ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಗೋವುಗಳ ಮಹತ್ವ ಮತ್ತು ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲು ರಾಜ್ಯದ ಎಲ್ಲಾ ಹಿಂದೂ ದೇವಾಲಯಗಳಲ್ಲಿ ಗೋಪೂಜೆ ನೆರವೇರಿಸುವಂತೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದ್ದು, ಈ ಪ್ರಯುಕ್ತ ಸಂಸದ ಬಿ.ವೈ. ರಾಘವೇಂದ್ರರವರು ಪಕ್ಷದ ಪ್ರಮುಖರೊಂದಿಗೆ ಶಿಕಾರಿಪುರದ ಶ್ರೀ ಹುಚ್ಚರಾಯ ಸ್ವಾಮಿ ದೇವಸ್ಥಾನದಲ್ಲಿ ಗೋಪೂಜೆಯನ್ನು ನೆರವೇರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post