No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಯುವಜನತೆಯ ಕನಸು ನನಸಾಗಿಸುವಲ್ಲಿ ಉದ್ಯೋಗಮೇಳ ಯಶಸ್ವಿ: ವಿವೇಕ್ ಆಳ್ವ ವಿಶ್ವಾಸ

ಶಿಕಾರಿಪುರ | ಬೃಹತ್ ಉದ್ಯೋಗ ಮೇಳದ ಸಮಾರೋಪ ಸಮಾರಂಭ

kalpa News by kalpa News
February 23, 2026
in ಶಿಕಾರಿಪುರ
0
ಯುವಜನತೆಯ ಕನಸು ನನಸಾಗಿಸುವಲ್ಲಿ ಉದ್ಯೋಗಮೇಳ ಯಶಸ್ವಿ: ವಿವೇಕ್ ಆಳ್ವ ವಿಶ್ವಾಸ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಶಿಕಾರಿಪುರ ತಾಲ್ಲೂಕಿನ ಯುವಕ ಯುವತಿಯರ ಮತ್ತು ಪೋಷಕರ ಕನಸು ನನಸಾಗಿಸುವಲ್ಲಿ ಉದ್ಯೋಗ ಮೇಳ #Job fair ಯಶಸ್ವಿಯಾಗಿದೆ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ವಿವೇಕ್ ಆಳ್ವ #Vivek Alva ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ #Kumadvathi Education Institution ಆವರಣದಲ್ಲಿ ಎರಡು ದಿನಗಳ ಕಾಲ ನಡೆದ ಶಿಕಾರಿಪುರ ಬೃಹತ್ ಉದ್ಯೋಗ ಮೇಳದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಹೆಚ್ಚು ಗ್ರಾಮೀಣ ಭಾಗವನ್ನು ಹೊಂದಿದ ಶಿಕಾರಿಪುರ ತಾಲ್ಲೂಕಿನ ಉದ್ಯೋಗಾಕಾಂಕ್ಷಿಗಳು ಸಾಕಷ್ಟು ಸಂಖ್ಯೆಯಲ್ಲಿ ಉದ್ಯೋಗ ಮೇಳದಲ್ಲಿ ಭಾಗವಹಿಸಿ 83 ಕ್ಕಿಂತ ಹೆಚ್ಚು ವಿವಿಧ ಕಂಪನಿಗಳ ಸಂದರ್ಶನ ಎದುರಿಸಿದ ಅವರು ಧನಾತ್ಮಕ ಅನುಭವಗಳನ್ನು ಹೊತ್ತು ಉದ್ಯೋಗ ಭರವಸೆಯ ಆತ್ಮವಿಶ್ವಾಸದಲ್ಲಿದ್ದಾರೆ.

ಸಂಸದ ಬಿ. ವೈ. ರಾಘವೇಂದ್ರ #MP B Y Raghavendra ಮತ್ತು ಶಾಸಕ ಬಿ. ವೈ. ವಿಜಯೇಂದ್ರರವರ #MLA B Y Vijayendra ಸಾರಥ್ಯದಲ್ಲಿ ರೈತನಾಯಕ, ಅಭಿವೃದ್ಧಿಯ ಹರಿಕಾರ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರ #B S Yadiyurappa ಜನ್ಮದಿನದ ಅಂಗವಾಗಿ ಬೃಹತ್ ಉದ್ಯೋಗಮೇಳವನ್ನು ಹಮ್ಮಿಕೊಂಡು ಕಳೆದ ಎರಡುವರೆ ತಿಂಗಳಿನಿಂದ ಉದ್ಯೋಗಾಕಾಂಕ್ಷಿಗಳಿಗೆ ಶಿರಾಳಕೊಪ್ಪ ಮತ್ತು ಶಿಕಾರಿಪುರ ಭಾಗದಲ್ಲಿ ಐದು ಹಂತದಲ್ಲಿ ಮಾಹಿತಿ ಶಿಬಿರ ಹಮ್ಮಿಕೊಂಡು ಅವರಲ್ಲಿ ಆತ್ಮವಿಶ್ವಾಸವನ್ನು ತುಂಬುವ ಮೂಲಕ 2000ಕ್ಕಿಂತ ಹೆಚ್ಚು ಅಭ್ಯರ್ಥಿಗಳಿಗೆ ಸೂಕ್ತ ರೀತಿಯ ಮಾರ್ಗದರ್ಶನ ಮಾಡಿ ನಂತರ ಫೆಬ್ರುವರಿ 20 ಮತ್ತು 21ರಂದು ಎರಡು ದಿನಗಳ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಪ್ರೇರೇಪಣೆ ಮಾಡಲಾಗಿತ್ತು. ಆ ಮೂಲಕ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ಒಟ್ಟು 1363 ಉದ್ಯೋಗಾಕಾಂಕ್ಷಿಗಳು ಸಂದರ್ಶನವನ್ನು ಎದುರಿಸಿ ಅದರಲ್ಲಿ 1181 ಅಭ್ಯರ್ಥಿಗಳನ್ನು ವಿವಿಧ ಕಂಪನಿಗಳು ಆಯ್ಕೆ ಹಂತಕ್ಕೆ ಪರಿಗಣಿಸಿ ಉದ್ಯೋಗಮೇಳದ ಕೊನೆಯ ದಿನದ ಸಂಜೆಯ ಹೊತ್ತಿಗೆ 351 ಅಭ್ಯರ್ಥಿಗಳಿಗೆ ನೇಮಕಾತಿಯನ್ನು ಅಂತಿಮಗೊಳಿಸಿವೆ. ಅಲ್ಲದೆ ಈ ಉದ್ಯೋಗ ಮೇಳ ಇನ್ನೂ ಹೆಚ್ಚಿನ ಯುವಕ ಯುವತಿಯರಿಗೆ ಉದ್ಯೋಗದ ಅನುಕೂಲವನ್ನು ಮಾಡಿಕೊಡುವ ಭರವಸೆಯನ್ನು ನೀಡುತ್ತದೆ ಎಂದು ಆಶಯ ವ್ಯಕ್ತಪಡಿಸಿದರು.
ಇಂದಿನ ಯುವಕರು ವಿವಿಧ ತಾಂತ್ರಕ ಕೌಶಲ್ಯಗಳನ್ನು ಪಡೆಯವ ಅನಿವಾರ್ಯತೆ ಇದೆ ಹಾಗೂ ಬದ್ಧತೆ, ಆತ್ಮವಿಶ್ವಾಸ, ಸಮಯಪ್ರಜ್ಞೆಯ ಮನೋಭಾವವನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ನಿರಂತರ ಅವರು ಪ್ರಯತ್ನಿಸಬೇಕು. ಈ ಉದ್ಯೋಗಮೇಳ ಯಶಸ್ವಿಯಾಗಲು ಸಂಪೂರ್ಣ ಸಹಕಾರ ನೀಡಿದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯವರು, ಮುಖ್ಯಸ್ಥರು, ಸಿಬ್ಬಂದಿಗಳು, ಸ್ವಯಂ ಸೇವಕರು ಮತ್ತು ವಿದ್ಯಾರ್ಥಿಗಳಿಗೆ ಧನ್ಯವಾದಗಳನ್ನು ತಿಳಿಸಿದರು.

ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಪ್ರತಿನಿಧಿಗಳು ಮತ್ತು ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಶಿವಕುಮಾರ್ ಮಾತನಾಡಿ, ದೇಶದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಆಳ್ವಾಸ್ ಶಿಕ್ಷಣಸಂಸ್ಥೆಯು ನಮ್ಮ ಸಂಸ್ಥೆಯೊಂದಿಗೆ ಕೈ ಜೋಡಿಸಿ ಕಳೆದ ಎರಡೂವರೆ ತಿಂಗಳಿನಿಂದ ವಿವೇಕ್ ಆಳ್ವಾರವರ ನಿರಂತರ ಪರಿಶ್ರಮ ಮತ್ತು ಸತತ ಮಾರ್ಗದರ್ಶನದಿಂದ ಈ ಶಿಕಾರಿಪುರ ಉದ್ಯೋಗಮೇಳ ಯಶಸ್ವಿಯಾಗಿದೆ. ಈ ಮೂಲಕ ನಮ್ಮ ಶಿಕಾರಿಪುರದ ಅನೇಕ ಯುವಕ ಯುವತಿಯರಿಗೆ ಉದ್ಯೋಗ ದೊರೆಯುವಂತಾಗಿದೆ. ಇದಕ್ಕೆ ಸಂಪೂರ್ಣ ಸಹಕಾರ ನೀಡಿದ ಕ್ರಿಯಾಶೀಲ ಸಂಸದ ಬಿ ವೈ ರಾಘವೇಂದ್ರ, ಶಾಸಕ ಬಿ ವೈ ವಿಜಯೇಂದ್ರ, ಸಂಸ್ಥೆಯ ಅಧ್ಯಕ್ಷ ಎಂ. ಬಿ. ಶಿವಕುಮಾರ್‌ರವರಿಗೆ, ಸಂಸ್ಥೆಯ ಎಲ್ಲಾ ಸಿಬ್ಬಂದಿಗಳಿಗೆ ಹಾಗೆಯೇ ವಿವೇಕ್ ಆಳ್ವರವರಿಗೆ, ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಿಬ್ಬಂದಿವರ್ಗದವರಿಗೆ, ಸ್ವಯಂ ಸೇವಕರಿಗೆ ಮತ್ತು ವಿದ್ಯಾರ್ಥಿ ವೃಂದಕ್ಕೆ ಅಭಿಮಾನದಿಂದ ದನ್ಯವಾದಗಳನ್ನು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಶಿವಕುಮಾರ್, ಸಂಸ್ಥೆಯ ಆಡಳಿತ ಸಮನ್ವಯಾಧಿಕಾರಿ ಕುಬೇರಪ್ಪ ಕೆ. ಶ್ರವಣ್, ಬಸವರಾಜ ಮಠದ್, ಪ್ರಾಚಾರ್ಯ ಡಾ. ರವೀಂದ್ರ, ಡಾ. ವೀರೇಂದ್ರ, ವಿದ್ಯಾಶಂಕರ್ ಕೆ ಎಸ್, ವಿಶ್ವನಾಥ ಪಿ, ಪ್ರಭಾರೆ ಮುಖ್ಯೋಪಾಧ್ಯಾಯರಾದ ಪ್ರಶಾಂತ್ ಕುಬಸದ್, ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದವರು, ಸ್ವಯಂ ಸೇವಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: B S YadiyurappaJob FairKannada NewsKannada News LiveKannada News Online ShivamoggaKannada WebsiteKannadaNewsWebsiteKumadvathi Education InstitutionLatestNewsKannadaLocalNewsMalnadNewsMLA B Y VijayendraMP B Y RaghavendraNews in KannadaNews KannadaShikaripuraShimogaShivamoggaNewsVivek Alvaಉದ್ಯೋಗ ಮೇಳಕುಮದ್ವತಿ ಶಿಕ್ಷಣ ಮಹಾವಿದ್ಯಾಲಯಬಿ.ಎಸ್. ಯಡಿಯೂರಪ್ಪಮಲೆನಾಡು_ಸುದ್ಧಿವಿವೇಕ್ ಆಳ್ವಶಾಸಕ ಬಿ.ವೈ. ವಿಜಯೇಂದ್ರಶಿಕಾರಿಪುರಶಿವಮೊಗ್ಗ_ನ್ಯೂಸ್
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Next Post

ಫೆ.25ರಂದು ಶ್ರೀ ರಾಮಚಂದ್ರಾಪುರ ಮಠದಲ್ಲಿ ಕೃಷ್ಣಾರ್ಪಣಮ್, ಗೋದೀಪ ಮಹೋತ್ಸವ

kalpa News

kalpa News

Next Post
ಫೆ.25ರಂದು ಶ್ರೀ ರಾಮಚಂದ್ರಾಪುರ ಮಠದಲ್ಲಿ ಕೃಷ್ಣಾರ್ಪಣಮ್, ಗೋದೀಪ ಮಹೋತ್ಸವ

ಫೆ.25ರಂದು ಶ್ರೀ ರಾಮಚಂದ್ರಾಪುರ ಮಠದಲ್ಲಿ ಕೃಷ್ಣಾರ್ಪಣಮ್, ಗೋದೀಪ ಮಹೋತ್ಸವ

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL