ಕಲ್ಪ ಮೀಡಿಯಾ ಹೌಸ್
ಶಿಕಾರಿಪುರ: ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ರಾಜ್ಯ ಕಾರ್ಮಿಕ ಇಲಾಖೆಯಿಂದ ಶಿಕಾರಿಪುರ ಮತ್ತು ಶಿರಾಳಕೊಪ್ಪದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಆಹಾರ ಧಾನ್ಯಗಳ ಕಿಟ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಎಮ್‌ಎಡಿಬಿ ಅಧ್ಯಕ್ಷ ಗುರುಮೂರ್ತಿ, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ರೇವಣ್ಣಪ್ಪ, ಪುರಸಭೆ ಅಧ್ಯಕ್ಷರು ಮತ್ತು ಸದಸ್ಯರು, ಕಾರ್ಮಿಕ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post