No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, September 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

Shikaripura | ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

kalpa News by kalpa News
July 29, 2026
in Small Bytes, ಶಿಕಾರಿಪುರ
0
Shikaripura Kumadvathi College Launches Student Union
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಇಂದಿನ ಯುವಕರು ವರ್ತಮಾನದ ಹಲವು ಸವಾಲುಗಳಿಗೆ ಸ್ಪಂದಿಸುವ ಗುಣವನ್ನು ಬೆಳೆಸಿಕೊಳ್ಳಬೇಕು. ರಾಜಕೀಯ ಪ್ರಜ್ಞೆಯ ಜೊತೆಗೆ ನಾಗರಿಕ ಪ್ರಜ್ಞೆಯೂ ಅತ್ಯಗತ್ಯವಾಗಿದ್ದು, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳನ್ನು ಅರ್ಥೈಸಿಕೊಳ್ಳುವುದು ಅವಶ್ಯಕ ಎಂದು ಶಿಕಾರಿಪುರ (Shikaripura) ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಬಿ.ಜಿ. ಚೆನ್ನಪ್ಪ ಹೇಳಿದರು.

ಪಟ್ಟಣದ ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2026–27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘ ಹಾಗೂ ವಿವಿಧ ವೇದಿಕೆಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾಲೇಜು ಹಂತದಲ್ಲಿ ವಿವಿಧ ವೇದಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಅನಾವರಣಗೊಳ್ಳುತ್ತದೆ. ಅಂತರ್ಜಾಲದ ಗುಂಗಿನಲ್ಲಿ ಸಿಲುಕಿ ತಮ್ಮ ಸೃಜನಶೀಲತೆಯನ್ನು ನಾಶಪಡಿಸಿಕೊಳ್ಳದೆ ಪ್ರತಿಭೆಗಳನ್ನು ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

Also Read>> Onam Festival | ಹುಬ್ಬಳ್ಳಿ–ಕೊಟ್ಟಾಯಂ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಆಡಳಿತ ಮಂಡಳಿಯ ಪ್ರತಿನಿಧಿ ಹಾಗೂ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಶಿವಕುಮಾರ್ ಜಿ.ಎಸ್. ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ, ಶಿಸ್ತು ಹಾಗೂ ಪರಿಶ್ರಮವನ್ನು ಜೀವನದ ಮೌಲ್ಯಗಳನ್ನಾಗಿ ಅಳವಡಿಸಿಕೊಂಡು ಉನ್ನತ ಗುರಿಯೊಂದಿಗೆ ಪ್ರಗತಿ ಸಾಧಿಸಬೇಕು ಎಂದರು.

ಕಾಲೇಜಿನ ಪ್ರಾಚಾರ್ಯ ಡಾ. ರವೀಂದ್ರ ಕೆ.ಸಿ. ಪ್ರಾಸ್ತಾವಿಕವಾಗಿ ಮಾತನಾಡಿ, ಶಿಕ್ಷಣವು ಜೀವನದ ಭದ್ರ ಬುನಾದಿಯಾಗಿದ್ದು, ವಿದ್ಯಾರ್ಥಿಗಳ ಪ್ರತಿಭೆ ತರಗತಿ ಕೊಠಡಿಗಳಿಗೆ ಮಾತ್ರ ಸೀಮಿತವಾಗಬಾರದು. ನಾಯಕತ್ವದ ಗುಣ, ಸಮಯಪಾಲನೆ ಹಾಗೂ ಸಕ್ರಿಯ ಭಾಗವಹಿಸುವಿಕೆಯನ್ನು ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.Kumadvathi College Shikariuraಆಯ್ಕೆಯಾದ ವಿದ್ಯಾರ್ಥಿ ಸಂಘದ ವಿವಿಧ ಪದಾಧಿಕಾರಿಗಳಿಗೆ ಅಧ್ಯಾಪಕ ಶ್ರೀ ಪ್ರಕಾಶ್ ಉಪಾಧ್ಯಾಯ ಪ್ರತಿಜ್ಞಾವಿಧಿ ಬೋಧಿಸಿದರು.

ವೇದಿಕೆಯಲ್ಲಿ ಸಹಾಯಕ ಪ್ರಾಧ್ಯಾಪಕ ಡಾ. ಕೋಟೋಜಿರಾವ್ ಆರ್., ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಸಚಿನ್ ವಿ.ಎಚ್., ಉಪ ಕಾರ್ಯದರ್ಶಿಗಳಾದ ಚೇತನ್, ಅಭಿಷೇಕ್ ಗೌಳಿ ಹಾಗೂ ಶ್ವೇತಾ ಉಪಸ್ಥಿತರಿದ್ದರು.

ಶಿಕ್ಷಣವು ಜೀವನದ ಭದ್ರ ಬುನಾದಿಯಾಗಿದ್ದು, ವಿದ್ಯಾರ್ಥಿಗಳ ಪ್ರತಿಭೆ ತರಗತಿ ಕೊಠಡಿಗಳಿಗೆ ಮಾತ್ರ ಸೀಮಿತವಾಗಬಾರದು. ನಾಯಕತ್ವದ ಗುಣ, ಸಮಯಪಾಲನೆ ಹಾಗೂ ಸಕ್ರಿಯ ಭಾಗವಹಿಸುವಿಕೆಯನ್ನು ರೂಢಿಸಿಕೊಳ್ಳಬೇಕು.
-ಡಾ.ಕೆ.ಸಿ. ರವೀಂದ್ರ, ಪ್ರಾಚಾರ್ಯ 

ವಿದ್ಯಾರ್ಥಿನಿ ನೇಹಾ ಮತ್ತು ತಂಡ ಪ್ರಾರ್ಥಿಸಿದರು. ಶ್ರೀಮತಿ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಅಶ್ವಿನಿ ಹೆಚ್.ವಿ. ವಂದಿಸಿದರು. ಕಾರ್ಯಕ್ರಮದಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Shikaripura kumadvathi college student union inauguration 2026

Shikaripura: Today’s youth must develop the ability to respond to the many challenges of the present. Along with political awareness, civic consciousness is equally essential, and it is important for young people to understand the ideals of democracy and the Constitution, said Dr. B.G. Chennappa, Principal of the Government First Grade College, Shikaripura.

He was speaking after inaugurating the Student Union and various student forums for the academic year 2026–27 at Kumadvathi First Grade College in Shikaripura.

Dr. Chennappa said that various student forums at the college level provide opportunities for hidden talents to emerge. He urged students not to let their creativity be diminished by excessive dependence on the internet and instead focus on nurturing their abilities.

Presiding over the function, Dr. Shivakumar G.S., representative of the institution’s management and Principal of Kumadvathi College of Education, advised students to cultivate discipline, good values, and hard work to achieve success in life. He encouraged them to pursue their goals with determination and strive for excellence.

In his introductory address, Dr. Ravindra K.C., Principal of Kumadvathi First Grade College, said that education forms the foundation of life and that students’ talents should not remain confined to the classroom. He stressed the importance of developing leadership qualities, punctuality, and active participation in academic and extracurricular activities.

Lecturer Prakash Upadhyaya administered the oath to the newly elected office-bearers of the Student Union.

Among those present on the dais were Assistant Professor Dr. Kotojirav R., Student Union General Secretary Sachin V.H., Joint Secretaries Chetan, Abhishek Gowli, and Shwetha.

The programme began with a prayer by student Neha and her team. The event was compered by Purnima, while Ashwini H.V. delivered the vote of thanks. Teaching and non-teaching staff, Student Union office-bearers, and a large number of students attended the programme.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Kalahamsa Infotech private limitedKalpa News Advertising Disclaimer

Tags: EducationKannada News WebsiteKumadvathi CollegeLatest News KannadaLocal NewsMalnad NewsShikaripuraShimogaShivamoggaShivamogga Newsಕುಮದ್ವತಿ ಪ್ರಥಮ ದರ್ಜೆ ಕಾಲೇಜುಪ್ರತಿಭೆಶಿಕಾರಿಪುರಶಿಕ್ಷಣಶಿಸ್ತುಸಂಸ್ಕಾರ
Share240Tweet150Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೆ. ರಂಗನಾಥ್ ಪ್ರಬಲ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಕೆ

Next Post

ಕನಿಷ್ಠ ವೇತನ ಜಾರಿಗೆ ಹೊರಗುತ್ತಿಗೆ ನೌಕರರ ಆಗ್ರಹ | ಆ.13ರಂದು ಸಮಾವೇಶ

kalpa News

kalpa News

Next Post
Outsourced employees demand for minimum wage

ಕನಿಷ್ಠ ವೇತನ ಜಾರಿಗೆ ಹೊರಗುತ್ತಿಗೆ ನೌಕರರ ಆಗ್ರಹ | ಆ.13ರಂದು ಸಮಾವೇಶ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL