No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ರಸಗೊಬ್ಬರ ಕಲಬೆರಕೆ | ಸರಳ ಪರೀಕ್ಷೆ ಪ್ರಾತ್ಯಕ್ಷಿಕೆ | ಕೃಷಿ ವಿದ್ಯಾರ್ಥಿಗಳಿಂದ ಕಾರ್ಯಾಗಾರ

kalpa News by kalpa News
October 29, 2025
in ಶಿಕಾರಿಪುರ
0
ರಸಗೊಬ್ಬರ ಕಲಬೆರಕೆ | ಸರಳ ಪರೀಕ್ಷೆ ಪ್ರಾತ್ಯಕ್ಷಿಕೆ | ಕೃಷಿ ವಿದ್ಯಾರ್ಥಿಗಳಿಂದ ಕಾರ್ಯಾಗಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ಇರುವಕ್ಕಿಯ ಅಂತಿಮ ವರ್ಷದ ಬಿ ಎಸ್ ಸಿ ಆನರ್ಸ್ ಕೃಷಿ ವಿದ್ಯಾರ್ಥಿಗಳು ತಮ್ಮ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ರಸಗೊಬ್ಬರ ಕಲಬೆರಕೆ ಕಂಡುಹಿಡಿಯುವ ಸರಳ ವಿಧಾನಗಳ ಬಗ್ಗೆ ಪ್ರಾತ್ಯಕ್ಷಿತೆಯನ್ನು ಚಿಕ್ಕಜೋಗಿಹಳ್ಳಿಯ ಬಸವೇಶ್ವರ ದೇವಸ್ಥಾನ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಪ್ರಾತ್ಯಕ್ಷಿಕೆಯನ್ನು ಒಂದು ಕಿರು ನಾಟಕದ ಮೂಲಕ ರೈತ ಹೇಗೆ ಕಲಬೆರಕೆಯಾದ ರಸಗೊಬ್ಬರ ಬಳಸಿ ಮೋಸ ಹೋಗುತ್ತಿದ್ದಾನೆ ಎಂದು ತಿಳಿಸಲಾಯಿತು. ಹಸಿರು ಕ್ರಾಂತಿಯ ನಂತರ ರೈತನಿಗೆ ಅಧಿಕ ಇಳುವರಿಗಾಗಿ ರೈತನಿಗೆ ರಸಗೊಬ್ಬರದ ಅವಶ್ಯಕತೆ ಹೆಚ್ಚಾಗಿದೆ. ಇದಕ್ಕೆ ಮಣ್ಣಿನ ಫಲವತ್ತತೆ ಕಡಿಮೆ ಆಗಿರುವುದು ಒಂದು ಕಾರಣ. ಹೀಗೆ ರಸಗೊಬ್ಬರದ ಮೇಲೆ ಅವಲಂಬಿತವಾಗಿರುವ ರೈತ ಅದರ ಗುಣಮಟ್ಟವನ್ನು ಅರಿತು ಉಪಯೋಗಿಸುವುದು ಉತ್ತಮ.
ಇತ್ತೀಚಿನ ದಿನಗಳಲ್ಲಿ ಕೆಲವೊಂದು ಕಡೆ ರಸಗೊಬ್ಬರ ಕಲಬೆರಕೆ ಆಗಿರುವುದು ಕಂಡು ಬಂದಿದೆ ಇಂತಹ ರಸಗೊಬ್ಬರ ಬಳಸಿ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಈ ರಸಗೊಬ್ಬರಗಳನ್ನು ಪ್ರಯೋಗಾಲಯದಲ್ಲಿ ರಾಸಾಯನಿಕವಾಗಿ ಪರೀಕ್ಷಿಸಿ ಕಲಬೆರಕೆಯಾಗಿದೆಯೋ ಇಲ್ಲವೋ ಎಂಬುದನ್ನು ಪತ್ತೆ ಹಚ್ಚಬಹುದಾಗಿದೆಯಾದರೂ ಇದು ದುಬಾರಿಯಾಗುತ್ತದೆ. ಆದ್ದರಿಂದ ಇದನ್ನು ಪತ್ತೆಹಚ್ಚಲು ಕೇವಲ ನೀರು ಮತ್ತು ಸುಣ್ಣವನ್ನು ಬಳಸಿ ಹೇಗೆ ಪರೀಕ್ಷಿಸಬಹುದೆಂದು ಹೇಳಿಕೊಡಲು ಈ ಪ್ರಾತ್ಯಕ್ಷಿಕೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಾತ್ಯಕ್ಷಿತೆಯಲ್ಲಿ ಯೂರಿಯ, ಡಿಎಪಿ,10:26:26, 19:19:19, ಎಂಓಪಿ,14:06:21 ಗೊಬ್ಬರಗಳನ್ನು ಸರಳವಾದ ರೀತಿಯಲ್ಲಿ ಪರೀಕ್ಷಿಸುವ ವಿಧಾನವನ್ನು ಹೇಳಿಕೊಟ್ಟು, ರೈತರ ಮುಂದೆ ವಿದ್ಯಾರ್ಥಿಗಳು ಮಾಡಿ ತೋರಿಸಿದರು. ಇದಾದ ಮೇಲೆ ರೈತರು ತಮ್ಮ ಕೈಯಾರೆ ಅವರು ಬಳಸುವ ರಸಗೊಬ್ಬರ ಪರೀಕ್ಷೆ ಮಾಡಿ ಅಸಲಿಯೋ, ನಕಲಿಯೋ ಎಂದು ತಿಳಿದುಕೊಂಡರು.

ಕಾರ್ಯಕ್ರಮದ ಅಂತ್ಯದಲ್ಲಿ ರೈತರು ತಮಗೊದಗಿದ ಸಂದೇಹಗಳನ್ನು ಕೇಳಿ ಉತ್ತರ ಪಡೆದುಕೊಂಡರು ಪ್ರಾತ್ಯಕ್ಷಿತಯು ಉತ್ತಮವಾಗಿತ್ತೆಂದು ,ತಾವು ಕೂಡ ತಾವು ಉಪಯೋಗಿಸುವ ರಸಗೊಬ್ಬರವನ್ನು ಪರೀಕ್ಷೆ ಮಾಡುತ್ತೇವೆಂದು ರೈತರು ಪ್ರತಿಕ್ರಿಯೆ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/02/VID-20240229-WA0026.mp4

  

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShikaripuraShimogaShivamoggaNewsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಲೆಯ ಬೆಳವಣಿಗೆಗೆ ಸಂಸ್ಕೃತ- ಸಂಸ್ಕೃತಿ ಬಹುಮುಖ್ಯ

Next Post

ರೇಣುಕಾಸ್ವಾಮಿ ಕೊಲೆ ಪ್ರಕರಣ | ದರ್ಶನ್’ಗೆ ತಿಂಗಳಿಗೊಮ್ಮೆ ಹಾಸಿಗೆ, ಬಟ್ಟೆ | ಕೋರ್ಟ್ ಆದೇಶ

kalpa News

kalpa News

Next Post
Renukaswamy Murder Case: Pradosh Becomes Approver, Legal Trouble for Darshan

ರೇಣುಕಾಸ್ವಾಮಿ ಕೊಲೆ ಪ್ರಕರಣ | ದರ್ಶನ್'ಗೆ ತಿಂಗಳಿಗೊಮ್ಮೆ ಹಾಸಿಗೆ, ಬಟ್ಟೆ | ಕೋರ್ಟ್ ಆದೇಶ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL