No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿಕಾರಿಪುರ | ನಿತ್ಯದ ವೇಳಾಪಟ್ಟಿಯಲ್ಲಿ ಯೋಗ, ಕ್ರೀಡೆಗಳಿಗೆ ಸಮಯವಿರಲಿ | ಮಧುಸೂಧನ್

ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ

kalpa News by kalpa News
December 6, 2024
in Small Bytes, ಶಿಕಾರಿಪುರ
0
ಶಿಕಾರಿಪುರ | ನಿತ್ಯದ ವೇಳಾಪಟ್ಟಿಯಲ್ಲಿ ಯೋಗ, ಕ್ರೀಡೆಗಳಿಗೆ ಸಮಯವಿರಲಿ | ಮಧುಸೂಧನ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಸಾಧಕರನ್ನು ಸನ್ಮಾನಿಸಿ ಪುರಸ್ಕರಿಸುವುದು ತುಂಬಾ ಅರ್ಥಗರ್ಭಿತವಾದ ಕಾರ್ಯಕ್ರಮವಾಗಿದೆ ಎಂದು ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಕೆ.ಎನ್. ಮಧುಸೂದನ್ ತಿಳಿಸಿದರು.

ಮೈತ್ರಿ ಪ್ರಾಥಮಿಕ ಶಾಲೆ ಮತ್ತು ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಇಂದಿನ ಮಕ್ಕಳು ಕೇವಲ ಒಂದು ಬರಹದ ಕಡೆಗೆ ಹೆಚ್ಚು ಗಮನ ಕೊಡುವುದರ ಜೊತೆಗೆ ಕ್ರೀಡೆಗಳಿಗೂ ಗಮನ ಕೊಡಬೇಕು. ಕ್ರೀಡೆಗಳಲ್ಲಿ ತೊಡಗಿರುವ ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಶೀಲರಾಗಿರುತ್ತಾರೆ. ಕ್ರೀಡೆಗಳು ನಮ್ಮನ್ನು ಆರೋಗ್ಯವಂತರನ್ನಾಗಿ ಮಾಡುವುದರ ಜೊತೆಗೆ ನಮ್ಮನ್ನು ಕ್ರೀಯಾಶೀಲರನ್ನಾಗಿ ಮಾಡುತ್ತವೆ ಎಂದರು.
ನಮ್ಮ ಪ್ರತಿನಿತ್ಯದ ವೇಳಾಪಟ್ಟಿಯಲ್ಲಿ ಯೋಗ, #Yoga ವಾಯುವಿಹಾರ ಮತ್ತು ಕ್ರೀಡೆಗಳಿಗೆ ಸಮಯವನ್ನು ನೀಡಬೇಕು. ಪಠ್ಯೇತರ ಚಟುವಟಿಕೆಗಳಲ್ಲಿ #ExtracurricularActivity ವಿದ್ಯಾರ್ಥಿಗಳು ತೊಡಗಿಕೊಳ್ಳಬೇಕು. ನಿರಂತರ ಅಭ್ಯಾಸ ಮಾಡುವುದರ ಮೂಲಕ ನಾವು ಸಾಧನೆ ಮಾಡಲು ಸಾಧ್ಯವಾಗುತ್ತದೆ. ಎಲ್ಲಾ ಸಾಧಕರು ಸಹ ತಮ್ಮ ವೃತ್ತಿಯ ಜೊತೆಗೆ ಯಾವುದಾದರೂ ಒಂದು ಪ್ರವೃತ್ತಿಯನ್ನು ಅಳವಡಿಸಿಕೊಂಡಿರುತ್ತಾರೆ. ನಾವು ಸಹ ಕ್ರಿಕೆಟ್ #Cricket ಮತ್ತು ಈಜಿನಲ್ಲಿ ತೊಡಗಿಸಿಕೊಂಡಿದ್ದೇನೆ. ಯಾವುದೇ ಸಂದರ್ಭದಲ್ಲಿಯೂ ನಾನು ಪ್ರತಿನಿತ್ಯ ಈ ಚಟುವಟಿಕೆಗಳನ್ನು ಮಾಡುತ್ತೇನೆ. ಮಕ್ಕಳು ತಮ್ಮ ದಿನನಿತ್ಯದ ಚಟುವಟಿಕೆಗಳನ್ನು ತಪ್ಪದೆ ಮಾಡಬೇಕು. ಗೆದ್ದವರು ಹಿಗ್ಗದೆ, ಸೋತವರು ಕುಗ್ಗದೆ ಆಗಿರುವ ತಪ್ಪುಗಳನ್ನು ತಿದ್ದಿಕೊಂಡು ಸರಿಪಡಿಸಿಕೊಂಡು ಉತ್ತಮ ಪ್ರಯತ್ನ ಮಾಡುವುದರ ಮೂಲಕ ತಮ್ಮ ಗುರಿಗಳನ್ನು ಉತ್ತಮ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

Also Read: ರಾಜ್ಯಸಭೆಯಲ್ಲೇ ಕಾಂಗ್ರೆಸ್ ಸದಸ್ಯ ಸಿಂಘ್ವಿ ಆಸನದ ಕೆಳಗೆ ಕಂತೆ ಕಂತೆ ನೋಟು ಪತ್ತೆ!

ಕುಮದ್ವತಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಂ. ವೀರೇಂದ್ರ ಮಾತನಾಡಿ, ಮೈತ್ರಿ ಮತ್ತು ಕುಮದ್ವತಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುವುದರ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಶಾಲೆಯನ್ನು ಗುರುತಿಸುವ ಹಾಗೆ ಮಾಡಿದ್ದಾರೆ. ಇದಕ್ಕೆ ಈ ಶಾಲೆಯ ಎಲ್ಲಾ ಸಿಬ್ಬಂದಿಯ ಒಗ್ಗಟ್ಟಿನ ಕಾರ್ಯಚಟುವಟಿಕೆಗಳೆ ಕಾರಣ. ಇಂದಿನ ಪೋಷಕರು ತಮ್ಮ ಮಕ್ಕಳ ಮೇಲೆ ನಿರೀಕ್ಷೆಯನ್ನು ಇಟ್ಟು ಕೊಂಡಿರುತ್ತಾರೆ. ಅದನ್ನು ಅರಿತು ಮಕ್ಕಳು ತಮ್ಮ ಪೋಷಕರ ನಿರೀಕ್ಷೆಗಳನ್ನು ‌ಈಡೆರಿಸಬೇಕು ಎಂದರು.
ಇಂದಿನ ದಿನಗಳಲ್ಲಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಕರು ಮತ್ತು ಪೋಷಕರು ಜವಾಬ್ದಾರಿ ಆಗಿರುತ್ತಾರೆ. ಇಂದಿನ ಮಕ್ಕಳು ಕೇವಲ ಪಠ್ಯ ವಿಷಯಗಳಿಗೆ ಮಾತ್ರ ಸೀಮಿತರಾಗದೆ, ಸಂಗೀತ, ನೃತ್ಯ, ಭರತನಾಟ್ಯ, ಕ್ರೀಡೆಗಳಿಗೂ ಹೆಚ್ಚು ಗಮನ ಕೊಡಬೇಕು.ಮಕ್ಕಳು ಯಾವಾಗಲೂ ಕ್ರೀಯಾಶೀಲರಾಗಿದ್ದರೆ ಅವರಲ್ಲಿ ಆಲಸ್ಯದ ಭಾವನೆಗಳು ಮೂಡುವುದಿಲ್ಲ. ಆದಷ್ಟು ಪೋನ್ ಮತ್ತು ಟಿವಿಯಿಂದ ದೂರ ಇದ್ದು ತಮ್ಮ ಗುರಿಯ ಕಡೆಗೆ ಹೆಚ್ಚು ಗಮನ ಕೊಡುವುದರ ಮೂಲಕ ಸಾಧನೆ ಮಾಡಬೇಕು. ಕನಕದಾಸರಂತಹ ಬುದ್ಧಿಯನ್ನು ಹೊಂದಬೇಕು ಎನ್ನುವುದನ್ನು ಕನಕದಾಸರ ಮತ್ತು ವ್ಯಾಸರಾಯರ ಘಟನೆಗಳನ್ನು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಪ್ರಾಚಾರ್ಯರಾದ ಪಿ. ವಿಶ್ವನಾಥ ಮಾತನಾಡಿ, ಪ್ರತಿಭೆಗೆ ಎಂಬುದು ಯಾರಲ್ಲಿ ಇರುತ್ತದೆಯೊ ಅವರು ಬೆಳೆಯುತ್ತಾರೆ ಮತ್ತು ಸಾಮಾಜಿಕವಾಗಿ ಗುರುತಿಸಿಕೊಳ್ಳುತ್ತಾರೆ.‌ ಮಕ್ಕಳು ತಮ್ಮ ಪೋಷಕರಿಗೆ ಗೌರವ ಕೊಡುವುದರ ಮೂಲಕ ಅವರನ್ನು ಗೌರವಿಸಬೇಕು. ದೇವರು ಕೊಟ್ಟ ರೀತಿಯಲ್ಲಿ ಬದುಕಬೇಕು ಹೆಚ್ಚು ನಿರೀಕ್ಷೆಗಳನ್ನು ಬಯಸಿದೆ ತಮ್ಮ ಸಾಮರ್ಥ್ಯದ ಕಡೆ ಗಮನವಿರಬೇಕು. ತಮ್ಮ ಗುರಿಯೂ ನಿಶ್ಚಿತವಾಗಿದ್ದಾಗ ಯಾವುದೇ ಗೊಂದಲವಿಲ್ಲದೆ ಗುರಿ ಮುಟ್ಟಲು ಸಾಧ್ಯ ಎಂದು ವಿವೇಕಾನಂದರ ಜೀವನದ ಘಟನೆಗಳ ಮೂಲಕ ವಿದ್ಯಾರ್ಥಿಗಳಿಗೆ ಹಿತನುಡಿಗಳನ್ನು ತಿಳಿಸಿದರು.
ಸಂಸ್ಥೆಯ ಅಧ್ಯಕ್ಷರಾದ ಎಂ.ಬಿ. ಶಿವಕುಮಾರ್, ಕುಮದ್ವತಿ ಕೇಂದ್ರೀಯ ವಸತಿ ಶಾಲೆಯ ಪ್ರಾಂಶುಪಾಲರಾದ ಸಿದ್ದೇಶ್ವರ, ಶಾಲಾ ಪ್ರಭಾರಿ ಮುಖ್ಯ ಶಿಕ್ಷಕರಾದ ಪ್ರಶಾಂತ ಕುಬಸದ, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ 2024-25 ಸಾಲಿನಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ವಿಭಾಗದಲ್ಲಿ ವಿಜೇತರಾದವರಿಗೆ ಮತ್ತು ಕಳೆದ ವರ್ಷ ತರಗತಿ ವಾರು ಹೆಚ್ಚು ಅಂಕಗಳನ್ನು ಗಳಿಸಿದವರಿಗೆ ಬಹುಮಾನ ವಿತರಿಸಲಾಯಿತು.

ವಿ. ಲಕ್ಷ್ಮೀ ಮತ್ತು ಸಂಗಡಿಗರು ಪ್ರಾರ್ಥಿಸಿ, ಸಿ.ಎ. ಲಿಖಿತ ಸ್ವಾಗತಿಸಿದರು. ವರ್ಷಾ ವಂದಿಸಿ, ಪ್ರಣತಿ ಮತ್ತು ಕು. ಹೇಮಶ್ರೀ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kalahamsa Infotech private limited

Tags: Extracurricular activityKannada News WebsiteLatest News KannadaLocal NewsMalnad NewsShikaripuraShimogaShivamoggaShivamogga Newsಕುಮದ್ವತಿ ಪ್ರೌಢಶಾಲೆಕ್ರೀಡೆಪಠ್ಯೇತರ ಚಟುವಟಿಕೆಬಹುಮಾನಮೈತ್ರಿ ಪ್ರಾಥಮಿಕ ಶಾಲೆಯೋಗವಾಯುವಿಹಾರಶಿಕಾರಿಪುರಶೈಕ್ಷಣಿಕ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯಸಭೆಯಲ್ಲೇ ಕಾಂಗ್ರೆಸ್ ಸದಸ್ಯ ಸಿಂಘ್ವಿ ಆಸನದ ಕೆಳಗೆ ಕಂತೆ ಕಂತೆ ನೋಟು ಪತ್ತೆ!

Next Post

ಭದ್ರಾವತಿ | ಡಿ.7 | ರಾಮೇಶ್ವರ ದೇವಾಲಯದಲ್ಲಿ ಸ್ಕಂದ ಷಷ್ಠಿ ಉತ್ಸವ

kalpa News

kalpa News

Next Post
ಭದ್ರಾವತಿ: ನ.29ರಂದು ಸುಬ್ರಹ್ಮಣ್ಯ ಷಷ್ಠೀ ಉತ್ಸವ

ಭದ್ರಾವತಿ | ಡಿ.7 | ರಾಮೇಶ್ವರ ದೇವಾಲಯದಲ್ಲಿ ಸ್ಕಂದ ಷಷ್ಠಿ ಉತ್ಸವ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL