No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Sunday, October 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

Shikaripura | ಸಾಧಿಸುವ ಛಲ, ಕಠಿಣ ಪರಿಶ್ರಮ ಇದ್ದರೆ ಯಶಸ್ಸು ಸಾಧ್ಯ: ಪ್ರೊ. ಮಂಜುನಾಥ್

kalpa News by kalpa News
July 20, 2026
in ಶಿಕಾರಿಪುರ
0
Shikaripura Hard Work and Determination Lead to Success
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಮತ್ತು ಶ್ರದ್ಧೆಯಿಂದ ಓದಿದರೆ ಯಾವುದೇ ಕ್ಷೇತ್ರದಲ್ಲೂ ಯಶಸ್ಸು ಸಾಧಿಸಲು ಸಾಧ್ಯ ಎಂದು ಶಿಕಾರಿಪುರದ (Shikaripura) ಪ್ರೊ. ಮಂಜುನಾಥ್ ಹೇಳಿದರು.

ಶಿಕಾರಿಪುರದ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ಕುಮದ್ವತಿ ಪಿಯು ಹಾಗೂ ಪದವಿ ಕಾಲೇಜಿನ (Kumadvathi College) ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಮತ್ತು ಎದುರಿಸುವ ವಿಧಾನ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಅವರು ಮಾತನಾಡಿದರು.

Also Read>> NES PU College Konanduru | ಸೃಜನಾತ್ಮಕ ಕಾರ್ಯಗಳಿಗೆ ತಂತ್ರಜ್ಞಾನ ಬಳಸಿಕೊಳ್ಳಿ

ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಮತ್ತು ಶ್ರದ್ಧೆಯಿಂದ ಓದಿದರೆ ಯಾವುದೇ ಕ್ಷೇತ್ರದಲ್ಲೂ ಯಶಸ್ಸು ಸಾಧಿಸಲು ಸಾಧ್ಯ ಎಂದು ಹೇಳಿದರು.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅಂತರ್ಜಾಲದ ಮೂಲಕ ನಿಖರ ಮಾಹಿತಿಯನ್ನು ಪಡೆಯುವ ಅವಕಾಶವಿದೆ. ತಂತ್ರಜ್ಞಾನ ವೇಗವಾಗಿ ಅಭಿವೃದ್ಧಿಯಾಗುತ್ತಿದ್ದರೂ, ಅದನ್ನು ವಿದ್ಯಾರ್ಥಿಗಳು ತಮ್ಮ ಯಶಸ್ಸಿಗೆ ಮಾತ್ರ ಬಳಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ತಂತ್ರಜ್ಞಾನದಲ್ಲಿ ಧನಾತ್ಮಕ ಹಾಗೂ ಋಣಾತ್ಮಕ ಅಂಶಗಳಿದ್ದು, ಯುವಕರು ಹೆಚ್ಚಾಗಿ ಋಣಾತ್ಮಕ ಅಂಶಗಳತ್ತ ಆಕರ್ಷಿತರಾಗುತ್ತಿರುವುದು ಚಿಂತಾಜನಕವಾಗಿದೆ ಎಂದು ಹೇಳಿದರು.ತಮ್ಮ ವೈಯಕ್ತಿಕ ಅನುಭವವನ್ನು ಹಂಚಿಕೊಂಡ ಅವರು, “ನಾನು ನಿಮ್ಮ ವಯಸ್ಸಿನಲ್ಲಿ ನೂರಾರು ಕನಸುಗಳನ್ನು ಕಂಡಿದ್ದೆ. ನಿರಂತರ ಕಲಿಕೆಯ ಮೂಲಕ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೊಲೀಸ್, ಪ್ರಥಮ ದರ್ಜೆ ಸಹಾಯಕ, ಪ್ರೌಢಶಾಲಾ ಶಿಕ್ಷಕ ಹಾಗೂ ಇದೀಗ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದೇನೆ” ಎಂದರು.

ಸಾಧನ ಅಕಾಡೆಮಿಯ ಮೂಲಕ ಯೂಟ್ಯೂಬ್‌ನಲ್ಲಿ ಉಚಿತ ತರಗತಿಗಳನ್ನು ನಡೆಸುತ್ತಿದ್ದು, ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ವಿವಿಧ ಹುದ್ದೆಗಳನ್ನು ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳೂ ಕೂಡ ಈ ಅವಕಾಶವನ್ನು ಬಳಸಿಕೊಂಡು ಯಶಸ್ಸು ಸಾಧಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನು ಮಧುಸೂದನ್ ವಹಿಸಿ, ರೋಟರಿ ಸಂಸ್ಥೆಯ ಉದ್ದೇಶಗಳು ಹಾಗೂ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅಂತರ್ಜಾಲದ ಮೂಲಕ ನಿಖರ ಮಾಹಿತಿಯನ್ನು ಪಡೆಯುವ ಅವಕಾಶವಿದೆ. ತಂತ್ರಜ್ಞಾನ ವೇಗವಾಗಿ ಅಭಿವೃದ್ಧಿಯಾಗುತ್ತಿದ್ದರೂ, ಅದನ್ನು ವಿದ್ಯಾರ್ಥಿಗಳು ತಮ್ಮ ಯಶಸ್ಸಿಗೆ ಮಾತ್ರ ಬಳಸಿಕೊಳ್ಳಬೇಕು.
-ಪ್ರೊ. ಮಂಜುನಾಥ್

ಕಾಲೇಜಿನ ಪ್ರಾಚಾರ್ಯ ಡಾ. ವೀರೇಂದ್ರ, ಸಂಸ್ಥೆಯು ರೋಟರಿ ಸಂಸ್ಥೆಯೊಂದಿಗೆ ಸೇರಿ ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಮೌಲ್ಯ ಹಾಗೂ ಪ್ರೇರಣೆಯನ್ನು ಬೆಳೆಸುವ ಹಲವಾರು ಜನಪರ ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಸುಮಾರು 900 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಶ್ರೇಯಾ ಮತ್ತು ಸಂಗಡಿಗರು ಪ್ರಾರ್ಥಿಸಿ, ಉಪನ್ಯಾಸಕರಾದ ದೇವರಾಜ್ ಸ್ವಾಗತಿಸಿದರು. ಸಂಜೀವ್ ವಂದಿಸಿ, ನಳಿನಾ ಪಾಟೀಲ್ ನಿರೂಪಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಶಿವಕುಮಾರ್ ಎಂ.ಬಿ., ಪ್ರಾಚಾರ್ಯರಾದ ಡಾ. ಶಿವಕುಮಾರ್, ಸಮನ್ವಯಾಧಿಕಾರಿ ಕುಬೇರಪ್ಪ ಕೆ., ಪ್ರಾಚಾರ್ಯರಾದ ಡಾ. ರವೀಂದ್ರ ಹಾಗೂ ರೋಟರಿಯ ಜೋನಲ್ ಲೆಫ್ಟಿನೆಂಟ್ ರಘು ಎಂ.ಆರ್., ಸಿದ್ದಣ್ಣ, ಸುನೀಲ್, ವೀರಪ್ಪ, ಶಿಲ್ಪಾ ಸೇರಿದಂತೆ ಹಲವರು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.

Shikaripura : Hard Work and Determination Lead to Success: Prof. Manjunath

A special guest lecture on preparation for competitive examinations and strategies to face them was आयोजित at Swami Vivekananda Vidya Sanstha for students of Kumudvathi PU and Degree College.

Addressing the students, Prof. Manjunath emphasized that success is achievable through hard work and dedication. He noted that in today’s competitive world, students have access to accurate information through the internet, and rapidly advancing technology should be used wisely for achieving success.

He cautioned that while technology offers both positive and negative aspects, many youngsters tend to lean towards its negative side. Sharing his personal journey, he said, “During my student days, I had many dreams. Through continuous learning, I served as a Civil Police constable, First Division Assistant, High School teacher, and currently as an Assistant Professor.”

He also highlighted his initiative through Sadhana Academy, where free classes on competitive exams are conducted on YouTube. Thousands of students across the state have benefited and secured various positions. He encouraged students to make use of such opportunities and strive for success.JNNCE Shivamogga

Madhusudan delivered the introductory remarks and briefed about the objectives and activities of Rotary. In his presidential address, Principal Dr. Veerendra stated that the institution, in association with Rotary, has been conducting several student-centric programs to instill motivation and the value of education. Around 900 students attended the program.

“During my student days, I had many dreams. Through continuous learning, I served as a Civil Police constable, First Division Assistant, High School teacher, and currently as an Assistant Professor.”(Many youngsters tend to lean towards its negative side. Sharing his personal journey, he said)
-Prof. Manjunath

Shreya and team rendered the invocation. Lecturer Devaraj welcomed the gathering, while Sanjeev proposed the vote of thanks. The program was compered by Nalina Patil.

The event was attended by institution president Shivakumar M.B., principals Dr. Shivakumar and Dr. Ravindra, coordinator Kuberappa K., Rotary Zonal Lieutenant M.R. Raghu, and members Siddanna, Sunil, Veerappa, Shilpa, among others.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kalpa News Advertising DisclaimerKalahamsa Infotech private limited

Tags: Kannada News Websitekumadvathi pu collegeLatest News KannadaLocal NewsMalnad NewsShikaripuraShimogaShivamoggaShivamogga NewsStudentsವಿದ್ಯಾರ್ಥಿಶಿಕಾರಿಪುರಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆ
Share229Tweet143Send
Aniruddha Vasishta S R

Aniruddha Vasishta S R

Editor-in-Chief

Previous Post

Shivamogga | ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

Next Post

RPF Mysuru Division Records Notable Achievements in 2026

kalpa News

kalpa News

Next Post
RPF Mysuru Division Records Notable Achievements in 2026

RPF Mysuru Division Records Notable Achievements in 2026

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL