ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಕರ್ನಾಟಕ ಪಬ್ಲಿಕ್ ಸ್ಕೂಲ್, ಪ್ರಾಥಮಿಕ ವಿಭಾಗ, ಹಿತ್ತಲದಲ್ಲಿ ಸರ್ಕಾರದ ವಿವೇಚನಾತ್ಮಕ ಅನುದಾನದಲ್ಲಿ ಶಾಲಾ ಕೊಠಡಿ ಹಾಗೂ ಸ್ಮಾರ್ಟ್ ಕ್ಲಾಸ್ ಗಳನ್ನು ಸಂಸದ ಬಿ. ವೈ. ರಾಘವೇಂದ್ರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಪರಮೇಶ್ವರಪ್ಪ, ಶಿಕ್ಷಣಾಧಿಕಾರಿ ಶಶಿಧರ್, ಪಂಕಜಾ, ಕುಬೇರಪ್ಪ. SDMC ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಹಿತ್ತಲ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post