ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಒಳಮೀಸಲಾತಿ ವಿರುದ್ಧ ಆಕ್ರೋಶ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.
ಇಂದು ಮುಂಜಾನೆಯಿAದ ಪ್ರತಿಭಟನೆ ನಡೆಸಿದ್ದ ಪ್ರತಿಭಟನಾಕಾರರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ, ಕಲ್ಲು ಹಾಗೂ ಚಪ್ಪಲಿ ತೂರಾಟ ನಡೆಸಲಾಗಿತ್ತು.

ಅಲ್ಲದೇ, ಲಾಠಿ ಚಾರ್ಜ್ ನಡೆಸಿ, ಪ್ರತಿಭಟಕಾರರನ್ನು ಚದುರಿಸಲಾಗಿದ್ದು, ಸದ್ಯ ಪರಿಸ್ಥಿತಿ ಪೊಲೀಸರ ಕೈನಲ್ಲಿದೆ. ಪಟ್ಟಣದ ಆಯಕಟ್ಟಿನ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.











Discussion about this post