No Result
View All Result
International Yoga Day in SWR Bengaluru
English Articles

SWR | Celebrates International Yoga Day with Enthusiastic Participation

by ಕಲ್ಪ ನ್ಯೂಸ್
June 23, 2026
0

Kalpa Media House  |  Bengaluru  | The South Western Railway Bengaluru Division celebrated the 12th International Yoga Day with a...

Read moreDetails
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
  • Advertise With Us
  • Grievances
  • About Us
  • Contact Us
Tuesday, June 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಮಕ್ಕಳ ಪ್ರತಿಭೆ ಹೊರಹೊಮ್ಮಲು ವಸ್ತು ಪ್ರದರ್ಶನಗಳು ಉತ್ತಮ ವೇದಿಕೆ | ಮಧುಸೂದನ್

ಮೈತ್ರಿ ಪ್ರಾಥಮಿಕ ಶಾಲೆ ಮತ್ತು ಕುಮದ್ವತಿ ಪ್ರೌಢಶಾಲೆಯಲ್ಲಿ ಎಲ್.ಕೆ.ಜಿ, ಯು.ಕೆ.ಜಿ ವಿದ್ಯಾರ್ಥಿಗಳ ಕಲಿಕಾ ವಸ್ತು ಪ್ರದರ್ಶನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 24, 2025
in ಶಿಕಾರಿಪುರ
0
ಮಕ್ಕಳ ಪ್ರತಿಭೆ ಹೊರಹೊಮ್ಮಲು ವಸ್ತು ಪ್ರದರ್ಶನಗಳು ಉತ್ತಮ ವೇದಿಕೆ | ಮಧುಸೂದನ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಮಕ್ಕಳ ಪ್ರತಿಭೆ ಹೊರಹೊಮ್ಮಲು ವಸ್ತು ಪ್ರದರ್ಶನಗಳು ಉತ್ತಮ ವೇದಿಕೆ ಎಂದು ಶಾಲಾ ಪೋಷಕರಾದ ಮಧುಸೂದನ್ ತಿಳಿಸಿದರು.

ನಗರದ ಭವಾನಿ ರಾವ್ ಕೇರಿಯ ಮೈತ್ರಿ ಪ್ರಾಥಮಿಕ ಶಾಲೆ ಮತ್ತು ಕುಮದ್ವತಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿ ವಿದ್ಯಾರ್ಥಿಗಳ ಕಲಿಕಾ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಕಲಿಕೆಯ ಜತೆಗೆ ತಮ್ಮ ಪಠ್ಯಕ್ಕೆ ಸಂಬಂಧಿಸಿದ ವಿಷಯಗಳಲ್ಲಿನ ಮಾದರಿಗಳ ತಯಾರಿಕೆಗೆ ಪ್ರೋತ್ಸಾಹ ನೀಡುವುದರಿಂದ ಅವರಲ್ಲಿ ಜ್ಞಾನಾಭಿವೃದ್ಧಿಗೆ ಹೆಚ್ಚು ಪ್ರೇರಣೆ ಸಿಗಲಿದೆ ಎಂದು ತಿಳಿಸಿದರು.

Also read: ಸಮಾಜಮುಖಿ ಯೋಜನೆಗಳ ಯಶಸ್ಸಿಗೆ ಸಹಭಾಗಿತ್ವ ಅತ್ಯವಶ್ಯ | ಜಿ.ಎಸ್. ನಾರಾಯಣ ರಾವ್

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ  ಸಿಂಧೂ ವಿದ್ಯಾಶಂಕರ್ ಮಾತನಾಡಿ, ಪಠ್ಯ ಪುಸ್ತಕಗಳನ್ನು ಓದಿ ಪರೀಕ್ಷೆ ಬರೆಯುವುದಕ್ಕೆ ಸೀಮಿತಗೊಳಿಸದೇ ಮಕ್ಕಳಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸುವುದು ಮುಖ್ಯ. ರಚನಾತ್ಮಕ ಹಾಗೂ ಗುಣಾತ್ಮಕ ಶಿಕ್ಷಣ ದೊರೆಯಬೇಕಾದರೆ ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದು ಅಗತ್ಯ.ಈ ನಿಟ್ಟಿನಲ್ಲಿ ಮೈತ್ರಿ ಶಾಲೆಯಲ್ಲಿ ಆಯೋಜಿಸಿದ್ದ ವಸ್ತು ಪ್ರದರ್ಶನವು ಸಾಕ್ಷಿಯಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಪ್ರಾಚಾರ್ಯವಿಶ್ವನಾಥ ಮಾತನಾಡಿ, ತಾಂತ್ರಿಕವಾಗಿ ಬೆಳೆಯುತ್ತಿರುವ ಇಂದಿನ ಯುಗವನ್ನು ಜ್ಞಾನದ ಯುಗ. ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಅಕ್ಷ ರಾಭ್ಯಾಸ ಇದ್ದರೆ ಸಾಕಾಗಾದು. ಜತೆಗೆ ಜ್ಞಾನದ ಅವಶ್ಯಕತೆ ಇಂದಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಅದರಲ್ಲೂ ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಂತದಲ್ಲೇ ಮಕ್ಕಳಿಗೆ ವಿಜ್ಞಾನ ಶಿಕ್ಷ ಣದ ಬಗ್ಗೆ ಅಭಿರುಚಿ ಬೆಳೆಸುವುದು ಅತ್ಯವಶ್ಯಕವಾಗುತ್ತದೆ. ಈ ನಿಟ್ಟಿನಲ್ಲಿ ನಮ್ಮ ಶಾಲೆಯಲ್ಲಿ ಆಯೋಜಿಸಿದ್ದ ವಸ್ತು ಪ್ರದರ್ಶನ ಮಕ್ಕಳ ಪ್ರತಿಭೆ ಅನಾವರಣಕ್ಕೊಂದು ಉತ್ತಮ ವೇದಿಕೆಯಾಗಿತ್ತು ಎಂದು ತಿಳಿಸಿದರು.
ವಿದ್ಯಾರ್ಥಿಗಳು ತಯಾರಿಸಿದ ಎಲ್ಲಾ ಮಾದರಿಗಳು ಎಲ್ಲರ ಗಮನ ಸೆಳೆದವು. ಕಾರ್ಯಕ್ರಮದ ಶಾಲಾ ಪ್ರಭಾರಿ ಮುಖ್ಯ ಶಿಕ್ಷಕರಾದ ಪ್ರಶಾಂತ ಕುಬಸದ, ಮಂಜುಳಾ ಪಾಟೀಲ್,ಪಾರ್ವತಿ ಚಂದ್ರಶೇಖರ್ , ಲಕ್ಷ್ಮಿ.ಕೆ.ಸಿ.ನವೀನ್ ,ಇತರೆ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಪ್ರಾರ್ಥಿಸಿ,

ವಿಜಯಲಕ್ಷ್ಮೀ ಸ್ವಾಗತಿಸಿ, ಲಕ್ಷ್ಮೀ ವಂದಿಸಿ, ಮಮತಾ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShikaripuraShimogaShivamoggaNewsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಮಾಜಮುಖಿ ಯೋಜನೆಗಳ ಯಶಸ್ಸಿಗೆ ಸಹಭಾಗಿತ್ವ ಅತ್ಯವಶ್ಯ | ಜಿ.ಎಸ್. ನಾರಾಯಣ ರಾವ್

Next Post

ಶಿವಮೊಗ್ಗ | ಸ್ವಾಸ್ಥ್ಯ ಪರಿವಾರ ಸ್ಯಾಟಲೈಟ್ ಕ್ಲಿನಿಕ್‌ಗೆ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ | ಸ್ವಾಸ್ಥ್ಯ ಪರಿವಾರ ಸ್ಯಾಟಲೈಟ್ ಕ್ಲಿನಿಕ್‌ಗೆ ಚಾಲನೆ

ಶಿವಮೊಗ್ಗ | ಸ್ವಾಸ್ಥ್ಯ ಪರಿವಾರ ಸ್ಯಾಟಲೈಟ್ ಕ್ಲಿನಿಕ್‌ಗೆ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಾಸಿಕ ಪಿಂಚಣಿ ಯೋಜನೆ ಸ್ಥಗಿತ | ಬಡವರಿಗೆ ದ್ರೋಹ: ಶಾಸಕ ಚನ್ನಬಸಪ್ಪ ಆಕ್ರೋಶ

ಬಿಪಿಎಲ್ ಕಾರ್ಡ್ ರದ್ದತಿ ವಿರುದ್ಧ ಶಾಸಕ ಚೆನ್ನಿ ಆಕ್ರೋಶ | ತಕ್ಷಣ ಮರುಪರಿಶೀಲನೆಗೆ ಸೂಚನೆ

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
ಶಿವಮೊಗ್ಗ | ಕೊಡಚಾದ್ರಿ ಚಿಟ್ಸ್ ಯಶಸ್ಸಿನ ನಿಜವಾದ ಶಕ್ತಿ ಗ್ರಾಹಕರು | ಪರಶುರಾಮ್

ಶಿವಮೊಗ್ಗ | ಕೊಡಚಾದ್ರಿ ಚಿಟ್ಸ್ ಯಶಸ್ಸಿನ ನಿಜವಾದ ಶಕ್ತಿ ಗ್ರಾಹಕರು | ಪರಶುರಾಮ್

June 23, 2026
Shivamogga MLC Inspection

ಶಿವಮೊಗ್ಗ | ಖಾಸಗಿ ಬಸ್ ನಿಲ್ದಾಣದ ಅವ್ಯವಸ್ಥೆಗೆ ಕಿಡಿಕಾರಿದ ಶಾಸಕ ಚನ್ನಬಸಪ್ಪ

June 23, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಜೂನ್ 25 ರಂದು ಭುವನೇಶ್ವರದಿಂದ ಬೆಂಗಳೂರಿಗೆ ವಿಶೇಷ ರೈಲು

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL