ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ ಸುಸಜ್ಜಿತ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ B S Yadiyurappa ಲೋಕಾರ್ಪಣೆಗೊಳಿಸಿದರು.
ನಂತರ ಮಾತನಾಡಿದ ಅವರು, 4.80 ಕೋಟಿ ರೂ. ವೆಚ್ಚದಲ್ಲಿ ಬಸ್ ನಿಲ್ದಾಣ ಪೂರ್ಣಗೊಂಡಿದ್ದು, ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣವಾಗುವಂತಹ ಬಸ್ ನಿಲ್ದಾಣವನ್ನು ತಾಲೂಕು ಕೇಂದ್ರದಲ್ಲಿ ನಿರ್ಮಿಸಲಾಗಿದೆ. ಇಂದಿನಿಂದಲೇ 20 ನೂತನ ಬಸ್‌ಗಳಿಗೆ ಚಾಲನೆ ನೀಡುತ್ತಿರುವುದು ಹರ್ಷ ತಂದಿದೆ ಎಂದರು.












Discussion about this post