ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಶಿಕಾರಿಪುರ ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಶ್ರೀ ಚೌಕಿ ಬಸವೇಶ್ವರ ದೇವರ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ & ಗೋಪುರದ ಕಳಸಾರೋಹಣ ಹಾಗೂ ನೂತನವಾಗಿ ನಿರ್ಮಿಸಿರುವ ದೇವಸ್ಥಾನದ ಉದ್ಘಾಟನೆಯನ್ನುಸಂಸದ ಬಿ. ವೈ. ರಾಘವೇಂದ್ರ MP Raghavendra ಉದ್ಘಾಟಿಸಿದರು.
ಶ್ರೀ ರೇವಣಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯಸಾನಿಧ್ಯ ವಹಿಸಿದ್ದರು. ತಪೋ ಕ್ಷೇತ್ರ ಕಡೇನಂದಿಹಳ್ಳಿ, ಹಿರೇ ಮಾಗಡಿ ಶ್ರೀಗಳು ಕೆ.ಎಸ್. ಗುರುಮೂರ್ತಿ ರೇವಣಪ್ಪನವರು, ಹೆಚ್.ವಿ. ಕೊಳಗಿ ಜಗದೀಶ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.
Also read: ರಸಗೊಬ್ಬರ ದಂಧೆ ಆರೋಪ ಸಚಿವ ಬಿ.ಸಿ. ಪಾಟೀಲ್ ವಿರುದ್ಧ ನ್ಯಾಯಾಂಗ ತನಿಖೆಗೆ ಎಎಪಿ ಆಗ್ರಹ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post