Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಕೃಷಿ ವೆಚ್ಚ ಕಡಿಮೆ ಮಾಡಲು ಈ ಕ್ರಮಕ್ಕೆ ಒತ್ತು ನೀಡಿ: ಪ್ರಾಧ್ಯಾಪಕ ಡಾ. ಮಹೇಶ್ವರಪ್ಪ

December 11, 2024
in ಶಿಕಾರಿಪುರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  | ಶಿಕಾರಿಪುರ |

ಪ್ರಸ್ತುತ ದಿನಗಳಲ್ಲಿ ರೈತರು ಕೃಷಿಗಾಗಿ ಸಾಕಷ್ಟು ವೆಚ್ಚ ಮಾಡುತ್ತಿದ್ದು, ಇದನ್ನು ಕಡಿಮೆ ಮಾಡಬೇಕಾಗಿದೆ. ನಾವುಗಳು ಅರಣ್ಯ ಅಪ್ಪಿಕೊಳ್ಳುವ ಮೂಲಕ ಸಾವಯವ ಮತ್ತು ನೈಸರ್ಗಿಕ ಕೃಷಿಗೆ ಒತ್ತು ನೀಡಬೇಕು ಎಂದು ಕೃಷಿ ಮಹಾವಿದ್ಯಾಲಯದ ಕೃಷಿ ಅರಣ್ಯ ಪ್ರಾಧ್ಯಾಪಕ ಡಾ. ಮಹೇಶ್ವರಪ್ಪ ಸಲಹೆ ನೀಡಿದರು.

ಶಿಕಾರಿಪುರ ತಾಲ್ಲೂಕಿನ ಹಳೇಮುಗಳಗೆರೆ ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇರುವಕ್ಕಿಯ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ 2024 ಅರಣ್ಯ ಕೃಷಿ  ವಿಷಯದ ಕುರಿತು ಗುಂಪು ಚರ್ಚೆ ನಡೆಸಿದರು.
ಕೃಷಿಯಲ್ಲಿ ಮಾಡುವಿಕೆ ಹೋಗಿ ಕೊಂಡುಕೊಳ್ಳುವಿಕೆ ಬಂದಿದೆ. ಬೆಳೆ ಉತ್ಪಾದನೆಗೆ ಬೀಜ, ಗೊಬ್ಬರ, ಔಷಧ ಹೀಗೆ ಎಲ್ಲವನ್ನು ಕೊಂಡು ಬೆಳೆಯಬೇಕಾಗಿದೆ. ಆದರೆ ಈ ಹಿಂದೆ ಕೃಷಿಯಲ್ಲಿ  ಹೆಚ್ಚು  ಖರೀದಿ ಮಾಡುತ್ತಿರಲಿಲ್ಲ. ಹಿಂದೆ ಪೂರ್ವಜರು ಮಾಡಿದಂತೆ ಇಂದು  ಕೃಷಿ ಅರಣ್ಯ ಅಳವಡಿಸಿಕೊಂಡರೆ ಕೃಷಿಯಲ್ಲಿ ಹಾನಿಯಾಗುವುದಿಲ್ಲ ಎಂದರು.

Also read: ವೈಜ್ಞಾನಿಕ ವಿವೇಚನೆಯೊಟ್ಟಿಗೆ ಸಸ್ಯಜೀವಿ ಸಂರಕ್ಷಣೆ ತೀರಾ ಅಗತ್ಯ: ಶ್ರೀಪಾದ ಬಿಚ್ಚುಗತ್ತಿ

ಅರಣ್ಯ ಕೃಷಿಯೆಂದರೆ ಕೇವಲ ಮರಗಳು ಬೆಳೆಸುವುದಲ್ಲ, ಶ್ರೀಗಂಧ, ರಕ್ತಚಂದನ, ನುಗ್ಗೆ, ಲಿಂಬೆ, ನೆಲ್ಲಿಕಾಯಿ, ನೇರಳೆ, ಹೆಬ್ಬೇವು, ಪೇರಲ ಹೀಗೆ ಬಗೆಬಗೆಯ ಗಿಡಗಳನ್ನು ನೆಡುವುದರಿಂದ ಉತ್ತಮ ಆದಾಯ ಬರುತ್ತದೆ. ಈ ಗಿಡಗಳ ಮಧ್ಯೆದಲ್ಲಿಯೇ ಮಿಶ್ರಬೆಳೆ ಹಾಕಬಹುದು.ರೈತರು ತಮ್ಮ ಭೂಮಿ ಫಲವತ್ತು ಇಲ್ಲ ಮತ್ತು ಕೃಷಿಯಲ್ಲಿ ಆದಾಯವಿಲ್ಲವೆಂದು ಕೊರಗಬಾರದು. ಇಂದು ಸರ್ಕಾರದಿಂದ ಸಾಕಷ್ಟು ಸೌಲಭ್ಯಗಳು ಸಿಗುತ್ತಿವೆ. ಸರ್ಕಾರದ ಸೌಲಭ್ಯ ಪಡೆದು  ಕೃಷಿ ಅರಣ್ಯ ಮಾಡಿ ಕೈತುಂಬಾ ಸಂಪಾದನೆ ಮಾಡಬಹುದು. ಕೈಗಾರಿಕಾ ಕೃಷಿ ಅರಣ್ಯ ವಿಷಯದ ಕುರಿತು ಮಾಹಿತಿ ನೀಡಿದರು.

ಇನ್ನೋರ್ವ ಸಂಪನ್ಮೂಲ ವ್ಯಕ್ತಿ ಸಂಖ್ಯಾ ಶಾಸ್ತ್ರದ ಸಹಾಯಕ ಪ್ರಾಧ್ಯಾಪಕ ಡಾ.ಸತೀಶ್ ಆನ್ಲೈನ್ ವಂಚನೆ ವಿಷಯದ ಕುರಿತು ಮಾತನಾಡಿದರು.

ವಿದ್ಯಾರ್ಥಿಗಳು ಅನ್ಲೈನ್ ವಂಚನೆ ವಿಷಯದ ಕುರಿತು ಕಿರು ನಾಟಕ ಮಾಡಿ ಜನರಲ್ಲಿ ಅರಿವು ಮೂಡಿಸಿದರು. ವಿವಿ ಉಪನ್ಯಾಸಕ ವೃಂದ, ಶಿಬಿರಾರ್ಥಿಗಳು, ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShikaripuraShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Previous Post

ವೈಜ್ಞಾನಿಕ ವಿವೇಚನೆಯೊಟ್ಟಿಗೆ ಸಸ್ಯಜೀವಿ ಸಂರಕ್ಷಣೆ ತೀರಾ ಅಗತ್ಯ: ಶ್ರೀಪಾದ ಬಿಚ್ಚುಗತ್ತಿ

Next Post

ಮುರುಡೇಶ್ವರ | ಸಮುದ್ರದಲ್ಲಿ ಕೊಚ್ಚಿ ಹೋಗಿದ್ದ 3 ವಿದ್ಯಾರ್ಥಿನಿಯರ ಶವ ಪತ್ತೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮುರುಡೇಶ್ವರ | ಸಮುದ್ರದಲ್ಲಿ ಕೊಚ್ಚಿ ಹೋಗಿದ್ದ 3 ವಿದ್ಯಾರ್ಥಿನಿಯರ ಶವ ಪತ್ತೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!