Read - < 1 minute
ಕಲ್ಪ ಮೀಡಿಯಾ ಹೌಸ್
ಶಿಕಾರಿಪುರ: ತಾಲೂಕಿನ ಅಂಬರ್ಗೊಪ್ಪ ಕೊರೋನಾ ಕೇರ್ ಸೆಂಟರ್ಗೆ ಸಚಿವ ಕೆ.ಎಸ್. ಈಶ್ವರಪ್ಪ ಭೇಟಿ ನೀಡಿ ಕೋವಿಡ್ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಕುಂದುಕೊರತೆಗಳ ಬಗ್ಗೆ ವಿವರಣೆ ಪಡೆದರು.
ಈ ಸಂದರ್ಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಹಿರಿಯ ಅಧಿಕಾರಿಗಳು ಹಾಗು ಸ್ಥಳೀಯ ಮುಖಂಡರುಗಳು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post