಚನವಚನ ಸಾಹಿತ್ಯಶರಣ ಸಾಹಿತ್ಯ ಪರಿಷತ್ಶಿಕಾರಿಪುರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಿಹಾರ ಚುನಾವಣೆ | ಬಹುತೇಕ ಎಲ್ಲಾ ಎಕ್ಸಿಟ್ ಪೋಲ್’ನಲ್ಲಿ ಎನ್’ಡಿಎಗೆ ಸ್ಪಷ್ಟ ಬಹುಮತ

Next Post

ಭದ್ರಾವತಿಯ ಮೃತ ಯುವತಿಯ ಕುಟುಂಬಕ್ಕೆ ಕೆಎಸ್’ಆರ್’ಟಿಸಿ ಪರಿಹಾರ ವಿತರಣೆ

kalpa News

kalpa News

Next Post
ಭದ್ರಾವತಿಯ ಮೃತ ಯುವತಿಯ ಕುಟುಂಬಕ್ಕೆ ಕೆಎಸ್’ಆರ್’ಟಿಸಿ ಪರಿಹಾರ ವಿತರಣೆ

ಭದ್ರಾವತಿಯ ಮೃತ ಯುವತಿಯ ಕುಟುಂಬಕ್ಕೆ ಕೆಎಸ್'ಆರ್'ಟಿಸಿ ಪರಿಹಾರ ವಿತರಣೆ

Leave a Reply Cancel reply

Your email address will not be published. Required fields are marked *

No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL