No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Tuesday, April 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕಾಳೇನಹಳ್ಳಿ ಶ್ರೀ ನಿಧನಕ್ಕೆ ಸಂಸದ ರಾಘವೇಂದ್ರ ಸಂತಾಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 16, 2021
in Small Bytes, ಶಿಕಾರಿಪುರ
0
ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

File photo

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿಕಾರಿಪುರ: ತಾಲೂಕಿನ ಕಾಳೇನಹಳ್ಳಿ ಶಿವಯೋಗ ಮಂದಿರದ ರೇವಣಸಿದ್ದ ಮಹಾಸ್ವಾಮಿಗಳು ಇಂದು ಲಿಂಗೈಕ್ಯರಾದ ವಿಷಯ ತಿಳಿದು ತುಂಬಾ ದು:ಖವಾಯಿತು ಎಂದು ಸಂಸದ ಬಿ.ವೈ. ರಾಘವೇಂದ್ರ ವಿಷಾದ ವ್ಯಕ್ತಪಡಿಸಿದ್ದಾರೆ.

ನಾಡಿನಾದ್ಯಂತ ಅಪಾರ ಭಕ್ತ ಸಮೂಹವನ್ನು ಹೊಂದಿದ್ದ ಶ್ರೀಗಳು ೪೪ ವರ್ಷಗಳ ಕಾಲ ಮಠವನ್ನು ಮುನ್ನೆಡೆಸಿ ನಡೆದಾಡುವ ದೇವರೆಂದೇ ಕರೆಯಲ್ಪಡುತ್ತಿದ್ದರು. ಸಮಾಜಮುಖಿ ಚಿಂತನೆಗಳ ಮೂಲಕ ಜಾತಿ ಜನಾಂಗಗಳ ಬೇದವಿಲ್ಲದೇ ಎಲ್ಲಾ ಜನರಿಗೂ ಮಾರ್ಗದರ್ಶನ ನೀಡುತ್ತಿದ್ದರು. ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದ ಶ್ರೀಗಳು ಕೃಷಿ ಬಗ್ಗೆ ಹೆಚ್ಚಿನ ಸಮಯ ವಿನಿಯೋಗಿಸುತ್ತಿದ್ದರು. ಮಕ್ಕಳಿಲ್ಲದ ದಂಪತಿಗಳಿಗೆ ವಿಶೇಷವಾಗಿ ಗಿಡಮೂಲಿಕೆ ಔಷಧವನ್ನು ನೀಡುವುದರ ಮೂಲಕ ನೆಮ್ಮದಿಯ ಬದುಕನ್ನು ಕಂಡುಕೊಳ್ಳಲು ಕಾರಣರಾಗಿದ್ದರು. ಕಳೆದ ಶುಕ್ರವಾರವಷ್ಟೇ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದುಕೊಂಡಿದ್ದನ್ನು ಸ್ಮರಿಸುತ್ತಾ, ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿಯೂ ಸಹ ಕುಟುಂಬ ಸಮೇತ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿಕೊಳ್ಳಲಾಗಿತ್ತು ಎಂದು ಹೇಳಿದ್ದಾರೆ.

ಬಿ.ಎಸ್. ಯಡಿಯೂರಪ್ಪ ಅವರ ಮಾರ್ಗದರ್ಶಕರಾಗಿ ಅವರ ಶ್ರೇಯೋಭಿವೃದ್ಧಿ ಬಗ್ಗೆ ಯಾವಾಗಲೂ ಉತ್ತಮ ಸಲಹೆಗಳನ್ನು ನೀಡುತ್ತಿದ್ದನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳುತ್ತೇನೆ. ಶ್ರೀಗಳ ಅಗಲಿಕೆಯಿಂದ ನಾಡು ಒಬ್ಬ ಹಿರಿಯ ಮಾರ್ಗದರ್ಶಿಯನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಹಾಗೂ ಸಮಸ್ತ ಭಕ್ತರಿಗೆ ಅವರ ಅಗಲಿಕೆಯ ದು:ಖ ಭರಿಸುವ ಶಕ್ತಿಯನ್ನು ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: B S YadiyurappKalenahalli Revanasiddha mahaswamyKannada News WebsiteLatest News KannadaLocal NewsMalnad NewsMP RaghavendraShimogaShivamoggaShivamogga Newsಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share197Tweet123Send
Previous Post

ಕೈಗಾರಿಕೆಗಳಿಂದ ಕರ ಆಕರಣೆಯ ಕುರಿತು ಸಚಿವ ಶೆಟ್ಟರ್ ಜೊತೆ ಉನ್ನತ ಅಧಿಕಾರಿಗಳ ಸಭೆ

Next Post

ಎಲ್ಲ್ಲಾ ಬ್ರಾಹ್ಮಣರು ಒಂದಾಗಿ ವಿಪ್ರರ ಸಮಸ್ಯೆಗಳನ್ನು ಪರಿಹರಿಸಬೇಕು: ಪೇಜಾವರ ಶ್ರೀಗಳ ಸಲಹೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎಲ್ಲ್ಲಾ ಬ್ರಾಹ್ಮಣರು ಒಂದಾಗಿ ವಿಪ್ರರ ಸಮಸ್ಯೆಗಳನ್ನು ಪರಿಹರಿಸಬೇಕು: ಪೇಜಾವರ ಶ್ರೀಗಳ ಸಲಹೆ

ಎಲ್ಲ್ಲಾ ಬ್ರಾಹ್ಮಣರು ಒಂದಾಗಿ ವಿಪ್ರರ ಸಮಸ್ಯೆಗಳನ್ನು ಪರಿಹರಿಸಬೇಕು: ಪೇಜಾವರ ಶ್ರೀಗಳ ಸಲಹೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
SWR to run special trains for Good Friday, Easter rush

ಮೈಸೂರು – ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ಲಚ್ಯಾಣ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!