ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಪಟ್ಟಣದ ಆರಾಧ್ಯ ದೇವ ಶ್ರೀ ಹುಚ್ಚರಾಯ ಸ್ವಾಮಿ ಬ್ರಹ್ಮರಥೋತ್ಸವ ಅದ್ಧೂರಿಯಾಗಿ ನೆರವೇರಿತು.
ಮುಜರಾಯಿ ಅಧಿಕಾರಿ ತಹಶಿಲ್ದಾರ ಎಂ.ಪಿ. ಕವಿರಾಜ್ ರಥಕ್ಕೆ ಪೂಜೆಯನ್ನು ಸಲ್ಲಿಸಿ ನಂತರ ರಥೋತ್ಸವಕ್ಕೆ ಚಾಲನೆ ನೀಡಿದರು.
ನಿಕಟಪೂರ್ವ ಮುಖ್ಯಮಂತ್ರಿ, ಕ್ಷೇತ್ರದ ಶಾಸಕ ಬಿ. ಎಸ್. ಯಡಿಯೂರಪ್ಪ Former CM Yadiyurappa ಹಾಗೂ ಸಂಸದ ಬಿ. ವೈ. ರಾಘವೇಂದ್ರ, MP B Y Raghavendra ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ B Y Vijayendra ಕುಟುಂಬ ಸಮೇತವಾಗಿ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
Also read: ಬೀದರ್‌ಗೆ ಜನತಾ ಜಲಧಾರೆ ರಥ: ಯಾತ್ರೆಯಲ್ಲಿ ಜನತೆ ಪಾಲ್ಗೊಳ್ಳುವಂತೆ ಶಾಸಕ ಖಾಶೆಂಪುರ್ ಮನವಿ
ಗೋವಿಂದ ಗೋವಿಂದ ಜೈಕಾರ ಮೊಳಗಿಸುತ್ತ ಸಾವಿರಾರು ಸಂಖ್ಯೆಯಲ್ಲಿ ಯುವಕರು ರಥವನ್ನು ಎಳೆಯಲು ಮುಗಿಬಿದಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post