No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

kalpa News by kalpa News
June 6, 2026
in Small Bytes, ಶಿಕಾರಿಪುರ
1
ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ವಿಶ್ವ ಪರಿಸರ ದಿನದ #WorldEnvironmentDay ಅಂಗವಾಗಿ ಕುಮದ್ವತಿ ರೆಸಿಡೆನ್ಷಿಯಲ್ ಸೆಂಟ್ರಲ್ ಸ್ಕೂಲಿನಲ್ಲಿ ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ ಮೂಡಿಸುವ ಕುರಿತಾಗಿನ ವಿವಿಧ ಸ್ಪರ್ಧೆ ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಶಾಲೆಯ ಆವರಣದಲ್ಲಿ ನಡೆದ ವಿಶ್ವ ಪರಿಸರ ದಿನವನ್ನು ಅತ್ಯಂತ ಉತ್ಸಾಹ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವುದು ಮತ್ತು ಪರಿಸರ ಸ್ನೇಹಿ ಮನೋಭಾವ ಬೆಳೆಸುವುದು ಉದ್ದೇಶದಿಂದ ಶಾಲೆ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.

Also Read>> ತಾಳಗುಪ್ಪ-ಶಿವಮೊಗ್ಗ-ಮೈಸೂರಿನ ನಾಲ್ಕು ರೈಲುಗಳ ಕುರಿತಾಗಿ ಅಪ್ಡೇಟ್

ಶಾಲಾ ಒಳಾಂಗಣದಲ್ಲಿ ವಿಶೇಷ ಸಭೆ ನಡೆಸಿ, ಪ್ರಾಂಶುಪಾಲರಾದ ಎಚ್.ಡಿ. ಪ್ರಶಾಂತ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಪರಿಸರ ಸಂರಕ್ಷಣಾ ಪ್ರತಿಜ್ಞೆ ಬೋಧಿಸಿದರು.ಹೇಗೆಲ್ಲಾ ಜಾಗೃತಿ ಮೂಡಿಸಲಾಯಿತು?
ನನ್ನ ಭೂಮಿ, ನನ್ನ ಜವಾಬ್ದಾರಿ ಎಂಬ ಮುಖ್ಯ ವಿಷಯದ ಮೇಲೆ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಒಟ್ಟು 650 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಿರಿಯ ವಿಭಾಗದ 1 ರಿಂದ 3ನೇ ತರಗತಿಯ 250 ವಿದ್ಯಾರ್ಥಿಗಳಿಗೆ ಮರಗಳನ್ನು ಉಳಿಸಿ ಎಂಬ ವಿಷಯದ ಕುರಿತಾಗಿ ಚಿತ್ರಕಲಾ ಸ್ಪರ್ಧೆ, ಮಧ್ಯಮ ವಿಭಾಗ 4 ರಿಂದ 5ನೇ ತರಗತಿಯ 150 ವಿದ್ಯಾರ್ಥಿಗಳಿಗೆ ಹಸಿರು ಭೂಮಿ, ಸ್ವಚ್ಛ ಭೂಮಿ ವಿಷಯದ ಕುರಿತಾಗಿ ಚಿತ್ರಕಲಾ ಸ್ಪರ್ಧೆ ನಡೆಯಿತು.

Also Read>> ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

ಇನ್ನು, ಹಿರಿಯ ವಿಭಾಗ 9 ರಿಂದ 10ನೇ ತರಗತಿಯ 150 ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ಮುಕ್ತ ಭಾರತ ಎಂಬ ವಿಷಯದ ಕುರಿತಾಗಿ ಪ್ರಬಂಧ ಸ್ಪರ್ಧೆ ನಡೆಯಿತು.

ಅರಣ್ಯ ಇಲಾಖೆಯ ಮಾರ್ಗದರ್ಶನ ಮತ್ತು ಸಹಕಾರದಲ್ಲಿ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ 40 ಬೇವು, ಹೊಂಗೆ, ತಪಸಿ ಸಸಿಗಳನ್ನು ನೆಟ್ಟು, ನೀರು ಹಾಕಿ ಪೋಷಿಸುವ ಜವಾಬ್ದಾರಿ ವಹಿಸಿಕೊಂಡಿದ್ದು ವಿಶೇಷವಾಗಿತ್ತು.
ಶಾಲೆಯ 7 ಮತ್ತು 8ನೇ ತರಗತಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನಕ್ಕೆ ಭೇಟಿ ನೀಡಿ, ಗಿಡ ನೆಡುವ ಮೂಲಕ ವಿಶಿಷ್ಟವಾಗಿ ಪರಿಸರ ದಿನಾಚರಣೆಯನ್ನು ಆಚರಿಸಿದರು.

ನಂತರ ಕುಮದ್ವತಿ ನರ್ಸರಿಗೆ ಭೇಟಿ ನೀಡಲಾಯಿತು. ಅಲ್ಲಿ ಶಿಕಾರಿಪುರದ ವಲಯ ಅರಣ್ಯಾಧಿಕಾರಿಗಳಾದ ಆರ್’ಎಫ್’ಒ ಪರಶುರಾಮ ಅವರು ಮಾತನಾಡಿ ಅರಣ್ಯಗಳ ಮಹತ್ವ ಮತ್ತು ವಿದ್ಯಾರ್ಥಿಗಳ ಪಾತ್ರ ಎಂಬ ವಿಷಯದ ಕುರಿತು ಅರ್ಥಪೂರ್ಣ ಉಪನ್ಯಾಸ ನೀಡಿದರು.

ಶಾಲಾ ಆಡಳಿತ ಮಂಡಳಿ ಸದಸ್ಯೆ ಉಮಾದೇವಿ, ಆಡಳಿತ ಪ್ರತಿನಿಧಿ ಜಿ.ಎಸ್. ಶಿವಕುಮಾರ್ ಹಾಗೂ ಆಡಳಿತ ಸಂಯೋಜಕರಾದ ಕುಬೇರಪ್ಪ ಅವರು ಪಾಲ್ಗೊಂಡಿದ್ದರು.

ಈ ಆಚರಣೆಯು ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಅರಿವು, ಕಾಳಜಿ ಮತ್ತು ಜವಾಬ್ದಾರಿಯನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಯಿತು. ಪ್ರಾಯೋಗಿಕ ಅನುಭವದ ಮೂಲಕ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಮಹತ್ವವನ್ನು ಮನಗಂಡರು ವಿಶೇಷವಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Kannada News WebsiteLatest News KannadaLocal NewsMalnad NewsShikaripuraShimogaShivamoggaShivamogga Newsworld environment dayಕುಮದ್ವತಿ ಕೇಂದ್ರೀಯ ವಸತಿ ಶಾಲೆಪರಿಸರವಿಶ್ವ ಪರಿಸರ ದಿನ
Share216Tweet135Send
Aniruddha Vasishta S R

Aniruddha Vasishta S R

Editor-in-Chief

Previous Post

ತಾಳಗುಪ್ಪ-ಶಿವಮೊಗ್ಗ-ಮೈಸೂರಿನ ನಾಲ್ಕು ರೈಲುಗಳ ಕುರಿತಾಗಿ ಅಪ್ಡೇಟ್

Next Post

ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

kalpa News

kalpa News

Next Post
ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

Comments 1

  1. Pingback: ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ » kalpa.news

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL