ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಶಿಕಾರಿಪುರ ನಗರದ ಜಯನಗರದಲ್ಲಿ ನೆರವೇರಿಸಿದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸವಿತಾ ಸಮಾಜದ ಸಮುದಾಯ ಭವನದ ಶಂಕುಸ್ಥಾಪನೆಯನ್ನು ಸಂಸದರಾದ ಬಿ. ವೈ ರಾಘವೇಂದ್ರ ಅವರು ನೆರವೇರಿಸಿದರು.
ಶ್ರೀ ಸವಿತಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ದೇವಸ್ಥಾನ ಸಮಿತಿ ಅಧ್ಯಕ್ಷರು ವಿ. ರಾಮಣ್ಣ, ಪುರಸಭಾ ಅಧ್ಯಕ್ಷರು ರೇಖಾ ಬಾಯಿ, ಸವಿತಾ ಸಮಾಜದ ಅಧ್ಯಕ್ಷರು ಮಂಜುನಾಥ್, ಪುರಸಭಾ ಸದಸ್ಯರಾದ ಡಿ.ಆರ್. ಶ್ರೀನಿವಾಸ್, ರಮೇಶ್ ಗುಂಡ, ರೂಪ, ಮಂಜುನಾಥ್, ರೂಪಕಲಾ ಹೆಗಡೆ, ಉಮಾವತಿ ಹಾಗೂ ಸವಿತಾ ಸಮಾಜದ ಮುಖಂಡರು ಉಪಸ್ಥಿತರಿದ್ದರು.
Also read: ಮೈಸೂರಿನಲ್ಲಿ ವಿಂಧ್ಯಾ ಕಚೇರಿ ಉದ್ಘಾಟನೆ: ಅಂಗವಿಕಲರ ಉದ್ಯೋಗಕ್ಕೆ ವಿನೂತನ ವೇದಿಕೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















