No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

Shikaripura | ಬದುಕಿಗೆ ಸರಿಯಾದ ಮಾರ್ಗದರ್ಶನ ನೀಡುವ ವ್ಯಕ್ತಿಯೇ ಗುರು

kalpa News by kalpa News
July 29, 2026
in ಶಿಕಾರಿಪುರ
0
Shikaripura | ಬದುಕಿಗೆ ಸರಿಯಾದ ಮಾರ್ಗದರ್ಶನ ನೀಡುವ ವ್ಯಕ್ತಿಯೇ ಗುರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿಕಾರಿಪುರ |

ಭಾರತೀಯ ಸಂಸ್ಕೃತಿಯಲ್ಲಿ ಗುರುವಿನ ಸ್ಥಾನ ಅತ್ಯಂತ ಪೂಜನೀಯ ಹಾಗೂ ಪವಿತ್ರವಾದದ್ದು ಎಂದು ಶಿಕಾರಿಪುರ (Shikaripura) ಶಾಲೆಯ ಪೋಷಕರಾದ ಶುಭ ರಘು ಅವರು ಹೇಳಿದರು.

ನಗರದ ಭವಾನಿ ರಾವ್ ಕೇರಿಯ ಮೈತ್ರಿ ಪ್ರಾಥಮಿಕ ಶಾಲೆ ಮತ್ತು ಕುಮದ್ವತಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಗುರು ಪೂರ್ಣಿಮೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಬೌದ್ಧಿಕ ನೀಡಿದರು.
Kumadvathi College Shikariura ಅವರು ಮಾತನಾಡಿ, ಅಜ್ಞಾನದ ಕತ್ತಲೆಯನ್ನು ದೂರ ಮಾಡಿ ಜ್ಞಾನದ ಬೆಳಕನ್ನು ತೋರಿಸುವ, ಬದುಕಿಗೆ ಸರಿಯಾದ ಮಾರ್ಗದರ್ಶನ ನೀಡುವ ವ್ಯಕ್ತಿಯೇ ಗುರು ಎಂದರು.

Also read>> ಜು.31ರಂದು ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ | ವಿಜಯೇಂದ್ರ ಘೋಷಣೆ | ಕಾರಣವೇನು?

ತಂದೆ-ತಾಯಿಗಳಂತೆ ಗುರುವಿಗೂ ದೇವರಿಗೆ ಸಮಾನವಾದ ಉನ್ನತ ಸ್ಥಾನವಿದೆ. ವಿದ್ಯೆ, ಸಂಸ್ಕಾರ ಹಾಗೂ ಜೀವನದ ನೈಜ ಅರ್ಥವನ್ನು ಕಲಿಸಿ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಗುರುವಿನ ಪಾತ್ರ ಅಮೂಲ್ಯವಾಗಿದೆ. “ಗುರು ಬ್ರಹ್ಮ, ಗುರು ವಿಷ್ಣು, ಗುರು ದೇವೋ ಮಹೇಶ್ವರಃ” ಎಂಬಂತೆ ಗುರುವನ್ನು ಸಾಕ್ಷಾತ್ ದೇವರೆಂದು ಭಾವಿಸಿ ಗೌರವಿಸಲಾಗುತ್ತದೆ. ಕತ್ತಲಿನಿಂದ ಬೆಳಕಿನಡೆಗೆ, ಅಸತ್ಯದಿಂದ ಸತ್ಯದ ಕಡೆಗೆ ಕರೆದೊಯ್ಯುವ ದಾರಿದೀಪ ಗುರು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಪ್ರಾಚಾರ್ಯರಾದ ಪಿ. ವಿಶ್ವನಾಥ ಅವರು ಮಾತನಾಡಿ, ಗುರು ಪೂರ್ಣಿಮೆಯು ಅಜ್ಞಾನವನ್ನು ತೊಳೆದು ಜ್ಞಾನ ನೀಡುವ ಗುರುಗಳಿಗೆ ಕೃತಜ್ಞತೆ ಸಲ್ಲಿಸುವ ಪವಿತ್ರ ದಿನವಾಗಿದೆ ಎಂದರು.
ಕೆಲವು ಸಂಪ್ರದಾಯಗಳಲ್ಲಿ ಭಗವಾಧ್ವಜ ಅಥವಾ ಕಾವಿ ಧ್ವಜವನ್ನು ಗುರುವಿನ ಪ್ರತೀಕವಾಗಿ ಪೂಜಿಸಲಾಗುತ್ತದೆ ಮತ್ತು ಗುರುದಕ್ಷಿಣೆಯಾಗಿ ಕಾಣಿಕೆ ಸಮರ್ಪಿಸಲಾಗುತ್ತದೆ. ಕೇಸರಿ ಬಣ್ಣದ ಧ್ವಜವು ತ್ಯಾಗ, ಪರಿಶುದ್ಧತೆ ಮತ್ತು ಜ್ಞಾನದ ಬೆಳಕನ್ನು ಸೂಚಿಸುತ್ತದೆ. ಅಮೂರ್ತ ರೂಪದ ಈ ಧ್ವಜವನ್ನು ಗುರುವೆಂದು ಭಾವಿಸಿ ಪೂಜೆ ಸಲ್ಲಿಸಲಾಗುತ್ತದೆ. ಧ್ವಜವು ಗುರುವಿನ ಆದರ್ಶಗಳನ್ನು ಮತ್ತು ಸಮಾಜಮುಖಿ ಚಿಂತನೆಗಳನ್ನು ಸದಾ ಸ್ಮರಿಸಲು ಪ್ರೇರಣೆಯಾಗಿದೆ ಎಂದು ತಿಳಿಸಿದರು.

ಶಾಲಾ ಪ್ರಭಾರಿ ಮುಖ್ಯ ಶಿಕ್ಷಕರಾದ ಪ್ರಶಾಂತ ಕುಬಸದ ಅವರು ಮಾತನಾಡಿ, ಗುರುವಿನಿಂದ ಪಡೆದ ಜ್ಞಾನಕ್ಕೆ ಬೆಲೆ ಕಟ್ಟಲಾಗದು. ಆದರೂ ಸಾಂಕೇತಿಕವಾಗಿ ಕಾಣಿಕೆ ನೀಡುವುದರಿಂದ ಗುರುವಿನ ಋಣದಿಂದ ಸ್ವಲ್ಪ ಮಟ್ಟಿಗೆ ಮುಕ್ತಿ ಪಡೆಯಬಹುದು ಎಂಬ ನಂಬಿಕೆಯಿದೆ. ಗುರು ಪೂರ್ಣಿಮೆಯ ದಿನ ನೀಡುವ ಕಾಣಿಕೆಯು ನಿಸ್ವಾರ್ಥ ಭಾವದಿಂದ ಕೂಡಿದ್ದು, ಇದು ಶಿಷ್ಯನ ಸಮರ್ಪಣಾ ಮನೋಭಾವವನ್ನು ತೋರಿಸುತ್ತದೆ ಎಂದು ಹೇಳಿದರು.
JNNCE Shivamogga ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಪೂಜೆ, ಅರ್ಪಣೆ ಮತ್ತು ವಂದನೆ ಸಲ್ಲಿಸಲಾಯಿತು. ವಿದ್ಯಾರ್ಥಿಗಳು ಶ್ಲೋಕ, ಅಮೃತಬಿಂದು, ವಚನ, ಕಗ್ಗ ಹಾಗೂ ದೋಹೆಗಳನ್ನು ನುಡಿಸಿದರು.

ವಿದ್ಯಾರ್ಥಿಗಳಾದ ವರ್ಷಿಣಿ ಮತ್ತು ನಂದಿನಿ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿಯರಾದ ವಿಜಯಲಕ್ಷ್ಮೀ ಮತ್ತು ಮಮತಾ ಪ್ರಾರ್ಥನೆ ನಡೆಸಿದರು. ದೀಕ್ಷಾ ಸ್ವಾಗತಿಸಿ, ಜಿ.ಎಸ್. ಕಾರ್ತಿಕ್ ವಂದಿಸಿದರು. ಅಭಿಜ್ಞ ಕಾರ್ಯಕ್ರಮವನ್ನು ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: GurupoornimeKannada NewsKannada News LiveKannada News Online ShivamoggaKannada WebsiteKannadaNewsWebsiteKumadvathi High SchoolLatestNewsKannadaLocalNewsMalnadNewsNews in KannadaNews KannadaShikaripuraShimogaShivamoggaNewsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share212Tweet133Send
Aniruddha Vasishta S R

Aniruddha Vasishta S R

Editor-in-Chief

Previous Post

Mandya | ಜು.31ರಂದು ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ | ವಿಜಯೇಂದ್ರ ಘೋಷಣೆ | ಕಾರಣವೇನು?

Next Post

Shivamogga | ವಿಮಾನ ಟಿಕೆಟ್ ಕೊಡುವುದಾಗಿ 11 ಲಕ್ಷ ರೂ. ವಂಚನೆ

kalpa News

kalpa News

Next Post
Shivamogga | ವಿಮಾನ ಟಿಕೆಟ್ ಕೊಡುವುದಾಗಿ 11 ಲಕ್ಷ ರೂ. ವಂಚನೆ

Shivamogga | ವಿಮಾನ ಟಿಕೆಟ್ ಕೊಡುವುದಾಗಿ 11 ಲಕ್ಷ ರೂ. ವಂಚನೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL