ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಕನ್ನಡ ಪ್ರಭ, ಸುವರ್ಣ ನ್ಯೂಸ್ ಹಾಗೂ ಚಿತ್ರಕಲಾ ಪರಿಷತ್ ಸಹಯೋಗದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು #Drawing Competition ಮೈತ್ರಿ ಶಾಲೆ ಶಿಕಾರಿಪುರದಲ್ಲಿ ಆಯೋಜಿಸಲಾಗಿತ್ತು.
ಈ ಸ್ಪರ್ಧೆಯಲ್ಲಿ ಕುಮದ್ವತಿ ಕೇಂದ್ರೀಯ ವಸತಿ ಶಾಲೆಯ ಕಾರ್ತಿಕ್ ಬಿ. ಆರ್, (ಪ್ರಥಮ ಸ್ಥಾನ ) ಹಾಗೂ ಯಶಸ್ (ದ್ವಿತೀಯ ಸ್ಥಾನ ) ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post