No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Saturday, August 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

ವಿಶ್ವ ಅಂತರಾಷ್ಟ್ರೀಯ ಮಾದಕ ವಸ್ತು ಸೇವನೆ ವಿರೋಧಿ ದಿನಾಚರಣೆ ಕಾರ್ಯಕ್ರಮ

kalpa News by kalpa News
June 26, 2025
in ಶಿಕಾರಿಪುರ
0
ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಸಮಾಜದಲ್ಲಿ ಪ್ರತಿಯೊಂದು ಚಟುವಟಿಕೆಗಳಿಗೂ ಕಾನೂನಿದೆ, ಆ ಕಾನೂನನ್ನು ಅರಿತು ಗೌರವಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಬೇಕು. ಎಂದು ಶ್ರೀ ಸಂತೋಷ್. ಎಂ. ಪಾಟೀಲ್ ವೃತನಿರೀಕ್ಷಕರು ಪಟ್ಟಣ ಪೊಲೀಸ್ ಠಾಣೆ ಶಿಕಾರಿಪುರ ಅವರು ಮಾತನಾಡಿದರು.

ಪಟ್ಟಣದ ಕುಮದ್ವತಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ಹಾಗೂ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ ಮತ್ತು ಪಟ್ಟಣ ಪೊಲೀಸ್ ಠಾಣೆ ಶಿಕಾರಿಪುರ ಇವರ ಸಹಯೋಗದಲ್ಲಿ ವಿಶ್ವ ಅಂತರಾಷ್ಟ್ರೀಯ ಮಾದಕ ವಸ್ತು ಸೇವನೆ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.
ಪ್ರಸ್ತುತ ದಿನಮಾನಗಳಲ್ಲಿ ಮಾದಕ ವ್ಯಸನದಿಂದ ಇಡೀ ಜೀವನವೇ ಸರ್ವನಾಶವಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ವ್ಯಸನ ಮುಕ್ತರಾಗಿ ಆರೋಗ್ಯದ ಕಡೆಗೆ ಗಮನಹರಿಸಬೇಕೆಂದು ತಿಳಿಸಿದರು. ನಂತರ ಭಾರತ ಸಂವಿಧಾನದಲ್ಲಿ ಸರಿಸುಮಾರು ನಲವತ್ತು ಸಾವಿರ ಕಾಯ್ದೆಗಳಿವೆ, ಐಟಿ ಕಾಯ್ದೆ, ಮೋಟಾರ್ ಕಾಯ್ದೆ, ಪೋಕ್ಸೋ ಕಾಯ್ದೆಗಳಿವೆ ಇವುಗಳು ಉಲ್ಲಂಘನೆಯಾದರೆ ವ್ಯಕ್ತಿ ಶಿಕ್ಷೆಗೆ ಗುರಿಯಾಗುತ್ತಾನೆ, ಎಂದು ವಿದ್ಯಾರ್ಥಿಗಳಿಗೆ ಅವರು ಹೇಳಿದರು. ನಂತರ ವಿದ್ಯಾರ್ಥಿಗಳನ್ನು ಕುರಿತು ಇವತ್ತಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸನ್ನು ಕಂಡಾಗ ಸಮಾಜ ಅವರನ್ನು ಗೌರವದಿಂದ ಕಾಣುತ್ತದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಆಡಳಿತ ಪ್ರತಿನಿಧಿಗಳು ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯರಾದ ಡಾ. ಜಿ.ಎಸ್. ಶಿವಕುಮಾರ ಮಾತನಾಡಿ ಮಾದಕ ವಸ್ತು ಸೇವನೆಯ ದುಷ್ಪರಿಣಾಮಗಳು ಅತಿಯಾದರೆ ಅಮೃತವು ಕೂಡ ವಿಷವಾಗುತ್ತದೆ, ಇವತ್ತಿನ ದಿನಮಾನಗಳಲ್ಲಿ ವಿಶ್ವದಲ್ಲಿ ಅತಿ ಹೆಚ್ಚು ವ್ಯಸನಕ್ಕೆ ಒಳಗಾದ ದೇಶ ಅಮೇರಿಕವಾದರೆ ಅತಿ ಕಡಿಮೆ ವ್ಯಸನಕ್ಕೆ ಒಳಗದ ದೇಶ ಪೋರ್ಚುಗೀಸ್ ಆಗಿದೆ ಅದೇ ರೀತಿ ಭಾರತದಲ್ಲಿ ಕಡಿಮೆ ವ್ಯಸನಕ್ಕೆ ಒಳಗಾದ ರಾಜ್ಯ ತಮಿಳುನಾಡಾಗಿದೆ ಆದ್ದರಿಂದ ನಾವುಗಳು ವ್ಯಸನ ಮುಕ್ತ ಭಾರತವನ್ನಾಗಿ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಜೊತೆಗೆ ಮಕ್ಕಳು ಅಂಕಗಳಿಗೆ ಸೀಮಿತವಾಗದೆ ಎದೆಯಲ್ಲಿ ಕಿಚ್ಚು ಇದ್ದು ತಲೆಯಲ್ಲಿ ಹುಚ್ಚು ಇದ್ದಾಗ ಸಹಜವಾಗಿ ಯಶಸ್ಸನ್ನು ಕಾಣಲು ಸಾಧ್ಯ ಎಂದು ಅವರು ಮಕ್ಕಳಿಗೆ ತಿಳಿಹೇಳಿದರು.
ಶರತ್. ಎಚ್.ಉಪನಿರೀಕ್ಷಕರು ಪಟ್ಟಣ ಪೊಲೀಸ್ ಠಾಣೆ ಶಿಕಾರಿಪುರ ಇವರು ಮಕ್ಕಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ನಂತರ ಮುಖ್ಯ ಅತಿಥಿಗಳಾದ ಶ್ರೀ ಸಂತೋಷ್ .ಎಂ .ಪಾಟೀಲ್ ಮತ್ತು ಶ್ರೀ. ಶರತ್ .ಹೆಚ್. ರವರನ್ನು ನೆನಪಿನ ಕಾಣಿಕೆ ನೀಡುವುದರ ಮೂಲಕ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ  ಕು. ದಿವ್ಯಶ್ರೀ ಸಂಗಡಿಗರು ಪ್ರಾರ್ಥಿಸಿ, ಉಪನ್ಯಾಸಕ ಚಂದ್ರಶೇಖರ್ ಸ್ವಾಗತಿಸಿ, ಗುರುಪ್ರಸಾದ್ ವಂದಿಸಿದರು. ಶಿವರಾಜ್ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಸಂತೋಷ್.ಎಂ. ಪಾಟೀಲ್, ವೃತ ನಿರೀಕ್ಷಕರು ಪಟ್ಟಣ ಪೊಲೀಸ್ ಠಾಣೆ ಶಿಕಾರಿಪುರ ಶ್ರೀ ಶರತ್. ಹೆಚ್. ಉಪನಿರೀಕ್ಷಕರು, ಪ್ರಾಚಾರ್ಯರಾದ ಡಾ. ಜಿ. ಎಸ್. ಶಿವಕುಮಾರ್ ಡಾ.ಎಂ. ವೀರೇಂದ್ರ ಕಾನ್ಸ್ಟೇಬಲ್ ಕೊಟ್ರೇಶಪ್ಪ ಹಾಗೂ  ಉಪನ್ಯಾಸಕರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShikaripuraShimogaShivamoggaNewsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿಮ್ಸ್ ಸಹಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ | ಡಾ. ವಿರುಪಾಕ್ಷಪ್ಪ ಸ್ಪಷ್ಟೀಕರಣವೇನು?

Next Post

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

kalpa News

kalpa News

Next Post
ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL