ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
69ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ನಿಕಟ ಪೂರ್ವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ B S Yadiyurappa ಹಾಗೂ ಸಂಸದ ಬಿ. ವೈ. ರಾಘವೇಂದ್ರ MP B Y Raghavendra ಉದ್ಘಾಟಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಚೆನ್ನಾವೀರಪ್ಪ, ಶಿಮೂಲ್ ಅಧ್ಯಕ್ಷ ಶ್ರೀಪಾದ್ ಹೆಗಡೆ, ಅರಣ್ಯ ನಿಗಮದ ಉಪಾಧ್ಯಕ್ಷ ಕೊಳಗಿ ರೇವಣಪ್ಪ, ಅಗಡಿ ಅಶೋಕ್, ಬಿಡಿ ಭೂಕಂತ್, ಕಬ್ಬಡ್ಡಿ ರಾಜಣ್ಣ ಯೂನಿಯನ್ ಅಧ್ಯಕ್ಷರಾದ ಜಗದೀಶ್, ಪುರಸಭೆ ಅಧ್ಯಕ್ಷ ರೇಖಾಬಾಯಿ ಮಂಜುನಾಥ ಸಿಂಗ್. ಶಿಕಾರಿಪುರ ತಾಲೂಕಿನ ವಿವಿಧ ಸಹಕಾರ ಸಂಘದ ಅಧ್ಯಕ್ಷರು ಸದಸ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















