No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Wednesday, August 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಜ್ಞಾನಾರ್ಜನೆಗೆ ಶಿಕ್ಷಣ ಅತ್ಯಗತ್ಯ: ರಾಘವೇಂದ್ರ ಕುಲಕರ್ಣಿ

ಮೈತ್ರಿ ಪ್ರಾಥಮಿಕ ಮತ್ತು ಕುಮದ್ವತಿ ಪ್ರೌಢಶಾಲೆಯಲ್ಲಿ ವಾರ್ಷಿಕೋತ್ಸವದ ಬಹುಮಾನ ವಿತರಣೆ ಕಾರ್ಯಕ್ರಮ

kalpa News by kalpa News
December 12, 2025
in ಶಿಕಾರಿಪುರ
0
ಜ್ಞಾನಾರ್ಜನೆಗೆ ಶಿಕ್ಷಣ ಅತ್ಯಗತ್ಯ: ರಾಘವೇಂದ್ರ ಕುಲಕರ್ಣಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಶಿಕ್ಷಣವು ಜೀವನ ನಡೆಸಲು ಮತ್ತು ಜ್ಞಾನಾರ್ಜನೆಗೆ ಅತ್ಯಗತ್ಯವಾದರೆ, ಸಂಸ್ಕಾರವು ಮನುಷ್ಯನಿಗೆ ಗೌರವ, ಪ್ರೀತಿ ಮತ್ತು ಉತ್ತಮ ನಡವಳಿಕೆಯನ್ನು ಕಲಿಸುತ್ತದೆ; ಇವೆರಡೂ ಇದ್ದಾಗ ಮಾತ್ರ ಜೀವನ ಸುಂದರ ಮತ್ತು ಅರ್ಥಪೂರ್ಣವಾಗುತ್ತದೆ ಎಂದು ಬಾಪೂಜಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಕುಲಕರ್ಣಿ ತಿಳಿಸಿದರು.

ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ನೇತೃತ್ವದಲ್ಲಿ ಅದರ ಅಂಗ ಸಂಸ್ಥೆಗಳಾದ ಮೈತ್ರಿ ಪ್ರಾಥಮಿಕ ಮತ್ತು ಕುಮದ್ವತಿ ಪ್ರೌಢಶಾಲೆಯಲ್ಲಿ ನಡೆದ ವಾರ್ಷಿಕೋತ್ಸವದ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿ ಮಾತನಾಡಿದರು.
ಶಿಕ್ಷಣವಿಲ್ಲದ ಸಂಸ್ಕಾರ ನಿರರ್ಥಕ ಮತ್ತು ಸಂಸ್ಕಾರವಿಲ್ಲದ ಶಿಕ್ಷಣ ಮನುಷ್ಯನನ್ನು ಯಾಂತ್ರಿಕವಾಗಿಸುತ್ತದೆ ಎಂದು ಹೇಳಲಾಗುತ್ತೆ. ಆಧುನಿಕ ಜಗತ್ತಿನಲ್ಲಿ ಸಂಬಂಧಗಳು ನಶಿಸುತ್ತಿರುವ ಈ ಕಾಲದಲ್ಲಿ ಶಿಕ್ಷಣದ ಜೊತೆ ಸಂಸ್ಕಾರದ ಅನಿವಾರ್ಯತೆ ಹೆಚ್ಚಾಗಿದೆ, ಇದರಿಂದ ಉತ್ತಮ ವ್ಯಕ್ತಿತ್ವ ನಿರ್ಮಾಣ ಸಾಧ್ಯವಾಗುತ್ತದೆ. ಉತ್ತಮವಾದ ಸಂಸ್ಕಾರಯುತ ಶಿಕ್ಷಣವನ್ನು ಈ ವಿದ್ಯಾ ಸಂಸ್ಥೆಯು ನೀಡುತ್ತಿರುವುದು ಹೆಮ್ಮೆಯ ವಿಷಯ. ಈ ಶಾಲೆಗಳಲ್ಲಿ ಕಲಿತು ವಿದ್ಯಾರ್ಥಿಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವುದು ಈ ಸಂಸ್ಥೆಗೆ ತಂದಂತಹ ಹೆಮ್ಮೆಯಾಗಿದೆ.ಶಿಕ್ಷಣ ಸಂಸ್ಥೆಗಳು ಕೇವಲ ಅಂಕಗಳ ಮೇಲೆ ಗಮನ ಹರಿಸದೆ, ಮಕ್ಕಳಿಗೆ ಮೌಲ್ಯಯುತ ಸಂಸ್ಕಾರವನ್ನು ಕಲಿಸಬೇಕು. ಶಿಕ್ಷಣ ಮತ್ತು ಸಂಸ್ಕಾರ ಎರಡೂ ಇದ್ದಾಗ ಮಾತ್ರ ಜೀವನಪರಿಪೂರ್ಣವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗದ ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಶ್ರೀಯುತ ರವೀಂದ್ರ.ಕೆ.ಸಿ ರವರು ವಿದ್ಯಾರ್ಥಿಗಳ ಬಹುಮಾನ ವಿತರಣೆ ಸಮಾರಂಭವು ವಿದ್ಯಾರ್ಥಿಗಳ ಶ್ರಮ, ಪ್ರತಿಭೆ ಮತ್ತು ಶ್ರೇಷ್ಠತೆಯನ್ನು ಗುರುತಿಸಿ, ಪುರಸ್ಕರಿಸುವ ಒಂದು ಉತ್ತೇಜನಕಾರಿ ಕಾರ್ಯಕ್ರಮ ವಾಗಿದೆ, ಇದರಲ್ಲಿ ಶೈಕ್ಷಣಿಕ, ಕ್ರೀಡಾ ಮತ್ತು ಸಾಂಸ್ಕೃತಿಕ ಸಾಧನೆಗಳಿಗಾಗಿ ಬಹುಮಾನ ವಿತರಿಸಲಾಗುತ್ತದೆ, ಇದು ಇತರರಿಗೆ ಸ್ಫೂರ್ತಿ ನೀಡುತ್ತದೆ ಮತ್ತು ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸುತ್ತದೆ.ತಮ್ಮ ಬಾಲ್ಯದ ಶಾಲಾ ದಿನಗಳನ್ನು ಸ್ಮರಿಸಿಕೊಂಡರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲೆಯ ಪ್ರಾಚಾರ್ಯರಾದ ಶ್ರೀಯುತ ವಿಶ್ವನಾಥ.ಪಿರವರುವರ್ಷವಿಡೀ ವಿದ್ಯಾರ್ಥಿಗಳ ಪರಿಶ್ರಮವನ್ನು ಗುರುತಿಸುವುದು. ಶ್ರೇಷ್ಠತೆಗಾಗಿ ಶ್ರಮಿಸಲು ಇತರರನ್ನು ಪ್ರೋತ್ಸಾಹಿಸುವುದು. ವಿದ್ಯಾರ್ಥಿಗಳಲ್ಲಿ ನಾಯಕತ್ವ ಮತ್ತು ಜವಾಬ್ದಾರಿಯ ಭಾವನೆಗಳನ್ನು ಬೆಳೆಸುವುದು. ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳ ನಡುವೆ ಬಾಂಧವ್ಯ ವೃದ್ಧಿಸುವುದು. ಇಂತಹ ಸಮಾರಂಭಗಳು ಶಾಲಾ ವಾತಾವರಣವನ್ನು ಉತ್ಸಾಹಭರಿತ ಮತ್ತು ಸಕಾರಾತ್ಮಕವಾಗಿರಿಸಲು ಸಹಾಯ ಮಾಡುತ್ತವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಳೆದ ವರ್ಷದ ತರಗತಿ ವಾರು ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಈ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ ಮತ್ತು ಕ್ರೀಡಾಂಗಣದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಪ್ರಭಾರಿ ಮುಖ್ಯ ಶಿಕ್ಷಕರಾದ ಪ್ರಶಾಂತ ಕುಬಸದ,ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಮೈತ್ರಿ ಮಾತೃ ಭಾರತಿಯ ಮಾತೆಯರು ಉಪಸ್ಥಿತರಿದ್ದರು.

ಕು. ಅನಘ ಪಂಡಿತ ಮತ್ತು ತಂಡದವರು ಪ್ರಾರ್ಥಿಸಿ, ಕು. ಸ್ಪೂರ್ತಿ ಸ್ವಾಗತಿಸಿ, ಕು. ಸೈಯದಾ ಅಫೀಪಾ ವಂದಿಸಿ, ಕು. ಲಕ್ಷ್ಮೀ ಮತ್ತು ವೈಷ್ಣವಿ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShikaripuraShimogaShivamoggaNewsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಲೆಜೆಂಡ್ಸ್ ಪ್ರೊ ಟಿ20 ಲೀಗ್‌ನಲ್ಲಿ ಕ್ರಿಕೆಟ್ ದಿಗ್ಗಜರ ಪುನರ್ಮಿಲನ | ಕ್ರಿಸ್ ಗೆಲ್, ರಾಬಿನ್ ಉತ್ತಪ್ಪ ಭಾಗಿ!

Next Post

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಸಿಬ್ಬಂದಿಗಳ ಭರ್ತಿಗೆ ಕ್ರಮ: ಸಚಿವ ದಿನೇಶ ಗುಂಡೂರಾವ್

kalpa News

kalpa News

Next Post
ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಸಿಬ್ಬಂದಿಗಳ ಭರ್ತಿಗೆ ಕ್ರಮ: ಸಚಿವ ದಿನೇಶ ಗುಂಡೂರಾವ್

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಸಿಬ್ಬಂದಿಗಳ ಭರ್ತಿಗೆ ಕ್ರಮ: ಸಚಿವ ದಿನೇಶ ಗುಂಡೂರಾವ್

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL