No Result
View All Result
Messi Creates History Again as Argentina Reach Quarterfinals
English Articles

Messi Creates History Again as Argentina Reach Quarterfinals

by kalpa News
July 8, 2026
0

Kalpa Media House  | Argentina  | Football legend Lionel Messi has once again scripted history on the World Cup stage....

Read moreDetails
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

kalpa News by kalpa News
March 23, 2026
in Small Bytes, ಶಿಕಾರಿಪುರ
0
ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

Image Courtesy: Internet

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ತಾಲೂಕಿನ ಮೂರು ಗ್ರಾಮಗಳ ವ್ಯಾಪ್ತಿಯಲ್ಲಿ ಒಂದೇ ದಿನ ಮೂವರ ಮೇಲೆ ಚಿರತೆ #Leapord ದಾಳಿ ನಡೆಸಿರುವ ಘಟನೆ ನಡೆದಿದೆ.

ಶಿಕಾರಿಪುರ ತಾಲೂಕಿನ ತಡಸನಹಳ್ಳಿ, ಅಡಗಂಟಿ ಹಾಗೂ ಮುತ್ತಗಿ ಗ್ರಾಮಗಳ ವ್ಯಾಪ್ತಿಯಲ್ಲಿ ಮೂವರ ಮೇಲೆ ಒಂದೇ ದಿನ ಚಿರತೆ ದಾಳಿ ನಡೆಸಿದೆ.

ಘಟನೆಯಲ್ಲಿ ಇಬ್ಬರಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ಅವರನ್ನು #Shivamogga ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮತ್ತೋರ್ವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅವರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ.ಅಡಗಂಟಿ ಗ್ರಾಮದ ಸುದೀಪ್ ಎಂಬವರು ಸಂಜೆ ವೇಳೆ, ಮುತ್ತಗಿ ಗ್ರಾಮ ಸಮೀಪದ ಮೆಕ್ಕೆಜೋಳದ ಜಮೀನಿನಲ್ಲಿ, ಜಾನುವಾರುಗಳಿಗೆ ಮೇವು ತರಲು ತೆರಳಿದ್ದರು. ಈ ವೇಳೆ ಇವರ ಮೇಲೆ ಚಿರತೆ ದಾಳಿ ನಡೆಸಿ, ಗಾಯಗೊಳಿಸಿದೆ. ಇವರನ್ನು ಕೂಡ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಡಸನಹಳ್ಳಿ ಗ್ರಾಮದ ಮುತ್ತಣ್ಣ ಎಂಬವರು ಎಂದಿನಂತೆ ಬೆಳಿಗ್ಗೆ ಗದ್ದೆಗೆ ನೀರು ಹಾಯಿಸಲು ತೆರಳಿದ್ದರು. ಈ ವೇಳೆ ಚಿರತೆ ದಾಳಿ ನಡೆಸಿ ಅವರನ್ನು ಗಾಯಗೊಳಿಸಿದೆ. ಅವರನ್ನು ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಡಸನಹಳ್ಳಿ, ಅಡಗಂಟಿ ಗ್ರಾಮದ ನಡುವಿನ ಮುಖ್ಯರಸ್ತೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಹೂವ್ಯನಾಯ್ಕ ಎಂಬುವರ ಮೇಲೆ ಚಿರತೆ ದಾಳಿ ನಡೆಸಿದೆ. ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಅವರು ಮನೆಗೆ ಮರಳಿದ್ದಾರೆ.

ಅರಣ್ಯ ಇಲಾಖೆಯು ಚಿರತೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಹಾಗೆಯೇ ತಡಸನಹಳ್ಳಿ, ಮುತ್ತಗಿ ಕಿರು ಅರಣ್ಯ ಸೇರಿದಂತೆ ಮೂರು ಕಡೆ ಚಿರತೆ ಸೆರೆಗೆ ಬೋನು ಇರಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: ChirateKannada News WebsiteLatest News KannadaLeapordShikaripuraShimogaShivamoggaShivamogga NewsWild Animalಚಿರತೆಚಿರತೆ ದಾಳಿಶಿಕಾರಿಪುರಶಿವಮೊಗ್ಗ
Share205Tweet128Send
Aniruddha Vasishta S R

Aniruddha Vasishta S R

Editor-in-Chief

Previous Post

ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

Next Post

ಮಂಗಳೂರಿಗೆ ಬಂದ ಕಾರ್ಗೋ ಹಡಗಿನಲ್ಲಿ ಬಂದ ಎಲ್’ಪಿಜಿ ಎಷ್ಟು ಮೆಟ್ರಿಕ್ ಟನ್?

kalpa News

kalpa News

Next Post
ಮಂಗಳೂರಿಗೆ ಬಂದ ಕಾರ್ಗೋ ಹಡಗಿನಲ್ಲಿ ಬಂದ ಎಲ್’ಪಿಜಿ ಎಷ್ಟು ಮೆಟ್ರಿಕ್ ಟನ್?

ಮಂಗಳೂರಿಗೆ ಬಂದ ಕಾರ್ಗೋ ಹಡಗಿನಲ್ಲಿ ಬಂದ ಎಲ್'ಪಿಜಿ ಎಷ್ಟು ಮೆಟ್ರಿಕ್ ಟನ್?

Leave a Reply Cancel reply

Your email address will not be published. Required fields are marked *

No Result
View All Result
Messi Creates History Again as Argentina Reach Quarterfinals
English Articles

Messi Creates History Again as Argentina Reach Quarterfinals

by kalpa News
July 8, 2026
0

Kalpa Media House  | Argentina  | Football legend Lionel Messi has once again scripted history on the World Cup stage....

Read moreDetails
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!