No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Tuesday, June 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಶಿಕಾರಿಪುರ | ಸ್ಮಾರ್ಟ್ ಸ್ಕೂಲ್ ಆಗಿ ಬದಲಾಯ್ತು ಸರ್ಕಾರಿ ಶಾಲೆ | ಖಾಸಗಿ ಶಾಲೆಗೆ ಸೆಡ್ಡು

ಆಧುನಿಕ ಸ್ಪರ್ಶದೊಂದಿಗೆ ಸಾರ್ವಜನಿಕರ ಸಹಕಾರದಿಂದ ಶಾಲೆಯ ಸಮಗ್ರ ಅಭಿವೃದ್ಧಿಗೆ ಮುನ್ನಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 13, 2024
in ಶಿಕಾರಿಪುರ
0
ಶಿಕಾರಿಪುರ | ಸ್ಮಾರ್ಟ್ ಸ್ಕೂಲ್ ಆಗಿ ಬದಲಾಯ್ತು ಸರ್ಕಾರಿ ಶಾಲೆ | ಖಾಸಗಿ ಶಾಲೆಗೆ ಸೆಡ್ಡು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಅದು ಹೆಸರಿಗೆ ಸರ್ಕಾರಿ ಶಾಲೆ. ಆದರೆ, ಈಗ ಅತ್ಯಾಧುನಿಕ ಸ್ಪರ್ಶದೊಂದಿಗೆ ಯಾವುದೇ ಖಾಸಗೀ ಶಾಲೆಗೆ ಕಡಿಮೆಯಿಲ್ಲದಂತೆ ಬದಲಾಗಿದ್ದು, ಶಾಲೆಯ ಸಮಗ್ರ ಅಭಿವೃದ್ಧಿಗೆ ಮುನ್ನುಡಿ ಬರೆದಿದೆ.

ಹೌದು ಶಿಕಾರಿಪುರ #Shikaripura ಪಟ್ಟಣದ ಶಾಲೆ ಸರ್ಕಾರಿ #GovernmentSchool ಹಿರಿಯ ಹೆಣ್ಣು ಮಕ್ಕಳ ಶಾಲೆಗೆ(ಸಿದ್ಧಲಿಂಗೇಶ್ವರ) ಬಂತು ಸ್ಮಾರ್ಟ್ ಬೋರ್ಡ್, ಸಿಸಿಟಿವಿ, ವಿದ್ಯಾರ್ಥಿಗಳಿಗೆ ಲೋಟ ತಟ್ಟೆ, ಸ್ಮಾರ್ಟ್ ಟಿವಿ #SmartTV ಸೇರಿದಂತೆ ವಿದ್ಯಾರ್ಥಿಗಳ ಕಲಿಕೆಗೆ ಅವಶ್ಯಕವಾಗಿರುವ ಪರಿಕರಗಳನ್ನು ಒದಗಿಸಿ ಸರ್ಕಾರಿ ಶಾಲೆಯೂ ಖಾಸಗಿ ಶಾಲೆಗಳಿಗಿಂತ ಕಡಿಮೆ ಇಲ್ಲ ಎನ್ನುವ ಸಂದೇಶ ನೀಡಿದ್ದಾರೆ.
ಗುರುವಾರ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದೊಡ್ಡಪೇಟೆ(ಸಿದ್ಧಲಿಂಗೇಶ್ವರ) ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ತಟ್ಟೆ ಮತ್ತು ಲೋಟಗಳನ್ನು ವಿತರಿಸಿ ಮಕ್ಕಳೊಂದಿಗೆ ಊಟ ಎನ್ನುವ ಕಾರ್ಯಕ್ರಮ ನಡೆಸಲಾಯಿತು.

ಸರ್ಕಾರಿ ಶಾಲೆಗಳಲ್ಲಿ ಓದಿ ಸರ್ಕಾರದಿಂದ ಬರುವ ಎಲ್ಲಾ ಸೌಲಭ್ಯ ಪಡೆದುಕೊಂಡರು. ತಮ್ಮ ಮಕ್ಕಳನ್ನು ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಓದಿಸುವ ಈ ಕಾಲದಲ್ಲಿ ಸರ್ಕಾರಿ ಶಾಲೆಯನ್ನು ಉನ್ನತಿಕರಣ ಮಾಡಬೇಕು ಎಂದು ಒಂದಿಷ್ಟು ಸಮಾನ ಮನಸ್ಕ ತಂಡ ಪಕ್ಷಾತೀತವಾಗಿ ಸರ್ಕಾರಿ ಶಾಲೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸೇವಾ ಕೈಂಕರ್ಯದಲ್ಲಿ ಮುಂದಾಗಿದೆ.
ಪ್ರಾಥಮಿಕ ಶಾಲಾ ಮತ್ತು ಪ್ರೌಢ ಶಾಲಾ ಶಿಕ್ಷಣ ಇಲಾಖೆ ಸಚಿವರಾದ ಮಧು ಬಂಗಾರಪ್ಪ#MadhuBangarappa ರಾಜ್ಯದಾದ್ಯಂತ ನಮ್ಮ ಶಾಲೆ ನಮ್ಮ ಜವಾಬ್ದಾರಿ ಎನ್ನುವ ಶೀರ್ಷಿಕೆ ಅಡಿಯಲ್ಲಿ ಕಲ್ಪನೆಯೊಂದನ್ನು ಆರಂಭಿಸಿದ್ದಾರೆ.

Also read: ಮಾಡುವ ಕೆಲಸದಲ್ಲಿ ವಿಭಿನ್ನತೆ ಇದ್ದರೆ ಜಯ ಸುಲಭ ಸಾಧ್ಯ: ವಿನಾಯಕ ನಾಯ್ಕ್ ಅಭಿಪ್ರಾಯ

ಪ್ರತಿಯೊಬ್ಬರು ತಾವು ಓದಿದ ಶಾಲೆಗಳಿಗೆ ತಮ್ಮ ಶಕ್ತಿ ಅನುಸಾರ ಆಗುವ ಸಹಕಾರ ನೀಡಿ, ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಯಾಗಿಸುವ ಪ್ರಯತ್ನ ಮಾಡಬೇಕು. ಸರ್ಕಾರಿ ಶಾಲೆ ದೇಣಿಗೆ ನೀಡಿ ಶಾಲೆಗಳ ಅಭಿವೃದ್ಧಿಗಾಗಿ ವಿಶಿಷ್ಟ ಪ್ರಯತ್ನಕ್ಕೆ ಮುಂದಾಗಿದೆ. ಅದಕ್ಕೂ ಮೊದಲೇ ಶಿಕಾರಿಪುರ 100 ಕ್ಕೂ ಹೆಚ್ಚು ಸದೃದಯಿ ದಾನಿಗಳು 2.27 ಲಕ್ಷ ರೂ. ನಿಧಿ ಸಂಗ್ರಹಿಸಿ ಸರ್ಕಾರಿ ಶಾಲೆಯನ್ನು ಮಾದರಿ ಶಾಲೆಯಾಗಿಸಿ ಉತ್ತಮ ಶಿಕ್ಷಣ ಸರ್ಕಾರಿ ಶಾಲೆ ಮಕ್ಕಳಿಗೆ ಸಿಗಬೇಕು ಎನ್ನುವ ಉದ್ದೇಶದಿಂದ ಈ ಪುಣ್ಯ ಕಾರ್ಯದಲ್ಲಿ ಕೈಂಕರ್ಯದಲ್ಲಿ ಯುವಕರ ತಂಡ ತೊಡಗಿದೆ ಎಂದರು ತಪ್ಪಾಗಲಾರದು.ಒಂದು ತಟ್ಟೆ ಲೋಟ ಕೊಟ್ಟರೆ ದೊಡ್ಡದಾಗಿ ಹೆಸರು ಹಾಕಿಸಿಕೊಳ್ಳುವ ಈ ದಿನಗಳಲ್ಲಿ ಈ ದಾನಿಗಳ ತಂಡ ಎಲ್ಲಿಯೂ ಕೂಡ ತಮ್ಮ ಯಾರ ಹೆಸರು ಬಹಿರಂಗಪಡಿಸದೇ ತೆರೆ ಮರೆಯಲ್ಲಿ ತಮ ಸೇವಾ ಕಾರ್ಯವನ್ನು ಮಾಡುತ್ತಾ ಬಂದಿದ್ದಾರೆ.

ಈ ಶಾಲೆಯಲ್ಲಿ ಮುಖ್ಯ ಶಿಕ್ಷಕ ಹಾಗೂ ದಾನಿಗಳ ಸಹಕಾರದಿಂದ ಈಗಾಗಲೇ ಶಾಲೆಯಲ್ಲಿ ಎಲ್’ಕೆಜಿ #LKG ಮತ್ತು ಯುಕೆಜಿ #UKG ತರಗತಿಗಳನ್ನು ಸಹ ಆರಂಭಿಸಲಾಗಿದೆ.
ಈ ರೀತಿ ಸಮಾಜದಲ್ಲಿ ಉತ್ತಮ ಕಾರ್ಯಗಳನ್ನು ಮಾಡುತ್ತಿರುವ ಈ ತಂಡಕ್ಕೆ ಇನ್ನೂ ಹೆಚ್ಚಿನ ಸೇವಾ ಭಾಗ್ಯ ಮಾಡುವಂತಾಗಲಿ. ಈ ರೀತಿ ಇನ್ನೂ ಹೆಚ್ಚು ಜನರು ತಮ್ಮ ದುಡಿಮೆಯಲ್ಲಿ ಒಂದಿಷ್ಟು ಭಾಗ ಬಡ ಜನರ ಅದರಲೂ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಬದುಕಿಗೆ ದಾರಿದೀಪವಾಗುವ ರೀತಿಯಲ್ಲಿ ಸೇವೆಗೆ ಮುಂದಾಗಬೇಕಿದೆ.

ಈ ಕಾರ್ಯಕ್ರಮದಲ್ಲಿ ಪಟ್ಟಣ ಪೊಲೀಸ್ ಠಾಣೆ ಸಬ್ ಇನ್ಸ್’ಪೆಕ್ಟರ್ ಶರತ್, ಎಸ್’ಡಿಎಂಸಿ ಅಧ್ಯಕ್ಷರು ಸಿ. ನಾಗರಾಜಪ್ಪ, ಎಸ್’ಡಿಎಂಸಿ ಗೌರವಾಧ್ಯಕ್ಷರಾದ ಇಮ್ರಾನ್, ಉಪಾಧ್ಯಕ್ಷೆ ಸಹನ, ಪತ್ರಕರ್ತರಾದ ಎ.ಓ. ಹೆಬ್ಬಾರ್, ಬಾಪೂಜಿ ಸಂಸ್ಥೆ ಸಂಸ್ಥಾಪಕರಾದ ಪಾಪಯ್ಯ, ಮುಖ್ಯ ಶಿಕ್ಷಕ ಎಂ.ಕೆ. ಜಬಿವುಲ್ಲಾ, ದಾನಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: Government SchoolKannada News WebsiteLatest News KannadaLocal NewsMalnad NewsShikaripuraShimogaShivamoggaShivamogga NewsSmart Classಖಾಸಗೀ ಶಾಲೆಮಧು ಬಂಗಾರಪ್ಪಶಿಕಾರಿಪುರಶಿಕ್ಷಣ ಇಲಾಖೆಸರ್ಕಾರಿ ಶಾಲೆಸ್ಮಾರ್ಟ್ ಟಿವಿಸ್ಮಾರ್ಟ್ ಬೋರ್ಡ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಬ್ಬಲಗೆರೆಯಲ್ಲಿ ಜನತಾ ಜಾಗೃತಿ ಯಶಸ್ವಿ | ರೇಡಿಯೋ ಶಿವಮೊಗ್ಗ ಕ್ರಮಕ್ಕೆ ವ್ಯಾಪಕ ಪ್ರಶಂಸೆ

Next Post

ಹಿಂದೂ ಯುವಕನ ಮೇಲೆ ಮುಸ್ಲಿಂ ಹುಡುಗರಿಂದ ಭೀಕರ ಹಲ್ಲೆ ಆರೋಪ | ವಿಹಿಂಪ ಬೃಹತ್ ಪ್ರತಿಭಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹಿಂದೂ ಯುವಕನ ಮೇಲೆ ಮುಸ್ಲಿಂ ಹುಡುಗರಿಂದ ಭೀಕರ ಹಲ್ಲೆ ಆರೋಪ | ವಿಹಿಂಪ ಬೃಹತ್ ಪ್ರತಿಭಟನೆ

ಹಿಂದೂ ಯುವಕನ ಮೇಲೆ ಮುಸ್ಲಿಂ ಹುಡುಗರಿಂದ ಭೀಕರ ಹಲ್ಲೆ ಆರೋಪ | ವಿಹಿಂಪ ಬೃಹತ್ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Narayana Super Speciality Clinic Inaugurated Shivamogga by Actress Aditi Prabhudeva

ಈ ಕ್ಲಿನಿಕ್ ನಾರಾಯಣ ಹೆಲ್ತ್ ಮೇಲಿನ ಜನರ ನಂಬಿಕೆಯ ಪ್ರತೀಕ | ನಟಿ ಅದಿತಿ ಪ್ರಭುದೇವ

June 23, 2026
MP Raghavendra Seeks Governor’s Support for Shivamogga Circuit Bench

ರಾಜ್ಯಪಾಲರನ್ನು ಭೇಟಿಯಾಗಿ ಮಹತ್ವದ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ

June 23, 2026
ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

June 23, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
Yoga Day in SWR Hubli

ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ ಉತ್ಸಾಹಭರಿತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL